ಕೊಪ್ಪಳ: 2 ವರ್ಷ ವಯಸ್ಸಿನ ಬಾಲಕ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕುಷ್ಟಗಿ ಪೊಲೀಸರು ಅರೆಸ್ಟ್ ಮಾಡಿದ್ದು, ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ಅವರ ದೂರಿನನ್ವಯ ಕನಕಪ್ಪ ಪೂಜಾ...
ಬೆಂಗಳೂರು: ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವದಹನ ಆಗಿದ್ದು, ಅಗ್ನಿ ಅವಘಡದಲ್ಲಿ ಭೀಮಸೇನ್ ಎಂಬುವವರಿಗೆ ಗಾಯಗೊಂಡಿದ್ದಾರೆ. ಗಾಯಾಳು ಭೀಮಸೇನ್ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತರು. 210 ನೇ ಫ್ಲ್ಯಾಟ್ ...
ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ ತಮ್ಮ ಸ್ವಯಂ ನಿವೃತ್ತಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಸದ್ಯದ ವರದಿಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದೆ ಗುರುತಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನ ಹಿರಿಯ ನಾಯ...
ಲಿಂಗಸುಗೂರು: ಗೋಶಾಲೆಗಳನ್ನು ಆಂಭಿಸಲು ಉತ್ತೇಜನ ನೀಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರೋಕ್ಷವಾಗಿ ಜಾನುವಾರು ಮಾಂಸ ಮಾರಾಟ ಕೇಂದ್ರವನ್ನಾಗಿಸುವ ಹುನ್ನಾರ ನಡೆಸಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಇಲ್ಲಿನ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ರೈತರ...
ಚಾಮರಾಜನಗರ: ಮಾಂತ್ರಿಕರು ಹೇಳಿದರೆಂದ್ರೆ, ಸಾಕು ಹಿಂದೆ, ಮುಂದೆ ಯೋಚಿಸದೇ ನಮ್ ಜನ ಇಲ್ಲದ ಯಡವಟ್ಟಿಗೆ ಕೈ ಹಾಕ್ತಾರೆ. ಮಾಂತ್ರಿಕ ನಿಧಿ ಇದೆ ಅಂತ ಹೇಳಿದ್ರೆ ಸಾಕು ಇದ್ದ ಮನೆಯನ್ನೂ ಗುಂಡಿ ತೋಡಿ ಗುಡಿಸಿ ಗುಂಡಾಂತರ ಮಾಡಿ ಹಾಕ್ತಾರೆ. ಇಲ್ಲೊಬ್ಬ ಮಂತ್ರವಾದಿಯ ಮಾತು ನಂಬಿ ತಾನು ವಾಸಿಸುತ್ತಿದ್ದ ಮನೆಯೊಳಗೆ ನಿಧಿಗಾಗಿ 20 ಅಡಿ ಆಳ ಗುಂಡಿ ತೆ...
ಕೊಪ್ಪಳ: ದಲಿತ ಮಗು ದೇಗುಲಕ್ಕೆ ಪ್ರವೇಶಿಸಿತು ಎಂದು ಊರಿಗೆ ಗ್ರಾಮಸ್ಥರು ಸೇರಿಕೊಂಡು ಮಗುವಿನ ಪೋಷಕರಿಗೆ ದಂಡ ವಿಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದ ಮಿಯಾಪುರದಲ್ಲಿ ನಡೆದಿದ್ದು, ಈ ಘಟನೆಯ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೂಕ್ತ ಕ್ರಮವನ್ನು ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಥ...
ಶಿವಮೊಗ್ಗ: ಕೆಎಸ್ಸಾರ್ಟಿಸಿ ಚಾಲಕನ ಹುದ್ದೆಗೆ ಅನುಕೂಲ ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ತಹಶೀಲ್ದಾರ್ ಸೇರಿ ಐವರ ವಿರುದ್ಧ ಇಲ್ಲಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಸಿ.ಎನ್.ಮಂಜುನಾಥ್, ಕೊಟ್ರೇಶ್, ರಾಜಸ್ವ ನಿರೀಕ್ಷಕ ವಿಜಯಕುಮಾರ್, ಗ್ರಾಮಲೆಕ್ಕಿಗ ಎಚ್.ಸುರೇಶ್...
ಬೆಂಗಳೂರು: ಭಿನ್ನ ಧರ್ಮೀಯ ಯುವಕ, ಯುವತಿ ಬೈಕ್ ನಲ್ಲಿ ಪ್ರಯಾಣಿಸಿದ್ದಕ್ಕೆ ಯುವಕನನ್ನು ಥಳಿಸಿ, ಮಹಿಳೆಗೆ ಬೆದರಿಕೆ ಹಾಕಿದ ಇಬ್ಬರು ದುಷ್ಕರ್ಮಿಗಳನ್ನು ಎಸ್.ಜಿ.ಪಾಳ್ಯ ಪೊಲೀಸರು ಬಂಧಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಡೈ...
ಪಾಲಕ್ಕಾಡ್: ಮಕ್ಕಳ ಹೆಸರಿಗೆ ಆಸ್ತಿಯನ್ನು ಬರೆದ ಬಳಿಕ ಮಕ್ಕಳು ತಂದೆಯನ್ನು ಹೀನಾಯವಾಗಿ ನಡೆಸಿಕೊಂಡಿರುವ ಅಮಾನವೀಯ ಘಟನೆಯೊಂದು ಕೇರಳದ ಮನ್ನಾರ್ಕಾಡ್ ನಲ್ಲಿ ನಡೆದಿದ್ದು, ತಂದೆಯನ್ನು ಕೊಠಡಿಯೊಂದರಲ್ಲಿ 6 ತಿಂಗಳುಗಳಿಂದ ಬಂಧಿಸಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ತಂದೆಯಿಂದ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡ ಮಕ್ಕಳು, ಹಾಸಿಗೆ ಹ...
ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಶರತ್ ಹಸಿರೆ ಎಂಬ ಎರಡೂವರೆ ವರ್ಷ ವಯಸ್ಸಿನ ಮಗು ಬೋರ್ ವೇಲ್ ಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ದೊರಕಿದ್ದು, ಮಗುವನ್ನು ತಂದೆಯೇ ಹತ್ಯೆ ಮಾಡಿ ಬೋರ್ ವೇಲ್ ಗೆ ತಳ್ಳಿದ್ದಾನೆ ಎನ್ನುವುದು ಇದೀಗ ಬಯಲಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಂದೆ ಸಿದ್ದಪ್ಪನನ್ನು ಪೊಲೀಸರು...