ಮೊಳಕಾಲ್ಮುರು: ಮದುವೆಗೆ ಒಪ್ಪದ ಬಾಲಕಿಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆ ಮಾಡಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಯತ್ನಿಸಿದ ಪ್ರಕರಣ ತಾಲ್ಲೂಕಿನ ಬೊಮ್ಮಲಿಂಗನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಶಿವಣ್ಣ ಎಂಬುವರ 16 ವರ್ಷ ವಯಸ್ಸಿನ ಪುತ್ರಿ ಶ್ವೇತಾ ಕೊಲೆಯಾದ ಬಾಲಕಿ. ಈಕೆ 9 ತರಗತಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಗೆ ಸಂಬಂಧಿಸಿದಂತೆ ಕ...
ಚಿಕ್ಕಮಗಳೂರು: ಸೊಪ್ಪು ಖರೀದಿಗಾಗಿ, ಅಗತ್ಯ ಸಾಮಗ್ರಿ ಖರೀದಿಗೆ ನೀಡಲಾಗಿರುವ ಸಮಯದಲ್ಲಿಯೇ ಬಂದಿದ್ದ ಮುಸ್ಲಿಮ್ ಮಹಿಳೆಗೆ ಲಾಠಿಯಿಂದ ಹಲ್ಲೆ ನಡೆಸಿ ಅವರ ಕೈಮುರಿದ ಗ್ರಾಮಲೆಕ್ಕಿಗನ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕುಕ್ಕೆಯಲ್ಲಿ ಸೊಪ್ಪನ್ನು ತಲೆಯ ಮೇಲೆ ಹೊತ್ತುಕೊಂಡು ಎಸ್ಬಿಐ ಬ್ಯಾಂಕ್ ಮುಂಭಾಗದಲ್ಲ...
ಮೂಡಿಗರೆ: ಕೊರೊನಾ ಸಂದರ್ಭದಲ್ಲಿ ಜನರಿಗೆ ಆತ್ಮವಿಶ್ವಾಸ ತುಂಬಬೇಕಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರು, ಚರ್ಚ್ ಗಳಲ್ಲಿ ಕೊವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ತನ್ನ ಹೇಳಿಕೆಗೆ ತಾನು ಈಗಲೂ ತ ಬದ್ಧವಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರೇ ಹೆಚ್...
ಬೆಳಗಾವಿ: ಕೆನರಾ ಲೋಕಸಭಾ ಸಂಸದರಾಗಿರುವ ಅನಂತ್ ಕುಮಾರ್ ಹೆಗೆ ಅವರು ಕಿತ್ತೂರು ಕ್ಷೇತ್ರದ ಸಂಸದರೂ ಹೌದು. ಆದರೆ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಅವರು ಕಂಡು ಬರುತ್ತಿಲ್ಲ ಅವರನ್ನು ಹುಡುಕಿ ಕೊಡಿ ಎಂದು ತಹಶೀಲ್ದಾರ್ ಅವರಿಗೆ ಕಿತ್ತೂರು ಕ್ಷೇತ್ರ ಜನತೆ ಪತ್ರ ಬರೆದಿದ್ದಾರೆ. ಕೊರೊನಾ ಮಹಾಮಾರಿ ಪರಿಸ್ಥಿತಿಯಿಂದ ಕಿತ್ತೂರು ಕ್ಷೇತ್ರದ ...
ಚಿಕ್ಕಮಗಳೂರು: ವರನೋರ್ವ ಮದುವೆ ನಡೆದ ಕ್ಷಣದಲ್ಲೇ ವಧುವನ್ನು ಬಿಟ್ಟು ಪರಾರಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾ ಮಾರ್ಗಸೂಚಿಗಳ ಪರಿಶೀಲನೆಗೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಹೆದರಿದ ವರ ವಧುವನ್ನು ಸ್ಟೇಜ್ ನಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕರಿಕಲ್ಲಳ್...
