ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿ ಇಲ್ಲದೆ ಅವರ ಖಾಸಗಿ ಫೋಟೋ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಹಾಗೂ ವೈರಲ್ ಮಾಡುವ ವಿಕೃತಿಗಳಿಗೆ ಬ್ರೇಕ್ ಹಾಕಲು ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಅವರು ಎ...
ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಒಮ್ಮೆಗೆ ಉರುಳಿಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ...
ನವದೆಹಲಿ: ಜಿ7 (G7) ಶೃಂಗಸಭೆಯ ಗ್ರೂಪ್ ಫೋಟೋಗಾಗಿ ವಿಶ್ವನಾಯಕರೆಲ್ಲರೂ ಒಟ್ಟಿಗೆ ಸೇರಿದಾಗ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು "ನಿಮ್ಮನ್ನು ಮತ್ತೆ ಭೇಟಿಯಾಗಿದ್ದು ಸಂತೋಷ ತಂದಿದೆ" ಎಂದು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಇಬ್ಬರು ನಾಯಕರ ಸಾಮಾಜಿಕ ಜಾಲತಾಣದ ಜನಪ್ರಿಯತೆಯ ಬಗ್ಗೆ ಪ್ರಸ...
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಸಿನಿಮೀಯ ಶೈಲಿಯಲ್ಲಿ ಯುವತಿಯೊಬ್ಬಳು ತನ್ನ ತಂದೆಯನ್ನೇ ಯಾಮಾರಿಸಿ ನಾಪತ್ತೆಯಾಗಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೆಸ್ಕಾಂ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ (ಜೆ.ಇ.) ಪುತ್ರಿ ಜಲನ್ಯ ನಾಪತ್ತೆಯಾದ ಯುವತಿ. ಈಕೆ ಈ ವರ್ಷವಷ್ಟೇ ಶೃಂಗೇರಿಯ ಬಿ.ಜಿ.ಎಸ್. ಹಾಸ್ಟೆಲ್ ನಲ್ಲಿದ್ದುಕೊ...
ಚಿಕ್ಕಮಗಳೂರು: ತರೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸಿಗಲೆಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಕೇರಳದ ಪ್ರಸಿದ್ಧ ಕೊಟ್ಟಿಯೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಜ್ಜಂಪುರ ತಾಲೂಕಿನ ಶಾಸಕರ ಅಭಿಮಾನಿ ಬಳಗವು ಕೇರಳದ ಕೊಟ್ಟಿಯೂರಿಗೆ ತೆರಳಿ ಈ ಪೂಜೆ ನೆರವೇರಿಸಿದೆ. ಜಿ.ಹೆಚ್. ಶ್ರೀನಿವಾ...
ಬೆಂಗಳೂರು: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಪೋಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್...
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ 13 ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ ಹಾಗೂ ಮಂತ್ರಿಮಂಡಲದ ರಚನೆ ಸಂವಿಧಾನಬಾಹಿರವೆಂದು ಘೋಷಿಸುವಂತೆ ಕೋರಿ ಹುಬ್ಬಳ್ಳಿಯ ನಿವಾಸಿ ಮಂಗಳಪ್ಪ ತಿಪ್ಪಣ್ಣ ಹುಲಿಕೇರಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತ...
ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಗಮನ ಸೆಳೆದಿದ್ದ ದಾವಣಗೆರೆಯ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಮರಳಿದ ಕೆಲವೇ ಹೊತ್ತಿನಲ್ಲಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ದಾವಣಗೆರೆಯ ಕೆ.ಟಿ.ಜಂಬಣ್ಣನಗರದ (ಕೆಟಿಜೆ ನಗರ) ನಿವಾಸಿ ಸುಶೀಲ್ ಕುಮಾರ್...
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸತತ ಐದು ದಿನಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಸ್ಥಳೀಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ದೌರ್ಜನ್ಯಕ್ಕೆ ಒಳಗಾದ ಬಾಲಕಿಯರು 2ನೇ ಮತ್ತು ...
ಚಿಕ್ಕಮಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಲೋಕಾಯುಕ್ತ) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಆಸ್ತಿಪಾಸ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಮಗಳೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಶ್ರೀನಿವಾಸ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರ...