ಬೆಳ್ತಂಗಡಿ: ‘ನಕಲಿ ದೇವಮಾನವ’ ಎಂದು ಕರೆದಿದ್ದಕ್ಕೆ ಸೌಜನ್ಯ ಪರ ನ್ಯಾಯಕ್ಕಾಗಿ ಮೆರವಣಿಗೆ ಮಾಡಿದ ಕಬ್ಜಾ ಶರಣ್ ಮತ್ತು ಇತರರನ್ನು ದೇವಸ್ಥಾನ ಪ್ರವೇಶಕ್ಕೆ ಬಿಡದೇ ತಡೆದ ಘಟನೆ ಧರ್ಮಸ್ಥಳದಲ್ಲಿ ನಿನ್ನೆ(ಜು.22) ನಡೆದಿದೆ. ಮೂಲತಃ ಕಲಬುರ್ಗಿಯವರಾದ ಮತ್ತು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕಬ್ಜಾ ಶರಣ್ ಹಾಗೂ 12 ಮಂದಿಯ ಪ್ರತಿಭಟನಾಕ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲ...
ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಅತ್ಯಾಚಾರ, ಸರಣಿ ಹತ್ಯೆ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ವಕೀಲರ ತಂಡ ಹೈಕೋರ್ಟ್ ರಿಜಿಸ್ಟರ್ ಗೆ ಪತ್ರ ಬರೆದಿದ್ದು, ವಿಶೇಷ ಮನವಿ ಸಲ್ಲಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಪ್ರಾಣ ಬೆದರಿಕೆಯ ಕಾರಣ ತಾನೇ ಮಣ್ಣು ಮಾಡಿರುವುದಾಗಿ ಓರ್...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ರಚನೆ ಮಾಡಿದ ಬೆನ್ನಲ್ಲೇ ಪ್ರಕರಣದ ತನಿಖೆಯಿಂದ ಇಬ್ಬರು ಅಧಿಕಾರಿಗಳು ಹಿಂದೆ ಸರಿದಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿತ್ತು. ಇದೀಗ ಈ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾ...
ಬೆಂಗಳೂರು: ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಮಾತ್ರವೇ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣ ಎಸ್ ಐಟಿ ತನಿಖೆಗೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವನ್ನು ಎಸ್ ಐಟಿಗೆ ಒಪ್ಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾ...
ನಿನ್ನೆ ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಸಮಾವೇಶ ಆಯೋಜಿಸಲಾಗಿತ್ತು. ಇಂತಹ ಸಂದರ್ಭಗಳಲ್ಲಿ ಕಾರ್ಯಕ್ರಮದಲ್ಲಿ ಹಾಜರಿರುವವರಿಗೆ ಸ್ವಾಗತ ಕೋರುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ನಾನು ಸಹಜವಾಗಿ ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ...
ಮಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಪರ ಹೋರಾಟಗಾರರು, ಯೂಟ್ಯೂಬ್ ಲೈವ್ ನಲ್ಲಿ ಮಾತನಾಡಿದ್ದು, ಹಲವು ವರ್ಷಗಳ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದ ಸೌಜನ್ಯ ಪರ ಹೋರಾಟಗಾರರ ತಂಡ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಾಲ್ವರು ಐಪಿಎಸ್ ಅಧಿಕಾರಗಳನ್ನೊಳಗೊಂಡ ವಿಶೇಷ ತಂಡ ರಚಿಸಿದೆ. ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ.ಪ್ರಣವ ಮೊಹಾಂತಿ ಅವರು ಈ ತಂಡದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನೇಮಕಾತಿ ವಿಭಾಗದ ಉಪ...
ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡ(SIT) ತನಿಖೆಗೆ ರಚಿಸಿ ಆದೇಶಿಸಿದೆ. ಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಿರುವುದು ರಾಜ್ಯದ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮಗಳ ನಿರಂ...
ಬೆಳಿಗ್ಗೆ 3—4 ಗಂಟೆಯ ಸುಮಾರಿಗೆ ನಾನು ಲೋಡ್ ತರಲೆಂದು ಟಿಪ್ಪರ್ ನಲ್ಲಿ ಹೊರಟಿದ್ದೆ. ಆ ಸಮಯದಲ್ಲಿ *ಸ್ಥಳ ಕಡೆಯಿಂದ 1 ಕಿ.ಮೀ. ದೂರದಲ್ಲಿ ನಗ್ನವಾಗಿ, ದೇಹ ರಕ್ತ ಸಿಕ್ತಗೊಂಡು, ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹುಡುಗಿಯೊಬ್ಬಳು ಓಡಿ ಬಂದಳು, ಆಕೆಯ ವಯಸ್ಸು 18ರಿಂದ 25ರೊಳಗೆ ಇರಬಹುದು. ಆಕೆಯನ್ನು ಓಡಿಸಿಕೊಂಡು ನಾಲ್ವರು ಯುವಕರು ಕಾರ...