Virat Kohli: ಹೈದರಾಬಾದ್: ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಒಡೆತನದ ರೆಸ್ಟೊ ಬಾರ್ ಒನ್ 8 ಕಮ್ಯೂನ್ ರೆಸ್ಟೋರೆಂಟ್ ನಲ್ಲಿ ಬೇಯಿಸಿದ ಜೋಳ ಆರ್ಡರ್ ಮಾಡಿದ ವಿದ್ಯಾರ್ಥಿನಿಯೊಬ್ಬಳು, ದುಬಾರಿ ಬೆಲೆಯ ಬಗ್ಗೆ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ವಿದ್ಯಾರ್ಥಿನಿ ...
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ನಿನ್ನೆ ನಡೆದಿತ್ತು. ಆದರೆ ಈ ಘಟನೆ ಇಂದು ಹೊಸ ತಿರುವು ಪಡೆದುಕೊಂಡಿದ್ದು, ಸಚಿವರ ಕಾರು ಚಲಾಯಿಸುತ್ತಿದ್ದ ಕಾರು ಚಾಲಕ ಶಿವಪ್ರಸಾದ್ ಅವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್...
ನಿನ್ನಮ್ಮನೂ ನಾ ಕೊಟ್ಟ ಹಾಲು ಕುಡಿದು ಬೆಳೆದವಳು ಕಂದಾ ನಿನಗೆ ಮಾತ್ರ ನಂಜಾದದ್ದು ಏಕೆಂದು ತಿಳಿಯುತ್ತಿಲ್ಲ ಕಂದಾ ಆದರೂ ಆಕೆ ಕೇಡು ಬಗೆಯಲಿಲ್ಲ ಏಕೆಂದರೆ ಆಕೆ ನನ್ನ ಹಾಗೆ ತಾಯಿಯಾದವಳು ಕೊಲ್ಲುವ ಮನಸಿದ್ದರೆ ಒಂದೇ ಬಾರಿಗೆ ಕೊಂದು ಬಿಡಬೇಕಿತ್ತು ಕಂದಾ ಇಲ್ಲದಿದ್ದರೆ ಉಸಿರು ನಿಲ್ಲುವವರೆಗೂ ನೀನು ನೇಣು ಬಿಗಿಯಬೇಕಿತ್ತು ಕಂದಾ ಆ...
ಕೊಟ್ಟಿಗೆಹಾರ: ಸುದ್ದಿ ಮಾಡಲು ಹೋಗಿ ಯೂಟ್ಯೂಬರ್ ಒಬ್ಬ ತಾನೇ ಸುದ್ದಿಯಾಗಿದ್ದಾರೆ. ಸುದ್ದಿ ಮಾಡಲು ತೆರಳಿದ್ದ ವೇಳೆ ಆನೆ ದಾಳಿಯಿಂದ ಯೂಟ್ಯೂಬರ್ ವೊಬ್ಬರು ಸ್ವಲ್ಪದರಲ್ಲೇ ಪಾರಾದ ಘಟನೆ ಮಂಗಳವಾರ ಸಂಜೆ ನಡೆದಿದೆ . ಚಿಕ್ಕಮಗಳೂರು ಜಿಲ್ಲೆಯ ಕಟ್ಟ ಕಡೆಯ ಗ್ರಾಮವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇ...
ಬೆಂಗಳೂರು: ಕಿಡಿಗೇಡಿಯೊಬ್ಬ ಹಸುವಿನ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ರಾಜ್ಯ ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿ, ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ. ಚಾಮರಾಜಪೇಟೆಯಲ್ಲಿ ಕಿಡಿಗೇಡಿಯೊಬ್ಬ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಈ ಘಟನೆಯನ್ನು ಖಂಡಿಸ...
ಬೆಳಗಾವಿ: ಸಂಕ್ರಾಂತಿ ಹಬ್ಬದ ಪ್ರಯಕ್ತ ಮಗಳಿಗೆ ಬುತ್ತಿ ಕಟ್ಟಿಕೊಂಡು ಕೊಡಲು ಬಂದಿದ್ದ ಅತ್ತೆಯನ್ನು ಅಳಿಯನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಮಲಪ್ರಭಾ ನಗರದಲ್ಲಿ ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ(44) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಲಪ್ರಭಾ ನಗರದ ಶುಭಂ ...
ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಗೆ ಗಂಭೀರವಾದ ಏಟು ತಗುಲಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ, ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡಲಾಗುತ್ತ...
ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿರುವ ಅಮಾನವೀಯ ಘಟನೆಯೊಂದು ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್(25) ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಘಟನೆಯ ಬೆನ್ನಲ್ಲೇ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ 7:...
ಬೆಳಗಾವಿ: ಕಾರು ಅಪಘಾತಕ್ಕೀಡಾದ ಪರಿಣಾಮ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಾಯಗೊಂಡ ಘಟನೆ ನಡೆದಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪ...
ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆಸೆದ ತಾಯಿ ತಾನೂ ಕಾಲುವಿಗೆ ಹಾರಿದ್ದು, ಪರಿಣಾಮವಾಗಿ ನಾಲ್ವರು ಮಕ್ಕಳು ನೀರು ಪಾಲಾದರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ವಿಜಯಪುರದ ನಿಡಗುಂದಿ ತಾಲೂಕಿನ ಬೇನಾಳ ಬಳಿ ನಡೆದಿದೆ. ತನು ಲಿಂಗರಾಜ್ ಭಜಂತ್ರಿ(5), ರಕ್ಷಾ ಲಿಂಗರಾಜ್ ಭಜಂತ್ರಿ(3) ಹಾಗೂ 13 ತಿಂಗಳ ಅವಳಿ ಜವಳಿ ಹಸೇನ, ಹುಸೇನ ಎ...