ಬೆಂಗಳೂರು: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೊಟ್ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರವು ಈ ನೇಮಕ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ...
ಮೈಸೂರು: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬೂದಿಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ ಸಿಎಂ ಯಡಿಯೂರಪ್ಪ ಮಾತ್ರವಲ್ಲದೇ ಅವರಿಗೆ ಬೆಂಬಲವಾಗಿ ನಿಂತಿರುವ ಮಠಾಧೀಶರ ವಿರುದ್ಧವೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ಮೈಸೂರು ಪ್ರವಾಸದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿಗಳ ಪರವಾಗಿ ಮ...
ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. 58 ವರ್ಷ ವಯಸ್ಸಿನ ಕುಡೆಲೆಪ್ಪ ಬೋಳಿ ಮೃತ ಬೈಕ್ ಸವಾರರಾಗಿದ್ದು, ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಹೃದಯಾಘಾತವಾದ ತಕ್ಷಣ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಅವರು ಕೊ...
ಹಾಸನ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಮೇಲೆ ಜೆಡಿಎಸ್ ನಾಯಕರು ಆಪರೇಷನ್ ಕಮಲದ ಆರೋಪ ಹೊರಿಸಿದ ಬೆನ್ನಲ್ಲೇ, ಸಂತೋಷ್ ಅವರು, ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರ ಕಾಲಿಗೆ ನಮಸ್ಕರಿಸಿದ ಘಟನೆ ವರದಿಯಾಗಿದೆ. ಇಂದು ಸಂತೋಷ್ ಅವರು ಪತ್ರಿಕಾಗೋಷ್ಠಿ ನಡೆಸಲು ಪ್ರವಾಸಿ ಮಂದಿರಕ್ಕೆ ಬಂದಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಡಿ.ರೇವಣ್ಣ...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕಿ ಪಂಚಾಯತ್ ಚುನಾವಣೆ ಅಕ್ಟೋಬರ್ ಅಥವ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯದ ರಾಜಕೀಯ ಪಕ್ಷಗಳು ಚುನಾವಣಾ ಚಟುವಟಿಕೆಯಲ್ಲಿ ತೊಡಗಿವೆ. ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆ 6 ತಿಂಗಳುಗಳ ಕಾಲು ಮುಂದೂಡುವಂತೆ ಸರ್ಕಾರ ಮನವಿ ಮಾಡಿಕೊಂಡಿತ್ತು. ಕ್ಷೇತ್ರ ಪುನರ್ ವಿಂಗಡನೆ, ಮೀ...
ಮೈಸೂರು: ಆರೋಗ್ಯ ಕಾರಣಗಳಿಂದಾಗಿ ನಾನು ಸಚಿವನಾಗುವುದಿಲ್ಲ. ಉಮೇಶ್ ಜಾಧವ್ ಗೆ ಕೇಂದ್ರ ಮಂತ್ರಿ ಸ್ಥಾನ ನೀಡಬೇಕು. ಅಲ್ಲದೇ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಅಧಿವೇಶನಕ್ಕೂ ಮೊದಲು ಸಚಿವ ಸಂಪುಟ ವಿಸ್ತರಣೆಯಾದರೆ ಉತ್ತಮ ಎಂದು ಅಭಿಪ್ರಾಯಪಟ್ಟಿರುವ...
ಮಂಡ್ಯ: ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ನಿರ್ಧರಿಸಿದ್ದರಿಂದ ಮನನೊಂದು ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇಲ್ಲಿನ ಸುರ...
ಉಡುಪಿ: ಸಮ್ಮತಿಯಿಂದ ಬೆಳೆಸಿದ ದೈಹಿಕ ಸಂಪರ್ಕ ಅಪರಾಧ ಅಲ್ಲ, ರಮೇಶ್ ಜಾರಕಿಹೊಳಿ ರಾಜೀನಾಮೆ ಅಗತ್ಯವಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದು, ಆಕಸ್ಮಿಕವಾದ ಘಟನೆಗೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ...
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್ ನನ್ನು ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ 5ರಿಂದ ಜುಲೈ 19ರವರೆಗೆ ಹೊಸ ನಿಯಮವನ್ನು ಜಾರಿ ಮಾಡಲಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ...