ಮಂಗಳೂರು: ಪಾಣೆಮಂಗಳೂರಿನಿಂದ ಮಾಣಿವರೆಗಿನ ರಸ್ತೆ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದೆ. ಕಲ್ಲಡ್ಕ ಪ್ರದೇಶದಲ್ಲಿ ರಸ್ತೆಗೆ ನೀರು ಹಾಕಿ ಕೆಸರು ಮಯ ಮಾಡಲಾಗಿದ್ದರೆ, ಅಲ್ಪ ಸ್ವಲ್ಪ ರಸ್ತೆಯಾಗಿರುವ ಸ್ಥಳಗಳು ಧೂಳಿನಿಂದ ಮುಸುಕಿವೆ. ಈ ರಸ್ತೆಗಳಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಾ ವಾಹನ ಚಲಾಯಿಸುವುದು ಅನಿವಾರ್ಯ ಎನ್ನುವಂತಾಗಿದೆ. ರಸ...
ತುಮಕೂರು : ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಬಲೆಗೆ ಬೀಳದೇ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನು ಯುವಕನೊಬ್ಬ ಬಾಲದಲ್ಲಿ ಹಿಡಿದು ಬಲೆಗೆ ಕೆಡವಿ ಸೆರೆ ಹಿಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ. ತಿಪಟೂರು ತಾಲೂಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬು...
ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಯುವತಿಯನ್ನು ಫ್ಲ್ಯಾಟ್ ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಿರುವ ಗಂಭೀರ ಆರೋಪ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ 26 ವರ್ಷದ ಯುವತಿ ನೀಡಿದ ದೂರಿನನ್ವಯ ಅಶೋಕನಗರ ಠಾಣ...
ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂಗೌಡನ ಎನ್ ಕೌಂಟರ್ ಬೆನ್ನಲ್ಲೇ ಕಾಫಿನಾಡ ಕಾಡಲ್ಲಿ ಆಲ್ ಮೋಸ್ಟ್ ನಕ್ಸಲರ ಯುಗಾಂತ್ಯವಾಗಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ನಕ್ಸಲರ ಶರಣಾಗತಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗತಿ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯದ ಮಾಹಿತಿಗಳ...
ಬೆಂಗಳೂರು: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಈ ದಂಪತಿಯ ಕರುಣಾಜನಕ ಕಥೆ ಡೆತ್ ನೋಟ್ ನಿಂದ ಬಹಿರಂಗಗೊಂಡಿದೆ. ಅನೂಪ್(38) ಹಾಗೂ ರಾಖಿ(35) ಇವರ ಮಕ್ಕಳಾದ ಅನುಪ್ರಿಯಾ, ಪ್ರಿಯಾಂಶ್ ಸಾವಿಗೆ ಶರಣಾದವರಾಗಿದ್ದಾರೆ. ಆತ್ಮಹತ್ಯೆಗೂ ಮೊದಲು ಅನೂಪ್ ತನ್ನ ಸಹೋದರನಿಗೆ ಒ...
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ನಡೆಯುವ ಬೀಚ್ ಉತ್ಸವ ಜನವರಿ 11--12 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ನಡೆಯಲಿದೆ . ರೋಹನ್ ಕಾರ್ಪೋರೇಷನ್ ಸಹಯೋಗದೊಂದಿಗೆ ನಡೆಯುವ ಈ ಬೀಚ್ ಉತ್ಸವದಲ್ಲಿ ಎರಡು ದಿನಗಳ ಕಾಲ ಆಕರ್ಷಕ ಸಂಗೀತ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 11ರಂದು ಸಂಜೆ 6 ಗಂಟೆಗೆ ನೃತ್ಯೋತ್ಸವ, 7:...
ಬೆಂಗಳೂರು: ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ ಪಿಸಿಎಲ್) ಇಂದು ' ರಸ್ಕಿಕ್(Rus Kik) ಗ್ಲೂಕೋ ಎನರ್ಜಿ ' ಪಾನೀಯವನ್ನು ಬಿಡುಗಡೆ ಮಾಡಿದೆ. ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹದಲ್ಲಿ ನೀರಿ ಪ್ರಮಾಣ ಹೆಚ್ಚಿಸುವ ಪಾನೀಯ ಇದಾಗಿದೆ. ಎಲೆಕ್ಟ್ರೋಲೈಟ್ಗಳು, ಗ್ಲೂಕೋಸ್ ಮತ್ತು ತಾಜಾ ನಿಂಬೆ ರಸದಿಂದ ತುಂಬಿರುವ ಈ ತಾಜಾ ಪಾ...
ಬೆಂಗಳೂರು: ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಹಾಸ್ಟೆಲ್ ನ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಮೈಕೋಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐಐಎಂ ಸ್ನಾತಕೋತ್ತರ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ ಪಟೇಲ್(28) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಐಐಎಂನಲ್ಲಿ 2ನೇ ...
ಚಾಮರಾಜನಗರ: 3ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ(8) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕಿ ತರಗತಿಯಲ್ಲಿ ಶಿಕ್ಷಕರ...
ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಹಿತ ಇಬ್ಬರು ಮಕ್ಕಳಿಗೆ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆ ಬಾವಿ ಬಳಿ ನಡೆದಿದೆ. ತುಮಕೂರಿನ ಪಾವಗಡದ ರೊಪ್ಪ ಗ್ರಾಮದ ಪವನ್ ಹಾಗೂ ಮಮತಾ ಹಾಗೂ ಇವರ ಮಕ್ಕಳಾದ ವಿಶ್ವಾಸ್ ಹಾಗೂ ಶುಭ್ರತ್ ