ಬೆಂಗಳೂರು: ಕೊರೊನಾ ಲಾಕ್ ಡೌನ್ ನಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಕಳಪೆ ಪ್ರದರ್ಶನ ನೀಡುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಕೋಟ್ಯಂತ...
ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಡವರಿಗೆ ಹಣಕಾಸು ಪ್ಯಾಕೇಜ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಬೀದಿ ಬದಿ ವ್ಯಾಪಾರಿಗಳು ಮತ್ತು ಕಾರ್ಮಿಕರು, ರೈತರು ...
ಬೆಂಗಳೂರು: "ಸರ್… ನನ್ನ ಅಪ್ಪನನ್ನು ಕಳ್ಕೊಂಡೆ, ಅಣ್ಣನನ್ನೂ ಕಳ್ಕೊಂಡೆ, ಸರ್ಜಾಪುರ ಅಗ್ರಾಹಾರ ಸಾಯಿತುಂಗಾ ಆಸ್ಪತ್ರೆಯಲ್ಲಿ ಅಣ್ಣನಿಗೆ 4 ಲಕ್ಷ ರೂಪಾಯಿ ಬಿಲ್ ಹಾಕಿದ್ರು. ನನ್ನ ತಂದೆಗೆ 2 ಲಕ್ಷ ರೂಪಾಯಿ ಬಿಲ್ ಮಾಡಿದರು. ಮನೆಯಲ್ಲಿ ಇನ್ನೂ ಮೂವರಿಗೆ ಸಿರಿಯಸ್ ಆಗಿದೆ. ಟ್ರೀಟ್ ಮೆಂಟ್ ಬಗ್ಗೆ ಯಾರೂ ಏನೂ ಹೇಳ್ತಾನೆ ಇಲ್ಲ. ಹೆಲ್ಪ್ ಲೈನ್ ಗ...
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿದ ಲಾಕ್ ಡೌನ್ ನಿಂದ ಕೋಟ್ಯಂತರ ಜನರು ತಮ್ಮ ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ತಮಿಳುನಾಡು, ಕೇರಳ, ಹರ್ಯಾಣ, ಆಂಧ್ರಪ್ರದೇಶ ರಾಜ್ಯಗಳು ಜನತೆಯ ಸುರಕ್ಷೆಗಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಆದರೆ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಅವರ ಬಿಟ್ಟಿ ಸಲಹೆಗಳು ಹಾಗೂ ಸಚಿವರ ಚುಚ್ಚು ಮಾತುಗಳು ಮಾತ್ರವೇ ಜನ...
ಬೆಂಗಳೂರು: ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೊವಿಡ್ ಸೋಂಕಿನಿಂದ ಸಾವನಪ್ಪಿದ್ದಾರೆ. ವಾರದ ಹಿಂದ ಕಾಣಿಸಿಕೊಂಡಿದ ಸೋಂಕಿನಿಂದಾಗಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಅವರ ಪತ್ನಿ ಜ್ಯೋತಿ ಮೃತಪಟ್ಟವರಾಗಿದ್ದು, ವೈದ್ಯಕೀಯ ವ್ಯವಸ್ಥೆ ಸಕಾಲಕ್ಕೆ ...
ಗುರುಗ್ರಾಮ್: ಬಿಪಿಎಲ್ ಕುಟುಂಬಗಳಿಗೆ ಹರ್ಯಾಣ ಸರ್ಕಾರವು 5 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೆರವು ಪ್ರಕಟಿಸಿದ್ದು, ಕೊವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಂದರ್ಭ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಜನತೆ ಸಂಕಷ್ಟಕ್ಕೀಡಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಸೋಮವಾರ...
ಶಿವಮೊಗ್ಗ: ರಾಜ್ಯದಲ್ಲಿ ಸರ್ಕಾರ ಲಾಕ್ ಡೌನ್ ಘೋಷಿಸಿದ್ದರಿಂದಾಗಿ ಜನರು ಉದ್ಯೋಗವಿಲ್ಲದೇ ಮನೆಯಲ್ಲಿ ಕೂರುವಂತಾಗಿದೆ. ಆದಾಯ ಇಲ್ಲದೇ ಸಾಂಕ್ರಾಮಿಕ ರೋಗ ಕೊವಿಡ್ 19ನ ಸಂದರ್ಭದಲ್ಲಿ ಕೈಯಲ್ಲಿ ಹಣವಿಲ್ಲದೇ ಜನರು ತತ್ತರಿಸಿದ್ದಾರೆ. ಇತ್ತ ಸರ್ಕಾರ ಅಕ್ಕಿ ಕೊಡ್ತೀವಿ ಮನೆಯಲ್ಲಿ ಇರಿ, ಹೊರಗೆ ಬಂದ್ರೆ, ವಾಹನ ಸೀಝ್ ಮಾಡ್ತೀವಿ ಎಂದು ಹೇಳುತ್ತಿದೆ. ...
ಚಾಮರಾಜನಗರ: ಐದು ದಿನಗಳ ಅಂತರದಲ್ಲಿ ತಂದೆ, ತಾಯಿ ಇಬ್ಬರು ಕೂಡ ಕೊರೊನಾ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದ್ದು, ನಾಲ್ಕು ವರ್ಷದ ಬಾಲಕಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದಾಳೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಗುರು ಎಂಬವರಿಗೆ 10 ದಿನಗಳ ಹಿಂದೆ ಕೊರೊನಾ ಸೋಂಕು ದ...
ಬೆಳ್ತಂಗಡಿ: ಮನೆ ಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬರು 26 ವರ್ಷಗಳ ಬಳಿಕ ತನ್ನ ಕುಟುಂಬಸ್ಥರನ್ನು ಸೇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. 20 ವರ್ಷ ವಯಸ್ಸಿರುವಾಗಿ ಮನೆ ತೊರೆದಿದ್ದ ಶಿವಪ್ಪ ಪೂಜಾರಿ ಎಂಬವರು ಇದೀಗ ತಮ್ಮ 46ನೇ ವಯಸ್ಸಿನಲ್ಲಿ ಮನೆಗೆ ಮರಳಿದ್ದಾರೆ. ಅಂದರೆ, 26 ವರ್ಷಗಳ...
ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ...