ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆ ಕೂಡ ಮಾಡಲಾಗಿದ್ದು, ಹಣಕಾಸು, ಗೃಹ, ಗುಪ್ತಚರ (ಗೃಹ ಖಾತೆಯಿಂದ), ಸಂಪುಟ ವ್ಯವಹಾರ, ಬೆಂಗಳೂರು ಅಭಿವೃದ್ಧಿ ಮೊದಲಾದ ಖಾತೆಗಳನ್ನು ತಮ್ಮ ಬಳಿಯಲ್ಲಿಯೇ ಇಟ್ಟುಕೊಂಡಿರುವ ಸಿಎಂ ಬೊಮ್ಮಾಯಿ ಉಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಯ...
ಬೆಂಗಳೂರು: ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ಬಂದರೂ ಅತೃಪ್ತರಿಗೆ ಇನ್ನೂ ತೃಪ್ತಿಯಾಗಿಲ್ಲ. ಬಿಜೆಪಿಯ ಹಿರಿಯ ನಾಯಕರು ಕೃಷ್ಣನ ತಂತ್ರಗಾರಿಕೆ ಹೈಕಮಾಂಡ್ ಮಾಡ್ತಿದೆ ಎಂದು ಹೇಳಿದರೂ ರಾಜ್ಯದೊಳಗೆ ಕೃಷ್ಣನನ್ನೂ ಮೀರಿಸಿದ ತಂತ್ರಗಾರಿಕೆ ಒಳಗಿಂದೊಳಗೆ ನಡೆಯುತ್ತಿದೆ. ಸರ್ಕಾರ ಬೀಳಿಸೋದ್ರಲ್ಲಿ ಎತ್ತಿದ ಕೈ ಎಂದು ಸಾಬೀತ...
ನಿಪ್ಪಾಣಿ: ನಾನು ಮಾಡದ ತಪ್ಪಿಗೆ ಅಗ್ನಿ ಪರೀಕ್ಷೆ ಎದುರಿಸಿ ಬಂದಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಭಾವುಕ ನುಡಿಗಳನ್ನಾಡಿದ್ದು, ತನ್ನ ಮೇಲೆ ಬಂದಿರುವ ಆರೋಪ ಸತ್ಯಕ್ಕೆ ದೂರವಾದದ್ದು, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಸಚಿವೆಯಾದ ಬಳಿಕ ಮೊದಲ ಬಾರಿಗೆ ನಿಪ್ಪಾಣಿ ಕ್ಷೇತ್ರಕ್ಕೆ ಆಗಮಿಸಿದ ಅವರು, ತಮ್ಮ ವ...
ಫರಿದಾಬಾದ್: ತಮ್ಮ ಪ್ರೀತಿಗೆ ಒಪ್ಪಿಗೆ ಸೂಚಿಸದ ಅಮ್ಮನನ್ನು ಅಪ್ರಾಪ್ತ ವಯಸ್ಸಿನ ಪುತ್ರಿ ತನ್ನ ಪ್ರಿಯಕರನ ಜೊತೆಗೆ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ಹರ್ಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದ್ದು, ಅಮ್ಮನನ್ನು ಹತ್ಯೆ ಮಾಡಲು ಬಾಲಕಿಗೆ ಪ್ರಿಯಕರನೇ ಟ್ರೈನಿಂಗ್ ನೀಡಿದ್ದ ಎಂದು ತಿಳಿದು ಬಂದಿದೆ. ಜುಲೈ 10ರ ಮಧ್ಯರಾತ್ರಿ ಈ ಘಟನೆ ನಡೆದ...
ಕೋಲಾರ: ಮೊಬೈಲ್ ಸಾಗಿಸುತ್ತಿದ್ದ ಲಾರಿಯನ್ನು ತಡೆದು ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗ್ರಾಮದ ದೇವರಾಯಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಎಂಐ ಕಂಪೆನಿಗೆ ಸೇರಿದ ಮೊಬೈಲ್ ಫೋನ್ ಗಳನ್ನು ಲಾರಿಯ ಮೂಲಕ ತಮಿಳುನಾಡಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ವೇಳೆ ಕೋಲಾರ ಬಳಿಯಲ್ಲಿ ಲಾರಿಯಿಂದ...
ಬೆಂಗಳೂರು: ರಾಜ್ಯದಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23ರಿಂದ ಪ್ರಾರಂಭಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹಿರಿಯರು ಹಾಗೂ ತಜ್ಞರೊಂದಿಗಿನ ಸಭೆಯಲ್ಲಿ ಸಿಎಂ ಶಾಲಾ ಆರಂಭದ ಕುರಿತು ಚರ್ಚಿಸಿದರು. ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತ...
ಬೆಂಗಳೂರು: ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ದಕ್ಷಿಣ ಕನ್ನಡ ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕೊವಿಡ್ ನಿರ್ವಹಣೆ ಸಂಬಂಧ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ...
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕನೋರ್ವ ವಿದ್ಯಾರ್ಥಿನಿಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದಿದ್ದು, ಈ ವೇಳೆ ಪತ್ನಿಯು ಸಂತ್ರಸ್ತ ಯುವತಿಯ ಜೊತೆಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಘಟನೆ ನಡೆದಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರನ ಕಾ...
ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಕೈ ಬಿಡಲಾಗಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಸುರೇಶ್ ಕುಮಾರ್, ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ರಚನೆಯ ಬಳಿಕ, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸುರೇಶ್ ಕುಮಾರ್ ಆರ್....
ಮೈಸೂರು: ಬಿಎಸ್ ಪಿ ನನ್ನ ತಾಯಿ ಪಕ್ಷ ಎಂದು ನಾನು ಹೇಳಿದ್ದೆ. ಆದರೆ, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಪ್ರಶ್ನಿಸಿದರು. ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎನ್.ಮಹೇಶ್ ಅವರು ಪ್ರಸಾದ್ ಅವರನ್ನು ಭೇಟಿಯಾಗಿ ಶುಭ ಕೋರಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತ...