ಬೆಂಗಳೂರು: ಕಾಂಗ್ರೆಸ್ ನವರು ಬೇಕಾದರೆ, ನೆಹರೂ ಹೆಸರಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು, ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಹೆಸರಲ್ಲಿ ಹುಕ್ಕಾ ಬಾರ್ ಬೇ...
ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಠಿ ತಾಲೂಕುಗಳ ಪಟ್ಟಿಯಿಂದ ಕೈ ಬಿಡಲಾಗಿದ್ದು, ಈ ಸಂಬಂಧ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಮೂಡಿಗೆರೆ ತಾಲೂಕಿಗೆ ಅತಿವೃಷ್ಠಿಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ಅನುದ...
ಮೈಸೂರು: ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿಗಣತಿ ವರದಿಯನ್ನು ಪಡೆದು ಚರ್ಚೆಗೆ ಇಡುವುದಾಗಿ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ನಾನು ಅಧಿಕಾರದಲ್ಲಿದ್ದಾಗ ಜಾತಿ ಗಣತಿ ಮಾಡಿಸಿದೆ. ನಂತರ ಬಂದ ಸರ್ಕಾರಗಳು ಗಣತಿ ವರದಿಯನ್ನು ಪಡೆಯಲೇ ಇಲ್ಲ ಎಂದು ಅವರು ಹೇಳಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಾತಿಜನಗಣತ...
ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಗೆ ಸಂಬಂಧಿಸಿದ 2 ಕಾರುಗಳಿಗೆ ಬೆಂಕಿ ಹಚ್ಚಿದ ಘಟನೆ ತಡರಾತ್ರಿ ನಡೆದಿದ್ದು, ಬೆಂಕಿ ಹಚ್ಚಿದವರು ಯಾರು ಎನ್ನುವುದು ಇನ್ನೂ ಬೆಳಕಿಗೆ ಬಂದಿಲ್ಲ. ತಡ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯದ ಮಾಹಿತಿಯ ಪ್ರಕಾರ ರಾತ್ರಿ 1:25ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆ...
ಬೆಳಗಾವಿ: ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆದೇ ತೀರುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮವರ ಮೇಲೆ ಹಲವೆಡೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಈಗ ನಮಗೂ ಶಕ್ತಿ ಇದೆ. ವಾಪಸ್ ತಗೊತೀವಿ ಎಂದು ಹೇಳಿದರು. ...
ಬೆಂಗಳೂರು: ಶಾಸಕ ಆನಂದ್ ದಿಢೀರ್ ಬೆಳವಣಿಗೆಯೊಂದರಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಭೇಟಿಗೆ ಸಮಯ ಕೇಳಿದ್ದು, ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಚರ್ಚೆಗೀಡಾಗಿದೆ. ಮಾಹಿತಿಗಳ ಪ್ರಕಾರ ಇಂದು ಆನಂದ್ ಸಿಂಗ್ ಅವರು ನಾಲ್ಕು ಗಂಟೆಗಳ ಸುಮಾರಿಗೆ ಬೆಂಗಳೂರಿಗೆ...
ಹೈದರಾಬಾದ್: ನಟ ಪ್ರಕಾಶ್ ರೈ ಅವರು ಶೂಟಿಂಗ್ ವೇಳೆ ಬಿದ್ದು ಗಾಯಗೊಂಡಿದ್ದು, ಪರಿಣಾಮವಾಗಿ ಅವರು ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ತೆರಳುತ್ತಿದ್ದಾರೆ. ಶೂಟಿಂಗ್ ವೇಳೆ ಅವರಿಗೆ ಏಟು ತಗಲಿದ್ದು, ದೊಡ್ಡ ಅನಾಹುತವೊಂದರಿಂದ ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತಮಿಳುನಟ ಧನುಷ್ ಅಭಿನಯದ ಚಿತ್ರವೊಂದರಲ್ಲಿ ಪ...
ಬೆಂಗಳೂರು: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನವರು ಹೇಳಿಕೆ ನೀಡಿದ್ದು, ಇದೀಗ ಮತ್ತೊಮ್ಮೆ ವಿವಾದವನ್ನು ಸೃಷ್ಟಿಸಿದ್ದಾರೆ. ಮೊನ್ನೆಯಷ್ಟೇ “ಒಂದಕ್ಕೆ ಎರಡು ತೆಗೆಯುತ್ತೇವೆ” ಎಂದು ವಿವಾದ ಸೃಷ್ಟಿಸಿದ್ದ ಈಶ್ವರಪ್ಪನವರು ಇದೀಗ ಮತ್ತೊಮ್ಮೆ ವ...
ಯಾದಗಿರಿ: ದೇವಸ್ಥಾನದಿಂದ ತನ್ನ ಸಂಬಂಧಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಆರೋಪಿಗಳು ಸಂಬಂಧಿಗೆ ಹಿಗ್ಗಾಮುಗ್ಗಾ ಥಳಿಸಿ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗ...
ಬೆಂಗಳೂರು: ಮೊಘಲರ 600 ವರ್ಷಗಳ ಆಳ್ವಿಕೆ ಕಾಲದ ಅಷ್ಟೂ ಸಮಯದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಟಿಪ್ಪು ಸುಲ್ತಾನನ ದಿವಾನರಾಗಿದ್ದವರು ಯಾವ ಜಾತಿಗೆ ಸೇರಿದವರು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ...