ನವದೆಹಲಿ: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ ಸಾಲು ಸಾಲು ಸಾವಾಗಿದ್ದು, ಈ ಪ್ರಕರಣ ಇಡೀ ದೇಶಾದ್ಯಂತ ದೊಡ್ಡ ಸುದ್ದಿ...
ಬೆಂಗಳೂರು: ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರಾದ ರವಿ ಸುಬ್ರಹ್ಮಣ್ಯ, ಗರುಡಾಚಾರ್ ಹಾಗೂ ಸತೀಶ್ ರೆಡ್ಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದ ಒತ್ತಾಯಿಸಿ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕಂದ್ ರಾಜ್ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದ...
ದಕ್ಷಿಣಕನ್ನಡ: ಕೊರೊನಾ ನಿಯಂತ್ರಣಕ್ಕೆ ನಾಳೆಯಿಂದ ಟಫ್ ರೂಲ್ಸ್ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಹೀಗಾಗಿ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ನಡೆದ ತುರ್ತು ಕೊವಿಡ್ ನಿರ್ವಹಣಾ ಸಭೆಯಲ್ಲಿ, ಜನತಾ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಮಾದರಿಯ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ. ಮೇ 12ರವರೆಗೆ ಈ ನಿಯಮವನ್ನು ಪಾಲಿಸಲು ಸರ್ಕಾರ ಆದೇಶ ನೀಡಿದೆ. ಆದರೆ ಆ ಬಳಿಕ ಮತ್ತೆ ಲಾಕ್ ಡೌನ್ ಆಗುತ್ತದೆಯೇ ಎಂಬ ಬಗ್ಗೆ ಇದೀಗ ಅನುಮಾನ ಮೂಡಿದೆ. ಈ ಬಗ್ಗೆ ಇಂದು ಮಾತನಾಡಿದ ಸಚಿವ ಸುಧಾಕರ್, ಜನತಾ ಕರ್ಫ್ಯೂ ಜಾ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿರುವ ಬೆಡ್ ಬ್ಲಾಕಿಂಗ್ ದಂಧೆಗೆ ಹೊಸ ತಿರುವು ಸಿಕ್ಕಿದ್ದು, ಸಂಸದ ತೇಜಸ್ವಿ ಸೂರ್ಯ ಜೊತೆಗೆ ದಾಳಿ ನಡೆಸಲು ಹೋಗಿದ್ದ ಸತೀಶ್ ರೆಡ್ಡಿಯೇ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೊಮ್ಮನಹಳ್ಳಿ ವಲಯದ ವಾರ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸತೀಶ್ ರೆಡ್ಡಿ ಹಾಗೂ ಆತನ ಸಹಚಾರರು ಧ...
ಹೊನ್ನಾಳಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಮ್ಮ ಪಕ್ಷದ ಸಚಿವರದ್ದೇ ರಾಜೀನಾಮೆಯನ್ನು ಕೇಳಿದ್ದು, ಕೊವಿಡ್ ನಿರ್ವಹಣೆ ವಿಫಲ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಸಾವು ...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ಮೂವರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಮಳೆಯಾಗಿದೆ. ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಗಾಳಿ ಮಳೆಯ ಸಂದರ್ಭದಲ್ಲಿ ನಗರದ ಮೊಹಮ್ಮದ್ ಮಸೀದಿ...
ಮಂಡ್ಯ: ಚಾಮರಾಜನಗರದ ಆಕ್ಸಿಜನ್ ದುರಂತವನ್ನು ಮರೆಮಾಚಲು ರಾಜ್ಯ ಸರ್ಕಾರ ಬೆಡ್ ಬುಕ್ಕಿಂಗ್ ದಂಧೆಯ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಸತ್ಯಾಂಶ ಮುಚ್ಚಿಟ್ಟು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಇ...
ಚಿತ್ರದುರ್ಗ: ನಾನು ರಾಜ್ಯ ಸುತ್ತಿದ್ದೇನೆ, ಜಿಲ್ಲೆಗಳಲ್ಲಿ ಬೆಡ್ ಬ್ಲಾಕಿಂಗ್ ಕಂಡು ಬಂದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದು, ಬೆಂಗಳೂರಿನಲ್ಲಿ ಇದು ದೊಡ್ಡಮಟ್ಟದಲ್ಲಿ ನಡೆಯುತ್ತಿರಬಹುದು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಆಸೆಗೆ ಬಿದ್ದು ಪ್ರತಿ ವಿಚಾರದಲ್ಲಿ ವ್ಯಾಪಾರ ಮಾಡ...
ಬೆಂಗಳೂರು: ಅಂತ್ಯಕ್ರಿಯೆ ನಡೆಸಲು ಕಡಿಮೆ ಹಣ ನೀಡಿದ್ದಕ್ಕೆ ಕೋಪಗೊಂಡ ಸುಮಾರು 11ಕ್ಕೂ ಅಧಿಕ ದುಷ್ಕರ್ಮಿಗಳು ವ್ಯಕ್ತಿಗೆ ಸುತ್ತಿಗೆಯಿಂದ ಹಲ್ಲೆ ನಡೆಸಿರುವ ಘಟನೆ ವಿಲ್ನನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಲ್ಸನ್ ಗಾರ್ಡನ್ ನಿವಾಸಿ ಮೌಲಾಪಾಷಾ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಅವರು ಪೊಲೀಸರಿಗೆ ದ...