ಬೆಂಗಳೂರು: ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ವಾಗ್ಯುದ್ಧದ ನಡುವೆಯೇ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಈ ಪೋಟೋಗಳಿಗೆ ಸಂಬಂಧಿಸಿದಂತೆ ಸುಮಲತಾ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾನು ನನ್ನ ಸಾರ್ವಜನಿಕ ಜೀವನದಲ್ಲಿ 40 ವರ್ಷದ...
ಚಿಕ್ಕೋಡಿ: ವಿಧವಾ ವೇತನ ಕೇಳಲು ಬಂದ ಮಹಿಳೆಗೆ ಗ್ರೇಡ್ 2 ತಹಶೀಲ್ದಾರ್ ವೋರ್ವ ತನ್ನ ಮರ್ಮಾಂಗವನ್ನು ತೋರಿಸುವ ಮೂಲಕ ವಿಕೃತಿ ಮೆರೆದಿರುವ ಆರೋಪ ಕೇಳಿ ಬಂದಿದ್ದು, ಸಂತ್ರಸ್ತ ಮಹಿಳೆಯ ಪುತ್ರ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾನೆ. ಚಿಕ್ಕೋಡಿ ತಾಲೂಕಿನ ಅಖಲಿ ಗ್ರಾಮದ ಮಹಿಳೆಯ ಪತಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಹೀಗಾಗಿ ತ...
ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ರಾಗಿ ಮುದ್ದೆ ಸಾರು ಸೇವನೆಯ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು, ತಕ್ಷಣವೇ ಅಸ್ವಸ್ಥರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚ...
ಹುಬ್ಬಳ್ಳಿ: ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುಮಲತಾ-ಕುಮಾರಸ್ವಾಮಿ ವಾಗ್ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಸು...
ಕಾರವಾರ: ಮನೆಯಲ್ಲಿ ಕಾಲಹರಣ ಮಾಡದೇ ಕೆಲಸ ಮಾಡಲು ಹೋಗು ಎಂದು ಬುದ್ಧಿವಾದ ಹೇಳಿದ ತಮ್ಮನನ್ನು ಅಣ್ಣ ಕೊಚ್ಚಿ ಕೊಲೆ ಮಾಡಿದ ಘಟನೆ ಹೊನ್ನಾವರ ಪಟ್ಟಣದ ಚರ್ಚ್ ರೋಡ್ ಬಳಿಯಲ್ಲಿ ನಡೆದಿದ್ದು, ಭಾನುವಾರ ರಾತ್ರಿ ಈ ಘಟನೆ ಬೆಳಕಿಗೆ ಬಂದಿದೆ. 23 ವರ್ಷ ವಯಸ್ಸಿನ ಅರ್ಜುನ ಶಂಕರ ಮೇಸ್ತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಹಿರಿಯ ಅಣ್ಣ ಕೃಷ್ಣ...
ಹುಬ್ಬಳ್ಳಿ: ಸಂಶಯದ ರೋಗ ಯಾವ ಕುಟುಂಬದಲ್ಲಿರುತ್ತೋ ಆ ಕುಟುಂಬದಲ್ಲಿ ನೆಮ್ಮದಿ ಸಾಧ್ಯವಿಲ್ಲ. ಇಲ್ಲೊಬ್ಬ ಪತಿ ಮಹಾಶಯ ಪತ್ನಿಯ ನಡತೆ ಮೇಲೆ ಶಂಕೆ ವ್ಯಕ್ತಪಡಿಸಿ, ಆಕೆಯನ್ನು ಹತ್ಯೆಗೈದ ಘಟನೆ ಭಾನುವಾರ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ ಸೈಫ್ ಅಲಿ ಈಟಿ ಎಂಬಾತನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆಹರ...
ಮೈಸೂರು: ಜೆಡಿಎಸ್ ನಿಂದ ದೂರವಾಗಿರುವ ಶಾಸಕ ಜಿ.ಟಿ.ದೇವೇಗೌಡ, ಮುಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ನಿನ್ನೆ ಅವರು ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾನು ಯಾವ ಪಕ್ಷವನ್ನು ಸೇರಬೇಕು ಎನ್ನುವುದನ್ನು ಇನ್ನೂ ತೀರ್ಮಾನಿಸಿಲ್ಲ. ಪಕ್ಷೇತರನಾಗಿ ಸ್ಪರ್ಧಿಸಿದರೂ...
ಉಡುಪಿ: ನಗರದ ಕರಾವಳಿ ಬೈಪಾಸ್ ಬಳಿಯಲ್ಲಿ ವಾಸವಾಗಿದ್ದ ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ದಂಪತಿಯ ಮಗುವನ್ನು ವ್ಯಕ್ತಿಯೋರ್ವ ಅಪಹರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಮುಧೋಳ ತಾಲೂಕಿನ ಅರುಣ್ ಹಾಗೂ ಭಾರತಿ ದಂಪತಿಯ ಎರಡೂವರೆ ವರ್ಷ ವಯಸ್ಸಿನ ಮಗ ಶಿವರಾಜ್ ಅಪಹರಣಕ್ಕೊಳಗಾದ ಮಗುವಾಗಿದ್ದು, ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯವನ...
ರಾಯಚೂರು: ಮನೆಯವರು ನೋಡಿದ ವರ ತನಗೆ ಇಷ್ಟವಾಗಿಲ್ಲ ಎಂದು ಹೇಳಿದ ಯುವತಿಯನ್ನು ಸ್ವಂತ ಅಣ್ಣನೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ವಿಲಕ್ಷಣ ಘಟನೆಯೊಂದು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷ ವಯಸ್ಸಿನ ಚಂದ್ರಕಲಾ ಹತ್ಯೆಗೀಡಾದ ಯುವತಿಯಾಗಿದ್ದು, ಈಕೆಯ ಅಣ್ಣ...
ಮಂಡ್ಯ: ಫೋಟೋ ತೆಗೆಸಿಕೊಳ್ಳಲು ಹೋಗಿ ಡಿ.ಕೆ.ಶಿವಕುಮಾರ್ ಅವರಿಂದ ಪೆಟ್ಟು ತಿಂದ ವ್ಯಕ್ತಿ, ಡಿ.ಕೆ.ಶಿವಕುಮಾರ್ ಅವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದು, “ನಾನು ಡಿ.ಕೆ.ಶಿವಕುಮಾರ್ ಅವರ ಹೆಗಲ ಮೇಲೆ ಕೈ ಹಾಕುವಷ್ಟು ಸಣ್ಣ ವ್ಯಕ್ತಿ ಅಲ್ಲ, ಅವರ ವರ್ತನೆಯಿಂದ ನನಗೆ ಬೇಸರ ಉಂಟಾಗಿದೆ ಎಂದು ಅವರು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಂದ ಪ...