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿಯ ಆಪ್ತ ಬಾಬು ಎಂಬಾತನನ್ನು ಬಂಧಿಸಿದ್ದು, ಮುಸ್ಲಿಮರ ಕಡೆಗೆ ಕೈ ತೋರಿಸಿ ಪ್ರಕರಣವನ್ನು ತಿರುಚಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಪಕ್ಷಕ್ಕೆ ಈ ಘಟನೆ ಮುಜುಗರ ಉಂಟು ಮಾಡಿದೆ. ದಕ್ಷಿಣ ವಿಭಾಗ ...
ಚಾಮರಾಜನಗರ: ವೀರಪ್ಪನ್ ಜೊತೆಗಿನ ಕಾಳಗದಲ್ಲಿ ಏಳು ಬುಲೆಟ್ ದೇಹಕ್ಕೆ ನುಗ್ಗಿದ್ದರೂ, ಸಾವನ್ನೇ ಗೆದ್ದು, ಮತ್ತೆ ಕರ್ತವ್ಯದಲ್ಲಿ ತೊಡಗಿಕೊಂಡಿದ್ದ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಸಿದ್ದರಾಜನಾಯಕ್ ಅವರು ಇಂದು ಮೃತಪಟ್ಟಿದ್ದಾರೆ. 1992ರಲ್ಲಿ ಸಿದ್ದರಾಜನಾಯಕ್, ಎಸ್ಪಿ ಹರಿಕೃಷ್ಣ, ಎಸ್ ಐ ಶಕೀಲ್ ಅಹ್ಮದ್ ಅವರಿದ್...
ಬೆಂಗಳೂರು: ದಲಿತ ಯುವಕನ ಮೇಲೆ ಅಮಾನವೀಯ ದೌರ್ಜನ್ಯ ನಡೆಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜನ್ ಅವರನ್ನು ಬಂಧಿಸಬೇಕು, ಪ್ರಕರಣದ ಹೊಣೆಗಾರಿಕೆಗಾಗಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅವರನ್ನು ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್...
ಮಂಡ್ಯ: ಕೊವಿಡ್ ಪಾಸಿಟಿವ್ ಬಂದ ಅತ್ತೆಯನ್ನು ಮನೆಗೆ ಸೇರಿಸಿಕೊಳ್ಳದ ಅಳಿಯ ಅಮಾನವೀಯವಾಗಿ ನಡೆದುಕೊಂಡ ಘಟನೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅತ್ತೆಯ ಮನೆಯಲ್ಲಿಯೇ ಠಿಕಾಣಿ ಹೂಡಿರುವ ಅಳಿಯ, ಅತ್ತೆಯದ್ದೇ ಸ್ವಂಯ ಮನೆಗೆ ಅತ್ತೆ ಬರಬಾರದು ಎಂದು ಗಲಾಟೆ ನಡೆಸಿದ್ದಾನೆ. ಅತ್ತೆಗೆ ಸೋಂಕು ತಗಲಿದ ವೇಳೆ ಮನೆಯಲ್ಲಿಯೇ...
ಗದಗ: ಶಂಕಿತ ಕೊರೊನಾ ಲಕ್ಷಣಗಳಿಂದ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ನಮ್ಮ ಗ್ರಾಮದಲ್ಲಿ ನಡೆಯಬಾರದು ಎಂದು ಗ್ರಾಮಸ್ಥರು ಅಡ್ಡಿಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಾಸಲಾಪುರದಲ್ಲಿ ನಡೆದಿದೆ. ಗ್ರಾಮದ 62 ವರ್ಷ ವರ್ಷ ವಯಸ್ಸಿನ ನಿವೃತ್ತ ಪೊಲೀಸ್ ಸಿಬ್ಬಂದಿ, ಬಾದಾಮಿ ಖಾಸಗಿ ಆಸ್ಪತ್ರೆಯಲ...