ಮೈಸೂರು: ನನ್ನ ವರ್ಗಾವಣೆಯ ಹಿಂದೆ ಭೂಮಾಫಿಯಾ ಪಿತೂರಿ ಇದೆ ಎಂದು ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದು, ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸುವುದಷ್ಟೇ ನನ್ನ ಗುರಿ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಯ್ಯಜನಹುಂಡಿ ಮತ್ತು ...
ಉಡುಪಿ: ಕಣ್ಣು ನೋವು ಎಂದು ನೇತ್ರಾಲಯಕ್ಕೆ ಬಂದಿದ್ದ 70 ವರ್ಷ ವಯಸ್ಸಿನ ವೃದ್ಧೆಯ ಕಣ್ಣಿನಲ್ಲಿ 9 ಸೆ.ಮೀ. ಉದ್ದದ ಜೀವಂತ ಹುಳವನ್ನು ವೈದ್ಯರು ಹೊರ ತೆಗೆದಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದ ವೃದ್ಧೆಯ ಪ್ರಾಣ ಉಳಿದಿದೆ. ಜೂನ್ 1ರಂದು ಪ್ರಸಾದ್ ನೇತ್ರಾಲಯಕ್ಕೆ ವೃದ್ಧೆಯೊಬ್ಬರು ಕಣ್ಣು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದ...
ಬೆಂಗಳೂರು: ತಿಹಾರ್ ಜೈಲಿಗೆ ಹೋಗಿ ಬಂದ ಬಳಿಕ ಡಿ.ಕೆ.ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದು, ತಮ್ಮ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬಂದು ಕಾರ್ಯಕರ್ತರಾಗಿ ದುಡಿಯಿರಿ ಎಂದು ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಿ.ಪಿ.ಯೋಗೇಶ್ವರ್ ಅವರ...
ಬೆಂಗಳೂರು: ಬ್ರಾಹ್ಮಣರ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅವರು ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ದೂರು ನೀಡಿದೆ. ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದ ತಂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನಟ ಚೇತನ್ ಅವರು ಬ್ರಾಹ್ಮಣಿಕೆ ಹಾಗ...
ಮೈಸೂರು: ಮೈಸೂರು ನನಗೆ ತವರೂರಿನ ಭಾವನೆ ಮೂಡಿಸಿದೆ. ಸಾಕಷ್ಟು ಜನರು ಪ್ರೀತಿ ತೋರಿಸಿ ಮಗಳಂತೆ ನೋಡಿಕೊಂಡಿದ್ದಾರೆ. ‘ಥ್ಯಾಂಕ್ಯೂ ಮೈಸೂರು’ ಎಂದು ರೋಹಿಣಿ ಸಿಂಧೂರಿ ಹೇಳಿದ್ದು, ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ, ಒಳ್ಳೆಯ ಕೆಲಸ ಮಾಡುವ ಸಂದರ್ಭದಲ್ಲಿ ಆದ ದಿಢೀರ್ ಬೆಳವಣಿಗೆ ಇದು ಎಂದು ಅವರು ಹೇಳಿದರು. ಹತಾಶೆ ಮತ್ತು ಅ...
ಬೆಂಗಳೂರು: ಕೊವಿಡ್ 19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಪೋಷಕರನ್ನು ಬೆಚ್ಚಿ ಬೀಳಿಸಿತ್ತು. 10ರಿಂದ 7 ವರ್ಷ ವಯಸ್ಸಿನ ಮಕ್ಕಳು ಮದ್ಯದ ನಶೆಯಲ್ಲಿ ತೇಲಾಡುತ್ತಿರುವ ವಿಡಿಯೋ ರಾಜ್ಯದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. ಇದೀಗ ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ವ್ಯಾಪಕ ಆಕ್ರೋಶ ಕೇಳಿ...
ದಾವಣಗೆರೆ: ಬೀದಿ ನಾಯಿಗಳು ಬಾಲಕಿಯ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ದಾವಣಗೆರೆ ಜಿಲ್ಲೆಯ ಆಜಾದ್ ನಗರದಲ್ಲಿ ನಡೆದಿದ್ದು, ಪೋಷಕರು ಹಾಗೂ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆಜಾದ್ ನಗರದ ಸಲಾಂ ಶೇಕ್, ತಬಸ್ಸುಂ ಬಾನು ಅವರ ಪುತ್ರಿ ಖನಿಜಾ ಫಾತಿಮಾ ಮೇಲೆ ನಸುಕಿನ ಜಾವ ಮೂರು ಗಂಟೆಯ ಸುಮಾರಿಗೆ ಬೀದಿ ನಾಯಿಗಳು ದಾಳಿ...
ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಯಡಿಯೂರಪ್ಪನವರು ನೊಂದಿದ್ದಾರೆ. ಆದ್ದರಿಂದಲೇ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎನ್ನುವ ಮಾತುಗಳನ್ನಾಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಪತ್ರಕರ್ತರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯ...
ತುಮಕೂರು: ಭೀಕರ ಅಪಘಾತವೊಂದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ. ಅಪಘಾತದ ಪರಿ...
ಉಡುಪಿ: ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಬೇಕಾದರೆ, ದಲಿತ ಸಮುದಾಯ ವ್ಯಾಪಾರಕ್ಕೆ ಮುಂದಾಗಬೇಕು ಎಂದು ನಿನ್ನೆಯಷ್ಟೇ ಮಹಾನಾಯಕ ಅಂತರ್ಜಾಲ ಮಾಧ್ಯಮದಲ್ಲಿ ಖ್ಯಾತ ಸಾಹಿತಿ ರಘೋತ್ತಮ ಹೊ.ಬ. ಅವರು ಲೇಖನ ಬರೆದಿದ್ದರು. ಆದರೆ ದಲಿತರು ಸಣ್ಣ ವ್ಯಾಪಾರಕ್ಕೆ ಕೈ ಹಾಕಿದರೂ, ಅದನ್ನು ಬೇರು ಸಮೇತ ಹೇಗೆ ಕಿತ್ತು ಹಾಕುತ್ತಾರೆ ಎನ್ನುವುದಕ್ಕೆ ನಿ...