ಬೆಂಗಳೂರು: ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದು, ಸಭೆಯ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೋ, ಬೇಡವೋ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಕ್ಕೆ ಕೊರೊನಾ ಹೆಚ್ಚಾಗಿ ...
ಕೋಲಾರ: ಅಕ್ಕ-ತಂಗಿ ಇಬ್ಬರನ್ನೂ ಮದುವೆಯಾದ ಕೋಲಾರದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು, ವಿವಾಹ ಮಾಡಿಸಿದ್ದ ಪೂಜಾರಿ ಸಹಿತ ಒಟ್ಟು 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗುವಿನ ಉಮಾಪತಿ ಎಂಬವರು ಸಹೋದರಿಯಾಗಿರುವ ಸುಪ್ರಿಯಾ ಹಾಗೂ ಲಲಿತಾ ಎಂಬವರನ್ನು ಮೇ 7ರಂದು ಒಂದೇ ವೇದಿಕೆಯ...
ಚಿತ್ರದುರ್ಗ: ಆಕ್ಸಿಜನ್ ಬೆಡ್ ವಿಚಾರವಾಗಿ ಹೊಳಲ್ಕೆರೆ ಬಿಜೆಪಿ ಶಾಸಕ ಹಾಗೂ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಡಿಹೆಚ್ ಒ ಡಾ.ಪಾಲಾಕ್ಷ ಜೊತೆಗೆ ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. “ನಾನು ಇಲ್ಲಿ ಆಸ್ಪತ್ರೆ ಮಾಡೋದಿಲ್ಲ, ನನಗೆ ಅದು ಅವಶ್ಯಕತೆ ಇಲ್ಲ. ಸಾಯೋರು ಎಲ್ಲಾದರೂ ಸಾಯಲಿ” ಎಂದು ಚಂದ್ರಪ್ಪ ಹೇಳುತ್ತಿರುವು...
ತಮಿಳುನಾಡು: ಮೂವರು ಹಿರಿಯ ದಲಿತ ಮುಖಂಡರಿಗೆ ಪಂಚಾಯತ್ ಸದಸ್ಯರು ತಮ್ಮ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ಘಟನೆ ತಮಿಳುನಾಡಿನ ವಿಲ್ಲುಪುರ ಜಿಲ್ಲೆಯಲ್ಲಿ ನಡೆದಿದ್ದು, ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮಿಳುನಾಡಿನ ವಿಲ್ಲುಪುರ ಜಿಲ್ಲೆಯಲ್ಲಿ ನ್ಯಾಯ ಪಂಚಾಯಿತಿ ವ್ಯವಸ್ಥೆಯ...
ನೆಲಮಂಗಲ: ಮಲತಂದೆಯೋರ್ವ 6 ವರ್ಷದ ಮಗುವನ್ನು ಬೆಲ್ಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದ್ದು, ಮಗ ಗಲಾಟೆ ಮಾಡುತ್ತಾನೆ ಎನ್ನುವ ಕಾರಣಕ್ಕೆ ಥಳಿಸಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ನೆಲಮಂಗಲದ ಬಿನ್ನಮಂಗಲದಲ್ಲಿ ಈ ಘಟನೆ ನಡೆದಿದ್ದು,. 6 ವರ್ಷ ವಯಸ್ಸಿನ ಹರ್ಷವರ್ದನ್ ಮೃತಪಟ್ಟ ಬಾ...
ಮುದ್ದೇನೇರಳೇಕೆರೆ: ಎನ್ ಗಂಗಪ್ಪ ಎಜುಕೇಶನ್ ಅಂಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ಮುದ್ದೇನೇರಳೇಕೆರೆ ಗ್ರಾಮದಲ್ಲಿ ಸೊಸೈಟಿ ವತಿಯಿಂದ ಜಗಜ್ಜ್ಯೋತಿ ಬಸವ ಜಯಂತಿಯನ್ನ ಸರಳವಾಗಿ ಆಚರಿಸಲಾಯಿತು. ಕಾರ್ಯದರ್ಶಿ ತಿಪ್ಪೇಸ್ವಾಮಿ ಎಂ.ಕೆ. ಮಾತನಾಡಿ, ಜಗತ್ತು ಕಂಡ ಅತಿ ಶ್ರೇಷ್ಟ ಮಹಾನ್ ಮಾನವತವಾದಿ ಬಸವಣ್ಣನವರು ಹನ್ನೆರಡನೇ ಶತಮಾನದಲ್ಲಿ ಹುಟ್ಟಿದ...
ಕಾಸರಗೋಡು: ತೌಕ್ತೆ ಚಂಡಮಾರುತದ ಪರಿಣಾಮ ಕೇರಳದಲ್ಲಿ ಕಳೆದ ರಾತ್ರಿ ಸುರಿಯಲು ಆರಂಭಿಸಿದ ಭಾರೀ ಮಳೆ ಮುಂದುವರಿದಿದೆ. ಇನ್ನೊಂದೆಡೆ ಸಮುದ್ರದಿಂದ ತೀರ ಪ್ರದೇಶಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕಾಸರಗೋಡು ತೀರ ಪ್ರದೇಶವೊಂದರಲ್ಲಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಬೃಹತ್ ಅಲೆಗಳು ಅಪ್ಪಳಿಸಿದ್ದ...
ಉಡುಪಿ: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಕಾಪು, ಬೈಂದೂರು ಹಾಗೂ ಉಡುಪಿ ತಾಲೂಕಿನಲ್ಲಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ಬೃಹತ್ ಅಲೆಗಳ ಅಬ್ಬರಕ್ಕೆ ದಂಡೆಯಲ್ಲಿದ್ದ ನೂರಾರು ಬೃಹತ್ ಬಂಡೆಗಳು ಸಮುದ್ರಪಾಲಾಗಿವೆ. ಬೈಂದೂರು ತಾಲ್ಲೂಕಿನ ಮರವಂತೆ ತೀರದಲ್ಲಿರುವ ಕರಾವಳಿ ಮಾರ್ಗದ ಕಾಂಕ್ರಿಟ್ ರಸ್ತೆ ತುಂಡಾಗಿದೆ. ಸಮುದ್ರಕ್ಕೆ ತಾಗಿಕೊಂಡಿರುವ 5...
ಮಂಗಳೂರು: ತೌಕ್ತೆ ಚಂಡಮಾರುತಕ್ಕೆ ಕರಾವಳಿ ತತ್ತರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರವಾರದಲ್ಲಿ ನಿನ್ನೆ ರಾತ್ರಿ ಆರಂಭವಾಗಿದ್ದ ಮಳೆ ಮುಂದುವರಿದಿದ್ದು, ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಇನ್ನೂ ಮಳೆಗೆ ಕಾರವಾರದಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದಾರೆ. ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ ಎಂಬ 60 ವರ್ಷ ವಯಸ್ಸಿನ ಮೀ...
ಮಂಗಳೂರು: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ. ತೌಕ್ತೆ ಚಂಡಮಾರುತದ ಅಬ್ಬರದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೇ 14ರಿಂದ 16ವರೆಗೆ ರೆಡ್ ಅಲಾರ್ಟ್ ಘೋಷ...