ಬೆಂಗಳೂರು: ಕ್ರಿಕೆಟ್ ನಲ್ಲಿ ಮಿಂಚಿದ್ದ ನಟ ಕಿಚ್ಚ ಸುದೀಪ್, ಇದೀಗ ಚೆಸ್ ಆಡಲಿದ್ದು, ಚೆಸ್ ಗ್ರ್ಯಾಂಡ್ ಮಾಸ್ಟರ್, ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥ್ ಆನಂದ್ ಅವರನ್ನು ಕಿಚ್ಚ ಸುದೀಪ್ ಎದುರಿಸಲಿದ್ದಾರೆ. ನಟರಾದ ಅಮೀರ್ ಖಾನ್, ಕಿಚ್ಚ ಸುದೀಪ್, ರಿತೇಷ್ ದೇಶ್ ಮುಖ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಜೂನ್ 13ರಂದು ಚೆಸ್ ಗ್ರ...
ಪುತ್ತೂರು: ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ರೆ, ಬೇರೇನೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪ್ರತಿಯೊಂದಕ್ಕೂ ವಿರೋಧ ಮಾಡುತ್ತಲೇ ಇರುತ್ತದೆ ಎಂದು ನಳಿಕ್ ಕುಮಾರ್ ಟೀಕಿಸಿದರು. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿ...
ಬೆಂಗಳೂರು: ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂದು ಪತ್ನಿಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರಿನ ಶೆಡ್ ವೊಂದರಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಮೃತಪಟ್ಟವರಾಗಿದ್ದು, ವೀರೇಶ್ ಎಂಬಾತ ಹತ್ಯ...
ಬೆಂಗಳೂರು: ಸಾಹಿತಿ ಡಾ.ಸಿದ್ದಲಿಂಗಯ್ಯನವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಕವಿ, ಸಾಹಿತಿಯಾಗಿದ್ದ ಸಿದ್ದಲಿಂಗಯ್ಯನವರು ಕೊರೊನಾ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾ...
ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ತಮ್ಮ ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ. ನನ್ನ ನೇತೃತ್...
ಮೈಸೂರು: ಕೊರೊನಾ ಲಸಿಕೆ ಪಡೆದವರ ಮೈಮೇಲೆ ವಿದ್ಯುತ್ ಉತ್ಪತ್ತಿಯಾಗುತ್ತಿದೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋದ ಅಸಲಿಯತ್ತನ್ನು ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಟಿ ಗ್ರಾಮದ ವ್ಯಕ್ತಿಯೊಬ್ಬರು ಬಯಲಿಗೆಳೆದಿದ್ದಾರೆ. ಕೆಬ್ಬೆಹುಂಡಿ ಗ್ರಾಮದ ಶಿವಕುಮಾರ್ ಎಂಬವರು ಈ ವಿಚಾರವನ್ನು ಬಯಲಿಗೆಳೆದಿದ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಂದರ್ಶನದ ಆಡಿಯೋ ತಿರುಚಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಸ್ಥಳೀಯ ಖಾಸಗಿ ಕೇಬಲ್ ಟಿವಿಯ ಸಂದರ್ಶನದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದ ಕಾರ್ಯಕ್ರಮದ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ...
ಮೈಸೂರು: ಶಾಸಕ ಸಾ.ರಾ.ಮಹೇಶ್ ರಾಜಕಾಲುವೆ ಮೇಲೆ ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂದು ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿದ್ದು, ಈ ಆರೋಪವನ್ನು ಸಾ.ರಾ.ಮಹೇಶ್ ತಳ್ಳಿ ಹಾಕಿದ್ದಾರೆ. ಈ ಆರೋಪದ ವಿರುದ್ಧ ಸಾರಾ ಮಹೇಶ್ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಏಕಾಂಗಿ ಹೋರಾಟ ನಡೆಸುತ್ತಿದ್ದು, ನನ್ನ ಒಡೆತನದ ಸಾರ...
ಮೈಸೂರು: ಮೈಸೂರು ನಗರ ಹಾಗೂ ಲಿಂಗಾಂಬುದಿ ಕೆರೆಯ ಸುತ್ತಮುತ್ತ ನಡೆದ ಭೂ ಮಾಫಿಯಾದ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಮುಂದಾಗಿರುದು ನನ್ನ ವರ್ಗಾವಣೆಗೆ ಕಾರಣ ಎಂದು ಹೇಳಿರುವ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಮೈಸೂರಿನಲ್ಲಿರುವ ಸಾರಾ ಕಲ್ಯಾಣ...
ಮುದ್ದೇಬಿಹಾಳ : ಕೊವಿಡ್ ಯೋಧರಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಶ್ರಮ ಸ್ಮರಣೀಯ. ನಿತ್ಯ ಮನೆ- ಮನೆ ಭೇಟಿ ನೀಡಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಮಾತೃ ಸ್ವರೂಪರು ಎಂದು ತಹಶೀಲ್ದಾರ್ ವಿ.ಎಸ್.ಕಡಕಬಾವಿ ಹೇಳಿದರು. ತಾಲೂಕಿನ ಹುಲ್ಲೂರ ಗ್ರಾಮ ಪಂಚಾಯತಿಯ ಆಂಜನಿಯ ದೇವಸ್ಥಾನದ ಆವರಣದಲ್ಲ...