ಚಾಮರಾಜನಗರ: ದಲಿತ ಸಮುದಾಯದವರಿಗೆ ಅಧಿಕಾರ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ ಎಂದು ಮಾಜಿ ಸಚಿವ, ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಚರ್ಚೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವ ಕೆಲಸವನ್...
ಬೆಳಗಾವಿ: ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ನೊಳಗಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್...
ಬೆಂಗಳೂರು: ಜುಲೈ ಮೊದಲ ವಾರ ಅಥವಾ ಎರಡನೇ ವಾರ ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ಮೊದಲ ಅಥವಾ 2 ನೇ ವಾರ ಲಸಿಕೆ ನೀಡಲಾಗುವುದು. ಡೆಲ...
ಬೆಂಗಳೂರು: ಕಲಿಕಾ ನಿರ್ವಹಣಾ ವ್ಯವಸ್ಥೆ ಬೋಧನೆ-ಕಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ನಿಟ್ಟಿನಲ್ಲ...
ಬೆಂಗಳೂರು: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ನಿಟ್ಟಿನಲ್ಲಿ ಶಾಲೆ ಆರಂಭ ಮಾಡಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿರುವ ನಡುವೆಯೇ, ರಾಜ್ಯದಲ್ಲಿ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಜ್ಞರ ವರದಿಯನ್ನಾಧರಿಸಿ ಸರ್ಕಾರ ಶಾಲೆ ಆರಂಭ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತ...
ಬೆಂಗಳೂರು: ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿನ್ನೆ ನಡೆದಿದ್ದು, ಒಜಾಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ರಾಯಚೂರು ಮೂಲದ ಕಾರ್ಮಿಕರು ಮೃತಪಟ್ಟವರು ಎಂದು ಗುರುತಿಸಲಾಗಿದೆ. 22 ವರ್ಷ ವಯಸ್ಸಿನ ಕರಿಯಪ್ಪ ಹಾಗೂ 19 ವರ್ಷ ವಯಸ್ಸಿನ ನಾಗರಾಜು...
ಲಸಿಕಾ ಮೇಳ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಚಿಕ್ಕಬಳ್ಳಾಪುರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ಇಡೀ ದೇಶವ್ಯಾಪಿ ಲಸಿಕಾ ಮೇಳವನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 5 ರಿಂದ 8 ಲಕ್ಷ ಮಂದಿಗೆ ಲಸಿಕಾಕರಣ ಮಾಡಲು ಗುರಿ ಹಾಕಿಕೊಳ್ಳಲಾಗಿದೆ ಎಂದ...
ಬೆಂಗಳೂರು: ಕೊವಿಡ್ 19 ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ ನಾಳೆಯಿಂದ ಸಂಚರಿಸಲಿದೆ ಎಂದು ತಿಳಿದು ಬಂದಿದೆ. ಜೂನ್ 21ರ ಬಳಿಕ ಮೈಸೂರು ಹೊರತುಪಡಿಸಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸ...
ಬೆಂಗಳೂರು: ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಬಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಲೈಂಗಿಕ ಚಟುವಟಿಕೆಗಳ ವಿಡಿಯೋಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಯುವತಿಯೋರ್ವಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡುತ್ತಿರುವ ದೃಶ್ಯ ವೈರಲ್ ಆದ ಬಳಿಕ ಬೆಂಗಳೂರಿನ ರಾಮಮೂರ್ತಿ ನಗರದ...
ಹಾಸನ: ಪುರಾತನ ಕಾಲದ ದೇವಾಲಯದ ಗರ್ಭಗುಡಿಯನ್ನು ಅಗೆದು ನಿಧಿಗಾಗಿ ಶೋಧ ನಡೆಸಿದ 7 ಮಂದಿ ಆರೋಪಿಗಳನ್ನು ಆಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೇಸ್ವಾಮಿ, ಜ್ಯೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಬಂಧಿತ ಆರೋಪಿಗಳು. ...