ಚಿಕ್ಕಮಗಳೂರು: ವ್ಯಾಕ್ಸಿನ್ ತಗೋಬೇಡಿ ಎಂದು ಚರ್ಚ್ ಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಮೂಡಿಗೆರೆ ಆಲ್ದೂರಿನ ಕೆಲವು ಚರ್ಚ್ ಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಮತಾಂತರಗೊಂಡವರು ಚರ್ಚ್ ಗೆ ಹೋದಾಗ ಈ ರೀತಿಯ ಪ್ರಚ...
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ನಿಂದ ಜನತೆ ಸಂಕಷ್ಟಕ್ಕೀಡಾಗಿದ್ದು, ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ 1,250 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಪ್ರತಿ ಹೆಕ್ಟೇರ್ ಹೂವು ಹಾನಿಗೆ 10 ಸಾವಿರ ರೂಪಾಯಿ ಪರಿಹಾರ ಧನ, ರಾಜ್ಯದ...
ಕಾರವಾರ: ತೌಕ್ತೆ ಚಂಡಮಾರುತದ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ವೃದ್ಧರೋರ್ವರು ಮೂರು ದಿನಗಳವರೆಗೆ ನೀರಿನಲ್ಲಿಯೇ ಇದ್ದರೂ ಸಾವನ್ನೇ ಗೆದ್ದು ಬಂದಿರುವ ಅಪರೂಪದ ಘಟನೆಯೊಂದು ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ. ವೆಂಕಟರಾಯ್ ಕೋಠಾರಕರ್ ಎಂಬವರು ಮೇ 16ರ ಸಂಜೆ ತೌಕ್ತೆ ಚಂಡಮಾರುತದ ಭಾರೀ ಅಬ್ಬರದ ನಡುವೆಯೇ ತಮ್ಮ ಕೋಣವನ್ನು ಹು...
ರಾಮನಗರ: ಕಳೆದ ಒಂದು ವಾರಗಳಿಂದ ಕೊವಿಡ್ 19ನಿಂದ ಬಳಲುತ್ತಿದ್ದ ಚನ್ನಪಟ್ಟಣ ತಾಲೂಕಿನ ಪೂರ್ವ ಪೊಲೀಸ್ ಠಾಣೆಯ ಎಎಸ್ ಐ ಶಾಂತಯ್ಯ ಅವರು ಕೊರೊನಾಕ್ಕೆ ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಕೊವಿಡ್ 19 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕೊರೊನಾ ವಾರಿಯರ್ಸ್ ನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಲಿ ಪಡೆಯುತ್ತಿದೆ. ಇನ್ನೊಂದೆಡೆ ರಾಮನಗರ ಜಿಲ್ಲೆಯಲ್ಲಿ ...
ಹುಬ್ಬಳ್ಳಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ನ ಹುಬ್ಬಳ್ಳಿ ಶಾಖೆಯನ್ನು ನಿರ್ವಹಿಸುತ್ತಿದ್ದ ಮೋಹನ ಏಕಬೋಟೆಯವರ ಪುತ್ರ ಶಶಾಂಕ್ ಏಕಬೋಟೆ ಮಹಾಮಾರಿ ಕೊವಿಡ್ 19ಗೆ ಬಲಿಯಾಗಿದ್ದಾರೆ. 37 ವರ್ಷದ ಶಶಾಂಕ್ ಮೋಹನ ಏಕಬೋಟೆ ಅವರು, ಕೊವಿಡ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮೊದಲು ಅವರು ಹುಬ್ಬಳ್ಳ...
ಲಕ್ನೋ: ಕೊವಿಡ್ ನೆಗೆಟಿವ್ ಬಂದಿದ್ದರೂ ಅವಳಿ ಸಹೋದರರಿಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ಕಳೆದ ಏಪ್ರಿಲ್ 23ರಂದು 24 ವರ್ಷ ವಯಸ್ಸಿಗೆ ಕಾಲಿಟ್ಟಿದ್ದ ಈ ಅವಳಿ ಸಹೋದರರು ಬಲಿಯಾಗಿದ್ದಾರೆ. ಜೋಫ್ರೆಡ್ ವರ್ಗೀಸ್ ಗ್ರೆಗೊರಿ ಮತ್ತು ರಾಲ್ಫ್ರೆಡ್ ಜಾರ್ಜ್ ಗ್ರೆಗೊರಿ ಮೃತ ಅವಳಿ ಸಹೋ...
ಬೆಂಗಳೂರು: ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಗೆ ದೂರದೃಷ್ಟಿ ಇರಲಿಲ್ಲ, ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್ ಗೆ ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರ...
ವಿಜಯಪುರ: ಗರ್ಭಿಣಿಯೋರ್ವರನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದ ಕಾರಣ ಕುಟುಂಬಸ್ಥರು ನಗರದ ಆಸ್ಪತ್ರೆಗಳಿಗೆ ಅಲೆದಾಡಿದ್ದು, ಸಕಾಲಕ್ಕೆ ಚಿಕಿತ್ಸೆ ಲಭ್ಯವಾಗದ ಕಾರಣ ಮಗು ತಾಯಿಯ ಗರ್ಭದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬಬಲೇಶ್ವರ ಗರ್ಭಿಣಿ ಮಹಿಳೆ ಹನುಮವ್ವ ಕೊರವರ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್...
ಚಾಮರಾಜನಗರ: ಜಿಲ್ಲೆಯ ಸಂತೇಮರಹಳ್ಳಿ ಕೊವಿಡ್ ಆಸ್ಪತ್ರೆಯ ಇಡ್ಲಿ ಈಗ ಭಾರೀ ಫೇಮಸ್ ಆಗಿದೆ. ಇಲ್ಲಿ ಒಂದು ಇಡ್ಲಿಯ ಬೆಲೆ 62 ರೂಪಾಯಿ, 2 ಇಡ್ಲಿಗೆ 125 ರೂಪಾಯಿಯಂತೆ. ಇದು ಸಂತೇಮರಹಳ್ಳಿ ಕೊವಿಡ್ ಆಸ್ಪತ್ರೆಯ ಅವ್ಯವಸ್ಥೆಯಾಗಿದ್ದು, ಪೌಷ್ಠಿಕ ಆಹಾರದ ಹೆಸರಿನಲ್ಲಿ ರೋಗಿಗಳನ್ನು ಅರೆ ಹೊಟ್ಟೆಯಲ್ಲಿ ಕೂರಿಸುತ್ತಿರುವ ಆರೋಪ ಕೇಳಿ ಬಂದಿದೆ. ಬೆ...
ಕೆ.ಆರ್.ಪುರಂ: ತಂದೆ ಕೊರೊನಾಕ್ಕೆ ಬಲಿಯಾಗಿದ್ದು, ತಾಯಿಯು ಮಗನ ಜೊತೆಗೆ ಕೊವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಆಸ್ಪತ್ರೆ ಸಿಬ್ಬಂದಿ ಮಗನ ಹುಟ್ಟು ಹಬ್ಬವನ್ನು ಆಸ್ಪತ್ರೆಯಲ್ಲಿಯೇ ಆಚರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿದರು. ಕಗ್ಗದಾಸಪುರ ಲಕ್ಷ್ಮೀ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕ, ತನ್ನ ಹುಟ್ಟುಹಬ್ಬವನ್ನು...