ಬೆಂಗಳೂರು: ಬಡವರಿಗೆ ನೀಡಲಾಗುವ ಮೊಟ್ಟೆಯಲ್ಲೂ ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಕನ್ನಡ ಸುದ್ದಿವಾಹಿನಿ ‘ನ್ಯೂಸ್ ಫಸ್ಟ್’ ಸ್ಟಿಂಗ್ ಆಪರೇಷನ್ ನ ವರದಿಯನ್ನು ಪ್ರಸಾರ ಮಾಡದಂತೆ ಜೊಲ್ಲೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಮಾಧ್ಯಮವ ವರದಿ ಮಾಡಿದೆ. ಶಶಿಕಲಾ ಜೊಲ್ಲೆ ಅವರು ಮೊಟ್ಟೆ ಖರೀದಿಯಲ್ಲಿ ಭ್ರಷ್ಟಾ...
ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದಾಳಿ ನಡೆದಿದೆ. ರಾಜಕೀಯದ ಹೊರತಾಗಿ ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ...
ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಮಹಿಳೆಯೋರ್ವಳು ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಪತಿಯ ಸ್ನೇಹಿತನೊಂದಿಗೆಯೇ ಪ್ರೀತಿಯಲ್ಲಿ ಬಿದ್ದ ಮಹಿಳೆ ಇದೀಗ ಆತನೊಂದಿಗೆ ಸೇರಿ ತನ್ನ ಗಂಡನನ್ನು ಮುಗಿಸಿದ್ದಾಳೆ. ಮಂಡ್ಯ ಜಿಲ್ಲೆಯ ಕಿಲಾರದ ಕಾರ್ತಿಕ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. 5 ವರ್ಷಗಳ ಹಿಂದೆ ಈತ ರಂಜಿತಾ ಎಂ...
ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ನೂತನ ಸಚಿವ ಸಂಪುಟ ಇಂದು ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವರು ಪ್ರಮಾಣ ವಚನ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರ ಕೈಗೆ ಪಿನ್ ಚುಚ್ಚಿ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಡಿಯೂರಪ್ಪನವರು ಆಗಮಿಸಿದ್ದರು. ಈ ವೇಳೆ ...
ಬೆಂಗಳೂರು: ಕಾಡಿ ಬೇಡಿ ಮಂತ್ರಿಯಾಗುವ ಅವಶ್ಯಕತೆ ನನಗಿಲ್ಲ, ಲಾಬಿ ಮಾಡಿದ್ರೆ, ನಾನು ಕೂಡ ಮಂತ್ರಿಯಾಗುತ್ತಿದ್ದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗದ್ಗದಿತರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು. ಯಡಿಯೂರಪ್ಪನವರನ್ನು ಬದಲಿಸಬಾರದು ಎಂ...
ಧಾರವಾಡ: ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಗೆ ಇದೀಗ ಸಚಿವ ಸ್ಥಾನ ಕೂಡ ತಪ್ಪಿದ್ದು, ಇದರಿಂದಾಗಿ ಬೆಲ್ಲದ್ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲ್ಲದ್ ಗೆ ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜುಬ್...
ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ರಾಜಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋದಿಸಿದರು. ರಾಜ್ಯದಲ್ಲಿ ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕ್ರಮದಲ್ಲಿ ಮಾಜ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಸದ್ಯದ ಮಾಹಿತಿಗಳ ಪ್ರಕಾರ ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಹಂತಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು...
ಬೆಂಗಳೂರು: ಬೆಂಗಳೂರಿನಲ್ಲಿ ಇದೀಗ ಕೊರೊನಾ ಮೂರನೇ ಅಲೆ ಭೀತಿ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ನೈಟ್ ಕರ್ಫ್ಯೂ ಘೋಷಿಸಲಾಗಿದೆ ಎಂದು ವರದಿಯಾಗಿದ್ದು, ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿದು ಬಂದಿದೆ. ರಾತ್ರಿ 10ರ ಬಳಿಕ ಅನಗತ್ಯವಾಗಿ ರಸ್ತೆಗಿಳಿಯುವವರ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ...
ಬೆಳಗಾವಿ: ಪ್ರೀತಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಯುವಕನೋರ್ವ 16 ವರ್ಷದ ಬಾಲಕಿಯನ್ನು ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 19 ವರ್ಷ ವಯಸ್ಸಿನ ಅಮೀರ್ ಜಮಾದಾರ್ ಬಂಧಿತ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದ್ದು, ಬ...