ದಾವಣಗೆರೆ: ಪಿಸ್ತೂಲ್ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಚನ್ನಗಿರಿ ಮೂಲದ ಚೇತನ್ ಮೃತ ಪೊಲೀಸ್ ಪೇದೆಯಾಗಿದ್ದು, ಪಿಸ...
ಬೆಂಗಳೂರು: ಸರ ಕಳ್ಳ ಮಾಡಿದ ಕೆಲಸದಿಂದ ಪೊಲೀಸರು ಧರ್ಮ ಸಂಕಟದಲ್ಲಿ ಸಿಲುಕುವಂತಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕಳ್ಳತನ ಮಾಡಿದ ಸರವನ್ನು ನುಂಗಿ ಕಳ್ಳ ಹೈಡ್ರಾಮಾ ಮಾಡಿದ್ದು, ಇದೀಗ ಕೊನೆಗೂ ಪ್ರಕೃತಿಯ ಕರೆ ಕಳ್ಳನ ಹೊಟ್ಟೆಯಿಂದ ಸರವನ್ನು ಹೊರಹಾಕಿದೆ. ಮೊನ್ನೆ ರಾತ್ರಿ 9:30ರ ಸುಮಾರಿಗೆ ಎಂಟಿ ಸಿಟಿ ಮಾರ್ಕೆಟ್ ನಿವಾಸಿ ಹೇಮಾ ಎಂಬ...
ಬೆಂಗಳೂರು: ಒಂದೂವರೆ ವರ್ಷಗಳ ಬಳಿಕ ಇಂದು ಶಾಲೆಗಳು ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಚಿವರಿಗೆ ಖಡಕ್ ಸೂಚನೆಯನ್ನು ನೀಡಿದ್ದು, ಶಾಲೆಗಳಿಗೆ ತೆರಳಿ ಮಕ್ಕಳು ಹಾಗೂ ಪೋಷಕರಲ್ಲಿ ಧೈರ್ಯ ತುಂಬುವಂತೆ ಹೇಳಿದ್ದಾರೆ. ಶಿಕ್ಷಕರನ್ನು ಪ್ರೋತ್ಸಾಹಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರ...
ಬೆಳಗಾವಿ: ಮಾಜಿ ಸಚಿವ, ಶಾಸಕರಾಗಿರುವ ರಮೇಶ್ ಜಾರಕಿಹೊಳಿ ಅವರು ಇಂದು ಬಿಜೆಪಿ ಕಾರ್ಯಕರ್ತೆ ಹಾಗೂ ತಮ್ಮ ಸಾಮಾಜಿಕ ಜೀವನದ ಸಹೋದರಿಯರಿಂದ ರಾಕಿ ಕಟ್ಟಿಸಿಕೊಂಡಿದ್ದು, ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ತಮ್ಮ ವಿರುದ್ಧದ ಆರೋಪಗಳ ಬಳಿಕ ರಾಜಕೀಯ ಕಣದಿಂದ ಹಿಂದಕ್ಕೆ ಸರಿದಿರುವ ರಮೇಶ್ ಜಾರಕಿಹೊಳಿ ಅವರು, ಇತ್ತೀಚೆಗಷ್ಟೇ ರಾಜಕರಣದಲ್ಲಿ ಮತ್...
ಬೆಂಗಳೂರು: ಒಂದೂವರೆ ವರ್ಷಗಳಿಂದ ಮುಚ್ಚಿದ್ದ ಶಾಲಾ ಕಾಲೇಜುಗಳು ನಾಳೆಯಿಂದ ತೆರೆಯಲಿದೆ ಎಂದು ಶಿಕ್ಷಣ ಇಲಾಖೆ ಹೇಳಿದ್ದು, ಈ ಹಿನ್ನೆಲೆಯಲ್ಲಿ 9 ಹಾಗೂ 10 ಮತ್ತು ಪ್ರಥಮ ಪಿಯುಸಿ ಬೌದ್ಧಿಕ ತರಗತಿಗಳ ಪುನಾರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಕೊವಿಡ್ ಸೋಂಕು ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಭೌತಿ...
