ಕಲಬುರಗಿ: ಅಟಲ್ ಬಿಹಾರಿ ವಾಜಪೇಯಿ ಹೆವಿ ಡ್ರಿಂಕರ್ ಆಗಿದ್ದರು, ಸಂಜೆ ಅವರಿಗೆ ಎರಡು ಪೆಗ್ ಡ್ರಿಂಕ್ಸ್ ಬೇಕಾಗಿತ್ತು ಎಂದು ಶಾಸಕ, ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ,ರವಿ ಹೇಳಿಕೆಗೆ ಅವರು ಈ ತಿರುಗೇಟು ನೀಡಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ...
ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದಿನ ತೀರ್ಮಾನ ಇಂದು ಸಂಜೆ ಹೊರಬೀಳಲಿದ್ದು, ಲಾಕ್ ಡೌನ್ ಆಗುತ್ತಾ, ಟಫ್ ರೂಲ್ಸ್ ಗಳು ಜಾರಿಯಾಗುತ್ತಾ ಅಥವಾ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮಾತ್ರವೇ ಜಾರಿಯಲ್ಲಿರುತ್ತಾ ಎಂಬ ಬಗ್ಗೆ ಇಂದು ಸರ್ಕಾರ ಸ್ಪಷ್ಟ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆಗಳಿವೆ...
ಬೆಂಗಳೂರು: ಕಾರ್ಮಿಕರು, ಆಟೋ ಚಾಲಕರು, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಶ್ರಮಿಕ ವರ್ಗದವರಿಗೆ ನೂತನ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಿಹಿ ಸುದ್ದಿ ನೀಡಿದ್ದು, ಇವರಿಗಾಗಿ ಹಲವು ಉಪಯುಕ್ತ ಯೋಜನೆಗಳನ್ನು ಘೋಷಿಸಿದ್ದಾರೆ. ಕಾರ್ಮಿಕರು, ಆಟೋ ಚಾಲಕರು, ಟಾಕ್ಸಿ, ಟ್ರಕ್, ಬಸ್ ಚಾಲಕರು ಸೇರಿದಂತೆ ಮೆಕ್ಯಾನಿಕ್, ಕ್ಲೀನರ್ ...
ಮಂಗಳೂರು: ಕೇರಳದಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕ...
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಯುಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ...
ಮೈಸೂರು: ಬಿಎಸ್ ಪಿಯನ್ನು ತಾಯಿ ಎಂದು ತಿಳಿದಿದ್ದೆ, ಆದರೆ ತಾಯಿಯೇ ಮೋಸ ಮಾಡಿದ್ದಾಳೆ ಎಂದು ಎನ್.ಮಹೇಶ್ ಹೇಳಿದ್ದಾರೆ. ಆದರೆ, ಎನ್.ಮಹೇಶ್ ಗೆ ಬಿಎಸ್ ಪಿಯಿಂದ ದ್ರೋಹವಾಗಿಲ್ಲ. ಬಿಎಸ್ ಪಿಗೆ ಎನ್.ಮಹೇಶ್ ಅವರಿಂದ ವಿಶ್ವಾಸ ದ್ರೋಹವಾಗಿದೆ ಎಂದು ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು. ಶುಕ...
ಬಳ್ಳಾರಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ನನಗೆ ಕೆಲಸ ಮಾಡಲು ಬಿಡುತ್ತಿಲ್ಲ. ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ವೊಬ್ಬರು ವಿಡಿಯೋ ಹರಿಯ ಬಿಟ್ಟು ವಿಷ ಸೇವಿಸಿದ ಘಟನೆ ನಡೆದಿದೆ. ಬಿಲ್ ಕಲೆಕ್ಟರ್ ಹೆಚ್.ಶಿವಪ್ಪ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಈ ಘಟನೆಯು ಕಂಪ್ಲಿ ತಾಲೂಕಿನ ಮೇಟ್ರಿ ಗ...
ಬೆಂಗಳೂರು: ಕಾಂಗ್ರೆಸ್ ನವರು ಬೇಕಾದರೆ, ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ನಮಗೂ ಮಾತನಾಡಲು ಬರುತ್ತದೆ ಎಂದು ಸಿ.ಟಿ.ರವಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ...
ಬೆಂಗಳೂರು: ಕೊರೊನಾ ಮೂರನೇ ಅಲೆ ಬೆನ್ನಲ್ಲೇ ನಗರದಲ್ಲಿ ಮಕ್ಕಳ ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗಿದೆ. ದಕ್ಷಿಣ ವಲಯದ ಪದ್ಮನಾಭನಗರದಲ್ಲಿರುವ ರೀಜನಲ್ ಮ್ಯಾನೇಜ್ಮೆಂಟ್ ಕೋಆಪರೇಟಿವ್ ಕೇಂದ್ರದಲ್ಲಿ 40 ಹಾಸಿಗೆಗಳ ಮಕ್ಕಳ ಆರೈಕೆ ಕೇಂದ್ರ ತೆರೆಯಲಾಗಿದೆ. ಸೋಂಕಿಗೆ ತುತ್ತಾಗುವ ಮಕ್ಕಳಿಗೆ ಅವಶ್ಯವಿರುವ ಸಾಮಾನ್ಯ ಹಾಸಿಗೆ ಹಾಗೂ ಆಕ್ಸಿಜನ್ ಬ...
ರಾಮನಗರ: ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಕಾನ್ಸ್ಟೇಬಲ್ ವೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಸ್ಥಳದಲ್ಲಿದ್ದ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ಸಾವು ಸಂಭವಿಸಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ. ಗದಗ ಜಿಲ...