ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಸಿಐಡಿ ಬಂಧಿಸಿದೆ. ಬೀದರ್ ಗುತ್ತಿಗೆದಾರ ಸಚಿನ್ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಎನ್ನಲಾಗಿರುವ ರಾಜು ಕಪನೂರು ಸೇರಿದಂತೆ ಒಟ್ಟು 8 ಮಂದಿಯ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಬೀದರ್ ನಲ್ಲಿ ಐವರು ಆರೋಪಿಗಳ...
ಮಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಸಾಮಾಜಿಕ ಮಾಧ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಕಾರವನ್ನು ಟೀಕಿಸುತ್ತಿದ್ದ ಅನೇಕ ಮಾಧ್ಯಮಗಳು ಬದಲಾದ ರಾಜಕೀಯ ವಿದ್ಯಮಾನಗಳ ಬಳಿಕ ಸರಕಾರವನ್ನು ಹೊಗಳಲು ಆರಂಭಿಸಿದವು. ಇದು ಡಿಜಿಟಲ್ ಮಾಧ್ಯಮಗಳ ಮೇಲೆ ಆಗಿರುವ ರಾಜಕೀಯ ಶಕ್ತಿಯ ಪ್ರಭಾವದ ಪರಿಣಾಮವಾಗಿದೆ....
ಆನೇಕಲ್ : ಜನವರಿ 6ರಂದು ಬೊಮ್ಮಸಂದ್ರ ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ವಿಷ್ಣು ಜಯರಾಜ್(30) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸಿಲಿಂಡರ್ ಸ್ಫೋಟದ ವೇಳೆ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದರು. ಗಾಯಾ...
ತುಮಕೂರು: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ನಡೆದಿದೆ. ಸರ್ವೊದಯ ಸ್ಕೂಲ್ ನಲ್ಲಿ 7ನೇ ತರಗತಿ ಓದುತ್ತಿದ್ದ ತ್ರಿಶಾಲ್, ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ...
ಬೆಂಗಳೂರು: ಮುಂಡಗಾರು ಲತಾ ತಂಡದಿಂದ ಬೇರ್ಪಟ್ಟಿದ್ದ ನಕ್ಸಲ್ ರವಿ ಕೋಟೆಹೊಂಡ ಅಲಿಯಾಸ್ ರವೀಂದ್ರ ಕೂಡ ಶೀಘ್ರವೇ ಶರಣಾಗಲಿದ್ದಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತೆರೆಮರೆಯಲ್ಲಿ ಪ್ರಕ್ರಿಯೆ ಆರಂಭಗೊಂಡಿದೆ ಎನ್ನಲಾಗಿದೆ. ವಿಕ್ರಮ್ ಗೌಡ ಎನ್ ಕೌಂಟರ್ ಬಳಿಕ ಕಬಿನಿ ತಂಡ ಎರಡು ಭಾಗವಾಗಿ ಚದುರಿತ್ತು. ಪೊಲೀಸರ ಕೈಗೆ ಸಿಗಬಾರದು ಎನ್ನುವ ತಂತ...
ಚಿಕ್ಕಮಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ನಡೆಸುತ್ತಿದ್ದಾರೆ. ನಿನ್ನೆ ತಮಿಳುನಾಡು ಆಯ್ತು, ನಾಳೆ ಶೃಂಗೇರಿಗೆ ಭೇಟಿ ನೀಡಲಿದ್ದು, ಶೃಂಗೇರಿ ಶಾರದಾಂಬೆ, ಗುರುಗಳ ಆಶೀರ್ವಾದ ಪಡೆಯಲಿದ್ದಾರೆ. ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವದಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಭಾರತೀ ತೀರ್ಥ ಮಹಾ ಜಗದ್ಗುರುಗ...
ಬೆಂಗಳೂರು: SSLC ಮತ್ತು ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾ ಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ SSLC ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ -1 ವೇಳಾಪಟ್ಟಿ: ಮಾರ್ಚ್ 21: ಪ್ರಥಮ ಭಾಷೆ ಮಾರ್ಚ್ 24: ಗಣಿತ ಮಾರ್ಚ್ 26: ದ್ವ...
ಚಿಕ್ಕೋಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಆರಂಭಿಸಿದ್ದಾರೆ. ಇದು ಸಿಎಂ ಸ್ಥಾನಕ್ಕೆ ಏರುವುದಕ್ಕೆ ಹೋರಾಟ ಆರಂಭಿಸುವ ಲಕ್ಷಣವೇ ಎನ್ನುವ ಅನುಮಾನಗಳ ನಡುವೆಯೇ ಇದೀಗ ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ, ಡಿಕೆಶಿ ಸಿಎಂ ಆಗುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇದೇ ವೇಳೆ ಘಟನೆ ನಡೆದು ಬಂಧನವಾದ ಬಳಿಕ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಮುಖಾಮುಖಿಯಾಗಿದ್ದಾರೆ. ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಬೇಗನೇ ನ್ಯಾ...
ತಿರುವನಂತಪುರಂ: “ಒಲವಿನ ಉಡುಗೊರೆ ಕೊಡಲೇನು” ಸೇರಿದಂತೆ ಹಲವು ಹಿಟ್ ಹಾಡುಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ.ಜಯಚಂದ್ರನ್ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಇವರು ಸುಮಾರು 16 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಭಾರತೀಯ ಚಿತ್ರರಂಗದಲ್...