ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರಾಮದ ಮೊಗ್ರ ಎಂಬ ಊರಿನಲ್ಲಿ ಹೊಳೆ ದಾಟಲು ಜನರು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದರು. ಈ ಬಗ್ಗೆ ಸ್ಥಳೀಯಾಡಳಿತ ಊರಿನ ಬೇಡಿಕೆಯನ್ನು ನಿರ್ಲಕ್ಷಿಸಿದಾಗ ಗ್ರಾಮಸ್ಥರು, ಸಚಿವ-ಶಾಸಕರ ಮೊರೆ ಹೋದರೂ ಬೇಡಿಕೆ ಈಡೇರದಿದ್ದಾಗ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಪ್ರಧಾನಿಗೆ ಪ...
ಹಾಸನ: ಬೇರೆ ಪಕ್ಷದಿಂದ ಬಂದು ಪಕ್ಷದೊಳಗೆ ಗುಂಪುಗಾರಿಕೆ ಮಾಡಿ, ಕಾಂಗ್ರೆಸ್ ಗೆ ಹಾನಿ ಮಾಡುವವರ ಬಗ್ಗೆ ಎಚ್ಚರವಹಿಸಿ ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ನ ತತ್ವ, ಸಿದ್ಧಾಂತ ಮತ್ತು ನಾಯಕತ್...
ಹಾಸನ: ಅರಸೀಕೆರೆ ನಗರಸಭೆ ಜೆಡಿಎಸ್ ಸದಸ್ಯರಿಗೆ ರಾತ್ರೋ ರಾತ್ರಿ 10 ಲಕ್ಷ ರೂಪಾಯಿ ಹಂಚಲಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಲಾಗಿದೆ. ಅರಸೀಕರೆ ಪುರಸಭೆಯಲ್ಲಿ ಮೆಜಾರಿಟಿ ಪಡೆದುಕೊಳ್ಳಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಆಮಿಷ ಒಡ್ಡಿದ್ದಾರೆ....
ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ ಇರುವ ಹನುಮಂತಪುರ ಸರ್ವೇ ನಂಬರ್ 22ರಲ್ಲಿ ವಿ.ಆರ್.ವೆಂಚರ್ಸ್ ಸುಮಾರು 20 ಎಕರೆಯಷ್ಟು ಸರ್ಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ರೈತ ಸೇನೆ ಸಂಘಟನೆ ಈ ಜಾಗದಲ್ಲಿ ನೂರಾರು ಗುಡಿಸಲುಗಳನ್ನು ನಿರ್ಮಿಸಿದೆ. ಈ ಜಾಗವನ್ನು ಅಕ್ರಮ...
ಬೆಂಗಳೂರು: ಛಲವಾದಿಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿದ್ದಾರೆ. ಸಂಚಿನಲ್ಲಿ ಪಾಲ್ಗೊಂಡಿದ್ದ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಎ1 ...
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಈ ನಡುವೆ ಇಂದು ರಮೇಶ್ ಜಾರಕಿಹೊಳಿ ಇಂದು ಸುತ್ತೂರು ಶಾಖಾ ಮಠಕ್ಕೆ ತೆರಳಿದ್ದಾರೆ. ಮಠಕ್ಕೆ ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಲು ನಿರಾಕರಿಸಿದ ರಮೇಶ್ ಜಾರಕಿಹೊಳಿ, ವಾಪಸ್ ಬಂದು ಎ...
ಗೋಕಾಕ್: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಬಹಳ ದೊಡ್ಡದು ಎ...
ಬೆಂಗಳೂರು: ನನ್ನ ಅಮ್ಮನನ್ನು ನಮಗೆ ಗೊತ್ತಿರುವವರೇ ಹತ್ಯೆ ಮಾಡಿದ್ದಾರೆ. ಪೀಟರ್ ನನ್ನ ಅಮ್ಮನ ಕತ್ತಿನ ಭಾಗಕ್ಕೆ ಹೊಡೆದಿದ್ದಾರೆ. ಪೀಟರ್ ನಮ್ಮ ಹತ್ತಿರದ ಸಂಬಂಧಿ ಎಂದು ಮೃತ ರೇಖಾ ಕದಿರೇಶ್ ಅವರು ಪುತ್ರ ರಾಹುಲ್ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ನನ್ನ ತಾಯಿಯ ಸುದ್ದಿ ಕೇಳಿ ನನಗೆ ಭಯವಾಗಿದೆ. ಇಂದು ನಮ್ಮ ಸಂಬಂಧಿ ಕರೆ ಮಾಡಿ ಈ ವ...
ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನು ಪಕ್ಕಾ ಪ್ಲಾನ್ ಮಾಡಿ ಹತ್ಯೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಕೊಲೆಗೂ ಮೊದಲೇ ಆರೋಪಿಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಗರದ ಛಲವಾದಿಪಾಳ್ಯದ ಬಿಜೆಪಿ ಕಚೇರಿ ಎದುರು ರೇಖಾ ಅವರನ್ನು ಹತ್ಯೆ ಮಾಡಲಾಗಿದೆ. ಕೃತ್ಯಕ...
ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿ ಪರಾರಿಯಾಗಿರುವ ಘಟನೆ ಇಲ್ಲಿನ ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ನಡೆದಿದೆ. ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ನಡೆಸಿದ್ದಾರೆ. ರಕ್ತದ ...