ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಸಂಜೆ 4:30ಕ್ಕೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಅವರು ತಿಳಿಸಿದರು. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಡ್ ಬದಲು ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ತೀರ್ಮಾನ...
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ರಾತ್ರಿಯಿಂದಲೇ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ಈ ವಿಚಾರವಾಗಿ ಕಾಂಗ್ರೆಸ್ ಇದೀಗ ಪ್ರತಿಕ್ರಿಯಿಸಿದ್ದು, ನಾಯಕತ್ವ ಬದಲಾವಣೆಯ ಸೂತ್ರದಾರ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋವೊಂದು ವೈರಲ್ ಆಗಿದ್ದು, ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೇ ಜಗದೀಶ್ ಶೆಟ್ಟರ್, ಈಶ್ವರಪ್ಪ ಸೇರಿದಂತೆ ಹಲವು ನಾಯಕರನ್ನು ಕೈಬಿಟ್ಟು ಹೊಸ ತಂಡ ಕಟ್ಟುವ ಸಂದೇಶವನ್ನು ಹೈಕಮಾಂಡ್ ನೀಡಿದ್ದಾರೆ ಎನ್ನುವ ಮಾತುಗಳು ಈ ಆಡಿಯೋದಲ್ಲಿ ದಾಖಲಾ...
ಬೆಳಗಾವಿ: ಮಳೆಗಾಲ ಆರಂಭವಾಗುತ್ತಿದ್ದಂತೆಯೇ ನಾಯಿಗಳ ಕಾಟವೂ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಂದು ಹುಚ್ಚುನಾಯಿ 2 ಗಂಟೆಗಳ ಅಂತರದಲ್ಲಿ 15ಕ್ಕೂ ಅಧಿಕ ಮಂದಿಗೆ ಕಚ್ಚಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಹುಚ್ಚುನಾಯಿ ನಿನ್ನೆ ಒಂದೇ ದಿನ 15ಕ್ಕೂ ಅಧಿಕ ಮಂದಿಗೆ ಕಚ್ಚಿದ್ದು, ಯರಝರವಿ, ಮಳಗಲಿ, ಹೊಸೂರು ಗ್...
ತುಮಕೂರು: ಸಿದ್ದಗಂಗಾ ಮಠದಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವನ ಮೃತದೇಹ ಮಠದ ಹಿಂಭಾಗದಲ್ಲಿರುವ ರಾಮದೇವರ ಬೆಟ್ಟದ ಮೇಲಿನ ಹೊಂಡದಲ್ಲಿ ಭಾನುವಾರ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸಿದ್ಧಗಂಗಾ ಮಠದಲ್ಲಿರುವ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ 16 ವರ್ಷ ವಯಸ್ಸಿನ ಗಗನ್ ಗೌಡ ಮೃತ ಬಾಲಕ ಎಂ...
ಹಾವೇರಿ: ಆಸ್ತಿಯನ್ನು ಭಾಗ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ತಾಯಿಯನ್ನು ಮಕ್ಕಳು ಮನೆಯಿಂದ ಹೊರ ಹಾಕಿ ಪಾಳು ಬಿದ್ದ ಮನೆಯೊಂದರಲ್ಲಿ ವಾಸಿಸುವಂತೆ ಮಾಡಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈರಮ್ಮ ಎಂಬ ವೃದ್ಧೆ ತನ್ನ ಮಕ್ಕಳಿಂದಾಗಿ ಬೀದಿಗೆ ಬಿದ್ದವರಾಗಿದ್ದು, ಕೋಟಿ ಕೋಟಿ ಆಸ್ತಿಯ ಒಡತಿ ಈರಮ್ಮ, ಮಕ್ಕಳ ಜೊತೆಗೆ ಆರಾಮವಾಗಿ ಜೀವಿಸುತ್ತಿ...
ಹುಬ್ಬಳ್ಳಿ: ಇತ್ತೀಚೆಗೆ ಬ್ರಾಹ್ಮಣ, ಸಂಸ್ಕೃತ, ವೇದ, ಉಪನಿಷತ್ ಗಳ ಅವಹೇಳನ ನಡೆಯುತ್ತಿದೆ. ಇದು ಭಾರತೀಯರ ನಾಶಕ್ಕೆ ಮುಹೂರ್ತ ಇಟ್ಟ ಹಾಗೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ಹೇಳಿದ್ದಾರೆ ಎಂದು ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನ ಶನಿವಾರ ಆನ್ ಲೈನ್ ನಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾ...
ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ದೇಶವೇ ಮೆಚ್ಚುವ ಸಾಧನೆ ಮಾಡಿರುವ ಶ್ರೀನಿವಾಸ್ ಗೌಡ ಅವರನ್ನು ಅತ್ಯಂತ ಹೀನಾಯ ಭಾಷೆಗಳನ್ನು ಬಳಸಿ ವ್ಯಕ್ತಿಯೋರ್ವ ನಿಂದಿಸಿದ ಘಟನೆ ನಡೆದಿದ್ದು, ಈ ಘಟನೆಯ ವಿರುದ್ಧ ಕಂಬಳಾಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಬಂಗೇರ ಎಂಬಾತ ಶ್ರೀನಿವಾಸ್ ...
ಶಿವಮೊಗ್ಗ: ಜಾನುವಾರುಗಳ ಆರೋಗ್ಯ ಸಂರಕ್ಷಣೆಗಾಗಿ 41 ಆಂಬುಲೆನ್ಸ್ ನೀಡಲಾಗಿದೆ. ಜಾನುವಾರುಗಳಿಗೇ ಪ್ರತ್ಯೇಕ ಆಂಬುಲೆನ್ಸ್ ಮೀಸಲಿಡುತ್ತಿರುವುದು ದೇಶದಲ್ಲಿಯೇ ಮೊದಲು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪ...
ಹಾಸನ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಸನದಿಂದ ಸ್ಪರ್ಧಿಸಲಿದ್ದಾರೆಯೇ ಎನ್ನುವ ಕುತೂಹಲಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಅವರು ಅಡಿಪಾಯ ಹಾಕಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಆಹಾರ ವಿತರಣಾ ಸಮಾರಂಭದಲ್ಲಿ ಮಾತನಾಡಿರುವ ಪುಟ್ಟೇಗೌಡ, ಹಾಸನ ಜಿಲ್ಲೆ ದೇವೇಗೌಡರ ಹ...