ವಿಜಯಪುರ: ಗಣೇಶೋತ್ಸವ ಕಾರ್ಯಕ್ರಮಕ್ಕೆ ಕೊವಿಡ್ ಮಾರ್ಗಸೂಚಿ ನಿಯಮಗಳನ್ನು ಹೇರಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದು, ಯಾರೂ ಕೂಡ ಸರ್ಕಾರದ ನಿಯಮಗಳಿಗೆ ಅಂಜದೇ ಗಣೇಶೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಜ್ಞರು ಯಾವ ಆಧ...
ಬೆಂಗಳೂರು: ಫೇಸ್ ಬುಕ್ ಮೆಸೆಂಜರ್ ಮೂಲಕ ಪರಿಚಯವಾದ ಮಹಿಳೆ ಹಾಗೂ ಮತ್ತೋರ್ವ ವ್ಯಕ್ತಿ, ವಿಡಿಯೋವೊಂದನ್ನು ಮುಂದಿಟ್ಟುಕೊಂಡು ತನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬೆಂಗಳೂರು ಸೆಂಟ್ರಲ್ ಸಿಇಎನ್ ಠಾಣೆಗೆ ಬಿಜೆಪಿ ಮುಖಂಡ ಚಿ.ನಾ.ರಾಮು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಮುಖಂಡರಾಗಿರುವ ಚಿ.ನಾ.ರಾಮು ಅವರಿಗೆ ಮೆಸ...
ಮೈಸೂರು: ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದು, ಇದು ಸಂಸದ ಪ್ರತಾಪ್ ಸಿಂಹ ಸಾಧನೆ ಅಲ್ಲ ಎಂದು ಹೇಳಿದ್ದಾರೆ. ಈ ಹಿಂದಿನ ಸಂಸದ, ಯುಪಿಎ ಸರ್ಕಾರ ಹಾಗೂ ಸಿದ್ದರಾಮಯ್ಯನವರ ಸಾಧನೆ ಇದು ಎಂದು ಹೇಳಿರುವ ವಿಶ್ವನಾಥ್, ಈ ಯೋಜನೆಯನ್ನು ...
ಬೆಂಗಳೂರು: ಲಾಭದಾಯಕ ಖಾತೆ ಸಿಗಲಿಲ್ಲ ಎಂದು ನಾನಾ ರೀತಿಯ ಕಸರತ್ತು ನಡೆಸಿದರೂ, ಸಚಿವ ಆನಂದ್ ಸಿಂಗ್ ಗೆ ಇನ್ನು ಕೂಡ ಖಾತೆ ಬದಲಾಗಿಲ್ಲ. ದೇವರಿಗೆ ಅದ್ದೂರಿ ಪೂಜೆ ಮಾಡಿದ್ರು, ಯಾಕೋ ದೇವರು ಕೂಡ ಆನಂದ್ ಸಿಂಗ್ ಅವರತ್ತ ಕಣ್ಣು ಹಾಯಿಸಿ ಕೂಡ ನೋಡುತ್ತಿಲ್ಲ. ಬಿಜೆಪಿ ಹೈಕಮಾಂಡ್ ಅಂತೂ ಆನಂದ್ ಸಿಂಗ್ ಅವರನ್ನು ಕ್ಯಾರೇ ಅನ್ನುತ್ತಿಲ್ಲ, ಇನ್ನೊಂದ...
ತುಮಕೂರು: ಜಾತಿ ಆಧಾರದ ಮೇಲೆ ನೀಡುವ ಮೀಸಲಾತಿಯನ್ನು ನಿಲ್ಲಿಸಬೇಕು. ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಸರ್ಕಾರಗಳು ಆಯಾ ಜಾತಿಯ ಬಡವರನ್ನು ಹುಡುಕಲಿ. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿಯನ್ನು ನೀಡಬೇಕು. ಈಗಾಗಲೇ ನಡೆದ...