ಬೆಂಗಳೂರು: ಮಾಜಿ ಸಚಿವ, ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಸಾಮಾಜಿಕ ಜಾಲತಾಣ ವಿಭಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡ...
ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್ ಅವರ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದು, ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ನಾನು ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷಗಳ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ...
ಬೆಂಗಳೂರು: ಬಡ ಮಕ್ಕಳ ಮೊಟ್ಟೆ ತಿಂದ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ರಾಜಮರ್ಯಾದೆ ಎಂದು ಭ್ರಷ್ಟಾಚಾರದ ಆರೋಪ ಹೊತ್ತ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಮೊಟ್ಟೆ ಖರೀದಿ ಹಗರಣ ನಡೆಸಿದ ಶಿಶಿಕಲಾ ಜೊಲ್ಲೆಯವರನ್ನು ಝೀರೋ ಟ್ರಾಫಿಕ್ ರಾಜ ಮರ್ಯಾದೆಯಲ್ಲಿ ಕರೆತಂದು ದವಳಗಿರಿ ಸರ್ಕಾರದಲ್ಲಿ ಮಂತ್ರಿ ಗಿರಿ ಕೊಡುವ ಮೂಲಕ ...
ಬೆಂಗಳೂರು: ಬಡವರಿಗೆ ನೀಡಲಾಗುವ ಮೊಟ್ಟೆಯಲ್ಲೂ ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಕನ್ನಡ ಸುದ್ದಿವಾಹಿನಿ ‘ನ್ಯೂಸ್ ಫಸ್ಟ್’ ಸ್ಟಿಂಗ್ ಆಪರೇಷನ್ ನ ವರದಿಯನ್ನು ಪ್ರಸಾರ ಮಾಡದಂತೆ ಜೊಲ್ಲೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಮಾಧ್ಯಮವ ವರದಿ ಮಾಡಿದೆ. ಶಶಿಕಲಾ ಜೊಲ್ಲೆ ಅವರು ಮೊಟ್ಟೆ ಖರೀದಿಯಲ್ಲಿ ಭ್ರಷ್ಟಾ...
ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದಾಳಿ ನಡೆದಿದೆ. ರಾಜಕೀಯದ ಹೊರತಾಗಿ ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ...
ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಮಹಿಳೆಯೋರ್ವಳು ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಪತಿಯ ಸ್ನೇಹಿತನೊಂದಿಗೆಯೇ ಪ್ರೀತಿಯಲ್ಲಿ ಬಿದ್ದ ಮಹಿಳೆ ಇದೀಗ ಆತನೊಂದಿಗೆ ಸೇರಿ ತನ್ನ ಗಂಡನನ್ನು ಮುಗಿಸಿದ್ದಾಳೆ. ಮಂಡ್ಯ ಜಿಲ್ಲೆಯ ಕಿಲಾರದ ಕಾರ್ತಿಕ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. 5 ವರ್ಷಗಳ ಹಿಂದೆ ಈತ ರಂಜಿತಾ ಎಂ...
ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ನೂತನ ಸಚಿವ ಸಂಪುಟ ಇಂದು ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವರು ಪ್ರಮಾಣ ವಚನ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರ ಕೈಗೆ ಪಿನ್ ಚುಚ್ಚಿ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಡಿಯೂರಪ್ಪನವರು ಆಗಮಿಸಿದ್ದರು. ಈ ವೇಳೆ ...
ಬೆಂಗಳೂರು: ಕಾಡಿ ಬೇಡಿ ಮಂತ್ರಿಯಾಗುವ ಅವಶ್ಯಕತೆ ನನಗಿಲ್ಲ, ಲಾಬಿ ಮಾಡಿದ್ರೆ, ನಾನು ಕೂಡ ಮಂತ್ರಿಯಾಗುತ್ತಿದ್ದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗದ್ಗದಿತರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು. ಯಡಿಯೂರಪ್ಪನವರನ್ನು ಬದಲಿಸಬಾರದು ಎಂ...
ಧಾರವಾಡ: ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಗೆ ಇದೀಗ ಸಚಿವ ಸ್ಥಾನ ಕೂಡ ತಪ್ಪಿದ್ದು, ಇದರಿಂದಾಗಿ ಬೆಲ್ಲದ್ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲ್ಲದ್ ಗೆ ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜುಬ್...