ಬೆಂಗಳೂರು: ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲು ಮಾಡಿದ್ದಾರೆ ಎನ್ನಲಾಗಿರುವ ಘಟನೆಯನ್ನು ಕಾಂಗ್ರೆಸ್ ತಳ್ಳಿ ಹಾಕಿದ್ದು, ಬಿಜೆಪಿಯ ಹಾಸಿಗೆ-ಹೇಸಿಗೆ ಪಟಾಲಂ ನಡೆಸಿದ ಮಹಾ ನಾಟಕ ಇದು ಎಂದು ಆರೋಪಿಸಿದೆ. ಬಿಜೆಪಿಯ "ಹಾಸಿಗೆ-ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲ...
ಬೆಂಗಳೂರು: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವು ನ್ಯಾಯಯುತವಾಗಿದೆ. ಈ ಕಾರಣದಿಂದಾಗಿ ಕೇಂದ್ರ ಸರ್ಕ...
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಿವಿಧ ಕಾರಣಗಳಿಗಾಗಿ ತಿರುಗಾಡುತ್ತಿದ್ದ ಸಾರ್ವಜನಿಕರಿಗೆ ಬೆಳ್ತಂಗಡಿ ಪೊಲೀಸರು ಲಾಠಿ ಬಿಸಿ ತೋರಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಅನಗತ್ಯವಾಗಿ ಸುತ್ತಾಟ ನಡೆಸ...
ಬೆಳಗಾವಿ: ಬಳ್ಳಾರಿಯಿಂದ ಇಲ್ಲಿಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ತಾಲ್ಲೂಕಿನ ಮುತ್ನಾಳ ಗ್ರಾಮದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಪಘಾತಕ್ಕೀಡಾಗಿದೆ. ಬಳ್ಳಾರಿಯ ಜೆಎಸ್ ಡಬ್ಲ್ಯು ಘಟಕದಿಂದ ಬರುತ್ತಿದ್ದ ಟ್ಯಾಂಕರ್ ಮುಂದಿದ್ದ ಟ್ರಕ್ ಗೆ ಗುದ್ದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಹಿನ್ನೆಲೆಯಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಇಂದು ಬೆಳಗ್ಗಿನಿಂದಲೇ ಜನರು ಅಂಗಡಿಗಳ ಮುಂದೆ ಕ್ಯೂ ನಿಂತಿದ್ದು, ಅಂಗಡಿಯವರು ಹೇಳಿದ ಬೆಲೆಗೆ ಸಾಮಗ್ರಿಗಳನ್ನು ಕೊಂಡು ಮನೆ ಸೇರಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ 6ರಿಂದ 9ಗಂಟೆಯವರೆಗೆ ಮಾತ್ರ ಖರೀದಿಗೆ...
ನವದೆಹಲಿ: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ ಸಾಲು ಸಾಲು ಸಾವಾಗಿದ್ದು, ಈ ಪ್ರಕರಣ ಇಡೀ ದೇಶಾದ್ಯಂತ ದೊಡ್ಡ ಸುದ್ದಿ...
ಬೆಂಗಳೂರು: ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರಾದ ರವಿ ಸುಬ್ರಹ್ಮಣ್ಯ, ಗರುಡಾಚಾರ್ ಹಾಗೂ ಸತೀಶ್ ರೆಡ್ಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದ ಒತ್ತಾಯಿಸಿ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕಂದ್ ರಾಜ್ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದ...
ದಕ್ಷಿಣಕನ್ನಡ: ಕೊರೊನಾ ನಿಯಂತ್ರಣಕ್ಕೆ ನಾಳೆಯಿಂದ ಟಫ್ ರೂಲ್ಸ್ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಹೀಗಾಗಿ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ನಡೆದ ತುರ್ತು ಕೊವಿಡ್ ನಿರ್ವಹಣಾ ಸಭೆಯಲ್ಲಿ, ಜನತಾ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಮಾದರಿಯ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ. ಮೇ 12ರವರೆಗೆ ಈ ನಿಯಮವನ್ನು ಪಾಲಿಸಲು ಸರ್ಕಾರ ಆದೇಶ ನೀಡಿದೆ. ಆದರೆ ಆ ಬಳಿಕ ಮತ್ತೆ ಲಾಕ್ ಡೌನ್ ಆಗುತ್ತದೆಯೇ ಎಂಬ ಬಗ್ಗೆ ಇದೀಗ ಅನುಮಾನ ಮೂಡಿದೆ. ಈ ಬಗ್ಗೆ ಇಂದು ಮಾತನಾಡಿದ ಸಚಿವ ಸುಧಾಕರ್, ಜನತಾ ಕರ್ಫ್ಯೂ ಜಾ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿರುವ ಬೆಡ್ ಬ್ಲಾಕಿಂಗ್ ದಂಧೆಗೆ ಹೊಸ ತಿರುವು ಸಿಕ್ಕಿದ್ದು, ಸಂಸದ ತೇಜಸ್ವಿ ಸೂರ್ಯ ಜೊತೆಗೆ ದಾಳಿ ನಡೆಸಲು ಹೋಗಿದ್ದ ಸತೀಶ್ ರೆಡ್ಡಿಯೇ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೊಮ್ಮನಹಳ್ಳಿ ವಲಯದ ವಾರ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸತೀಶ್ ರೆಡ್ಡಿ ಹಾಗೂ ಆತನ ಸಹಚಾರರು ಧ...