ಬೆಂಗಳೂರು: ಕೆಲಸ ಸಿಗದೇ ನೊಂದ ಯುವಕನೊಬ್ಬ ಸಾಮಾಜಿಕ ಜಾಲತಾಣ ಲಿಂಕ್ಡ್ ಇನ್ ವಿಚಿತ್ರ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಈ ಪೋಸ್ಟ್ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪ್ರಶಾಂತ್ ಹರಿದಾಸ್ ಎಂಬ ಯುವಕ ಕಳೆದ ಮೂರು ವರ್ಷಗಳಿಂದ ಕೆಲಸ ಸಿಗದೇ ಅಲೆದಾಡಿದ್ದು, ಇದರಿಂದ ನೊಂದು ಇದೀಗ ಯುವಕ ತನ್ನದೇ ಶ್ರದ್ಧಾಂಜಲಿ ಫೋಸ್ಟ್ ಮಾಡಿಕೊಂಡಿದ್ದು, ಇದರ...
ಕಲಬುರಗಿ: ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಎಂದು ಗುರುತಿಸಲಾಗಿದೆ. ಮೃತಪಟ್ಟವರು ಬಾಗಲಕೋಟೆ ನಿವಾಸಿಗಳು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲೋಗಿ...
ಮೂಡಿಗೆರೆ: ತಾಲ್ಲೂಕು, ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿ.ಡಿ.ಒ ಮತ್ತು ಅಧ್ಯಕ್ಷರ ಜನವಿರೋಧಿ ಸರ್ವಾಧಿಕಾರಿ ಆಡಳಿತ ವಿರೋಧಿಸಿ ಅದೇ ಪಂಚಾಯಿತಿ ಸದಸ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸಿದ ಘಟನೆ ನಡೆಯಿತು. ಐದು ಸದಸ್ಯರಿರುವ ಗ್ರಾಮ ಪಂಚಾಯಿತಿಯಲ್ಲಿ ಮೂರು ಸದಸ್ಯರು ವಿವಿಧ ಬೇಡಿಕೆಗಳಾದ ವಸತಿ ಮತ್ತು ನಿವೇಶನ ತಯಾರಿಸದಿರುವ, ಪರಿಶಿ...
ಚಿಂತಾಮಣಿ: ಶಿಕ್ಷಕಿಯ ಹೊಡೆತಕ್ಕೆ 1ನೇ ತರಗತಿಯ ಬಾಲಕ ಕಣ್ಣು ಕಳೆದುಕೊಂಡಿದ್ದು, ಇದೀಗ ಬಾಲಕನ ತಂದೆ ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ತಾಲೂಕು ಮುರುಗಮಲ್ಲ ಹೋಬಳಿ ವ್ಯಾಪ್ತಿಯ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ...
ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಪಕ್ಷದ ಕಚೇರಿಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತರ ವಿನಯ್ ಸೋಮಯ್ಯ(35) ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾ...
ಬೆಂಗಳೂರು: ಇಂದಿನಿಂದಲೇ ಟ್ಯಾಕ್ಸಿ ಕ್ಯಾಬ್ ದರ ಏರಿಕೆಯಾಗಲಿದ್ದು, ಪ್ರತಿ ಕಿ.ಮೀ. ಮೇಲೆ 2 ರಿಂದ 5 ರೂ. ವರೆಗೆ ಹೆಚ್ಚಳ ಮಾಡಲಾಗುತ್ತಿದೆ. ಉಕ್ಕು ಮತ್ತು ಆಟೋ ಮೊಬೈಲ್ ದರ ಹೆಚ್ಚಳದ ಹಿನ್ನೆಲೆ ಕಾರು ತಯಾರಿಕಾ ಕಂಪನಿಗಳ ದರ ಹೆಚ್ಚಳ ಮಾಡಿದೆ, ಕೇಂದ್ರ ಸರ್ಕಾರ ಟೋಲ್ ದರ ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರ ಡಿಸೇಲ್ ಮೇಲಿನ ಮಾರಾಟ ತೆರಿಗೆ ಹ...
ಮಂಡ್ಯ: ಕಾರಿಗೆ ಐರಾವತ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಜೆ.ಪಿ.ನಗರದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು--ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿಯ ಹೈವೇ ಎಕ್ಸಿಟ್ ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಸತ್ಯಾನಂದ ರಾಜೇ ಆರಸ್ (51) ಅ...
ಬೆಂಗಳೂರು: ಅಣ್ಣ ಜೊತೆಗೆ ಹೊರಟಿದ್ದ ತಂಗಿಯನ್ನು ಎಳೆದೊಯ್ದು ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ನಡೆಸಿರುವ ಘಟನೆ ನಗರದ ಕೆಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬಿಹಾರ ಮೂಲದ ಸಂತ್ರಸ್ತೆಯ ಮೇಲೆ ಬುಧವಾರ ತಡರಾತ್ರಿ 1:30ರ ಸುಮಾರಿಗೆ ಈ ದುಷ್ಕೃತ್ಯ ನಡೆಸಲಾಗಿದೆ. ಸಂತ್ರಸ್ತೆ ತನ್ನ ಅಕ್ಕ ಹಾಗೂ ಭಾವನ ಜೊತೆಗೆ ಕೇರಳಕ್ಕೆ ಕೆಲಸಕ್ಕ...
ಮಡಿಕೇರಿ: ಐದು ವರ್ಷಗಳ ಹಿಂದೆ ಕೊಲೆಯಾಗಿದ್ದಳು ಎಂದು ಭಾವಿಸಿದ್ದ ಮಹಿಳೆಯೊಬ್ಬಳು ಜೀವಂತವಾಗಿ ಪ್ರತ್ಯಕ್ಷವಾಗಿದ್ದು, ಪತ್ನಿಯ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ ಶಾಕ್ ಆಗಿದ್ದಾನೆ. ಈ ಘಟನೆ ನಡೆದಿರುವುದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ. ಗಂಡನ ಕೈಯಿಂದಲೇ ಹತ್ಯೆಗೀಡಾಗಿದ್ದಾಳೆ ಎಂದು ಭಾವಿಸಲಾಗಿದ್ದ ...
ಅಮರಾವತಿ: ಹಕ್ಕಿ ಜ್ವರದಿಂದ 2 ವರ್ಷದ ಹೆಣ್ಣು ಮಗುವೊಂದು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆಯಲ್ಲಿ ನಡೆದಿದೆ. ಮಾರ್ಚ್ 15ರಂದು ಮಗು ಸಾವನ್ನಪ್ಪಿತ್ತು. ಮಗುವಿನ ಸ್ಯಾಂಪಲ್ ಅನ್ನು ಪುಣೆ ಮೂಲದ ರಾಷ್ಟ್ರೀಯ ವೈರಾಲಜಿಗೆ ಕಳುಹಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಮಗು ಹಕ್ಕಿಜ್ವರದಿಂದ ಮೃತಪಟ್ಟಿರ...