ಬೆಂಗಳೂರು: ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಪಿಎ ರಾಜಣ್ಣನನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಿದ್ದಾರೆ. ನಿನ್ನೆ ರಾಜಣ್ಣನನ್ನು ಸಿಸಿಬಿ ಪೊಲೀಸರು ವಶಕ್ಕೆ...
ಬೆಂಗಳೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣಕ್ಕಾಗಿ ಪೋಷಕರು ತಮ್ಮ ಮಕ್ಕಳಿಗೆ ಸ್ಮಾರ್ಟ್ ಫೋನ್ ನೀಡಿದ್ದು, ಇದೇ ಸಂದರ್ಭದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆಯ ಸಂಖ್ಯೆ ಹೆಚ್ಚಳವಾಗಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಸಿಐಡಿ ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಲ...
ಬೆಂಗಳೂರು: ಜಗ್ಗೇಶ್ ಪುತ್ರ ಯತಿರಾಜ್ ಕಾರು ನಿನ್ನೆ ಅಪಘಾತವಾಗಿತ್ತು. ಅಪಘಾತದ ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನಿನ್ನೆ ಮಾಧ್ಯಮವೊಂದು ಅವರ ಪ್ರತಿಕ್ರಿಯೆ ಪಡೆಯಲು ಮುಂದಾಗಿದ್ದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು. ಇಂದು ಅವರು ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆಯೇ ಪತ್ರಕರ್ತರು, ಸರ್ ...
ಬೆಂಗಳೂರು: ಕೆಲಸ ಮಾಡಿಸಿಕೊಡುತ್ತೇನೆ ಎಂದು ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಸಮಾಜ ಕಲ್ಯಾಣ ಇಲಾಖಾ ಸಚಿವ ಶ್ರೀರಾಮುಲು ಅವರ ಪಿಎಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಬಂಧಿತ ಆರೋಪಿ ಎಂದು ಹೇಳಲಾಗಿದ್ದು, ಹತ್ತಾರು ಮಂದಿಗೆ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ...
ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಅವರ ಕಾರು ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಭೀಕರ ಅಪಘಾತಕ್ಕೀಡಾಗಿತ್ತು. ಅಪಘಾತ ನಡೆದ ಬಳಿಕದ ವಿಡಿಯೋಗಳು ಇದೀಗ ಮಾಧ್ಯಮಗಳಿಗೆ ಲಭಿಸಿದ್ದು, ವಿಡಿಯೋ ಬೆಚ್ಚಿ ಬೀಳಿಸುವಂತಿದೆ. ಅಪಘಾತದ ತೀವ್ರತೆಗೆ ಯತಿರಾಜ್ ಅವರ ಕಾರು ನಜ್ಜುಗುಜ್ಜಾಗಿತ್ತು. ಅಪಘಾತದ ಸಂದರ್ಭದಲ್ಲಿ ಸ್ಥಳೀ...
ಬೆಂಗಳೂರು: ಮಹಿಳೆಯನ್ನು ವಿವಾಹವಾಗುವುದಾಗಿ ನಂಬಿಸಿ 2.70 ಲಕ್ಷ ರೂಪಾಯಿ ಪಡೆದುಕೊಂಡಿದ್ದ ಬಿಎಂಟಿಸಿ ಚಾಲಕ, ಆಕೆಯನ್ನು ತೋಟದ ಮನೆಗೆ ಕರೆದೊಯ್ದು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ನಿವಾಸಿಯಾಗಿರುವ 4...
ಬಿಜ್ನೋರ್: ಸೊಸೆಯನ್ನು ಚೈನ್ ನಲ್ಲಿ ಬಂಧಿಸಿ ರಸ್ತೆಯುದ್ದಕ್ಕೂ ಮಾವ ಅಮಾನವೀಯವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಮಾವನನ್ನು ಪೊಲೀಸರು ಬಂಧಿಸಿದ್ದಾರೆ. 64 ವರ್ಷ ವಯಸ್ಸಿನ ಮೃದೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ತನ್ನ ಸೊಸೆ ...
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹನುಮನಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯೊಂದು ಹೆಣ್ಣು ಹೆತ್ತವರ ಹೃದಯವನ್ನು ನಡುಗಿಸಿದೆ. ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಸಿಕೊಟ್ಟಿದ್ದರೂ, ಪತಿಯ ಮನೆಯಲ್ಲಿ ಬದುಕಲು ಸಾಧ್ಯವಾಗದೇ ಆಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡಿಸೆಂಬರ್ 10ರಂದು ದಾವಣಗೆರೆ ಜಿಲ್ಲೆಯ ಕುಂದವಾಡ ಗ್ರಾಮದ ನಿವಾಸಿ ...
ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎಂದು ವರದಿಯಾಗಿದ್ದು, ಸಿಎಂ ಬದಲಾವಣೆಯ ಚರ್ಚೆ ಇನ್ನೂ ಬಿಸಿಯಾಗಿರುವಾಗಲೇ ಸಿಎಂ ರಾಜ್ಯಪಾಲರ ಭೇಟಿಗೆ ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಂಜೆ 5:30ಕ್ಕೆ ಯಡಿಯೂರಪ್ಪನವರು ರಾಜ್ಯಪಾಲರನ್ನು ಭೇಟಿಯಾಗ...
ಹಾವೇರಿ: ಎಮ್ಮೆ ಮೇಯಿಸುತ್ತಿದ್ದ ಮಹಿಳೆಯು ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯ ಜೊತೆಗಿದ್ದ ಎಮ್ಮೆ ಅತ್ಯಾಚಾರಿಗಳನ್ನು ಅಟ್ಟಾಡಿಸಿಕೊಂಡು ಹೋಗಿ ಮಹಿಳೆಯನ್ನು ರಕ್ಷಿಸಿದ ಘಟನೆ ಸವಣೂರು ತಾಲೂಕಿನ ಹೀರೇಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿರೇಮರಳಿಹಳ್ಳಿ ಗ್ರಾಮದ ಬಸವರಾಜ ಗಾಳೆಪ್ಪ ದಂಡಿನ್ ಹಾಗೂ ಪರ...