ಹುಬ್ಬಳ್ಳಿ: ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುಮಲತಾ-ಕುಮಾರಸ್ವಾಮಿ ವಾಗ್ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಸು...
ಕಾರವಾರ: ಮನೆಯಲ್ಲಿ ಕಾಲಹರಣ ಮಾಡದೇ ಕೆಲಸ ಮಾಡಲು ಹೋಗು ಎಂದು ಬುದ್ಧಿವಾದ ಹೇಳಿದ ತಮ್ಮನನ್ನು ಅಣ್ಣ ಕೊಚ್ಚಿ ಕೊಲೆ ಮಾಡಿದ ಘಟನೆ ಹೊನ್ನಾವರ ಪಟ್ಟಣದ ಚರ್ಚ್ ರೋಡ್ ಬಳಿಯಲ್ಲಿ ನಡೆದಿದ್ದು, ಭಾನುವಾರ ರಾತ್ರಿ ಈ ಘಟನೆ ಬೆಳಕಿಗೆ ಬಂದಿದೆ. 23 ವರ್ಷ ವಯಸ್ಸಿನ ಅರ್ಜುನ ಶಂಕರ ಮೇಸ್ತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಹಿರಿಯ ಅಣ್ಣ ಕೃಷ್ಣ...
ಹುಬ್ಬಳ್ಳಿ: ಸಂಶಯದ ರೋಗ ಯಾವ ಕುಟುಂಬದಲ್ಲಿರುತ್ತೋ ಆ ಕುಟುಂಬದಲ್ಲಿ ನೆಮ್ಮದಿ ಸಾಧ್ಯವಿಲ್ಲ. ಇಲ್ಲೊಬ್ಬ ಪತಿ ಮಹಾಶಯ ಪತ್ನಿಯ ನಡತೆ ಮೇಲೆ ಶಂಕೆ ವ್ಯಕ್ತಪಡಿಸಿ, ಆಕೆಯನ್ನು ಹತ್ಯೆಗೈದ ಘಟನೆ ಭಾನುವಾರ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ ಸೈಫ್ ಅಲಿ ಈಟಿ ಎಂಬಾತನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆಹರ...
ಮೈಸೂರು: ಜೆಡಿಎಸ್ ನಿಂದ ದೂರವಾಗಿರುವ ಶಾಸಕ ಜಿ.ಟಿ.ದೇವೇಗೌಡ, ಮುಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ನಿನ್ನೆ ಅವರು ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾನು ಯಾವ ಪಕ್ಷವನ್ನು ಸೇರಬೇಕು ಎನ್ನುವುದನ್ನು ಇನ್ನೂ ತೀರ್ಮಾನಿಸಿಲ್ಲ. ಪಕ್ಷೇತರನಾಗಿ ಸ್ಪರ್ಧಿಸಿದರೂ...
ಉಡುಪಿ: ನಗರದ ಕರಾವಳಿ ಬೈಪಾಸ್ ಬಳಿಯಲ್ಲಿ ವಾಸವಾಗಿದ್ದ ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ದಂಪತಿಯ ಮಗುವನ್ನು ವ್ಯಕ್ತಿಯೋರ್ವ ಅಪಹರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಮುಧೋಳ ತಾಲೂಕಿನ ಅರುಣ್ ಹಾಗೂ ಭಾರತಿ ದಂಪತಿಯ ಎರಡೂವರೆ ವರ್ಷ ವಯಸ್ಸಿನ ಮಗ ಶಿವರಾಜ್ ಅಪಹರಣಕ್ಕೊಳಗಾದ ಮಗುವಾಗಿದ್ದು, ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯವನ...
ರಾಯಚೂರು: ಮನೆಯವರು ನೋಡಿದ ವರ ತನಗೆ ಇಷ್ಟವಾಗಿಲ್ಲ ಎಂದು ಹೇಳಿದ ಯುವತಿಯನ್ನು ಸ್ವಂತ ಅಣ್ಣನೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆಯೊಂದು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷ ವಯಸ್ಸಿನ ಚಂದ್ರಕಲಾ ಹತ್ಯೆಗೀಡಾದ ಯುವತಿಯಾಗಿದ್ದು, ಈಕೆಯ ಅಣ್ಣ...
ಮಂಡ್ಯ: ಫೋಟೋ ತೆಗೆಸಿಕೊಳ್ಳಲು ಹೋಗಿ ಡಿ.ಕೆ.ಶಿವಕುಮಾರ್ ಅವರಿಂದ ಪೆಟ್ಟು ತಿಂದ ವ್ಯಕ್ತಿ, ಡಿ.ಕೆ.ಶಿವಕುಮಾರ್ ಅವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದು, “ನಾನು ಡಿ.ಕೆ.ಶಿವಕುಮಾರ್ ಅವರ ಹೆಗಲ ಮೇಲೆ ಕೈ ಹಾಕುವಷ್ಟು ಸಣ್ಣ ವ್ಯಕ್ತಿ ಅಲ್ಲ, ಅವರ ವರ್ತನೆಯಿಂದ ನನಗೆ ಬೇಸರ ಉಂಟಾಗಿದೆ ಎಂದು ಅವರು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಂದ ಪ...
ಚಿಕ್ಕಬಳ್ಳಾಪುರ: ಅಮಾವಾಸ್ಯೆ ದಿನದಂದು ನಾಲ್ಕು ಜನ ಮಂತ್ರವಾದಿಗಳು ಸ್ಮಶಾನದಲ್ಲಿ ಮಾಟ ಮಂತ್ರ ಮಾಡುವ ಮೂಲಕ ಸಾರ್ವಜನಿಕರನ್ನು ಭಯಭೀತಗೊಳಿಸಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಮಂತ್ರವಾದಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದಲ್ಲಿರುವ ಮೈಲಾಪಾನಳ್ಳಿ ಗ್ರಾಮದ ಸ್ಮಶಾನದಲ್ಲಿ ನಾಲ್ವರು ಮಂತ್ರ...
ಮೈಸೂರು: ಮಿಸ್ಡ್ ಕಾಲ್ ನಿಂದ ಆರಂಭವಾದ ಪ್ರೀತಿ, ಅತ್ಯಾಚಾರದಲ್ಲಿ ಕೊನೆಗೊಂಡ ದುರಂತ ಪ್ರಕರಣವೊಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಿಂದ ವರದಿಯಾಗಿದೆ. 26 ವರ್ಷ ವಯಸ್ಸಿನ ಸಲಾವುದ್ದೀನ್ ಎಂಬಾತ ಅತ್ಯಾಚಾರದ ಆರೋಪ ಎದುರಿಸುತ್ತಿದ್ದು, ಈತ ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿದ್ದ ಎಂದು ಹೇಳಲಾಗಿದೆ. ಮಿಸ...
ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಯುಟರ್ನ್ ಹೊಡೆದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಗೋಕಾಕ್ ನ ಅಂಕಲಗಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಕ...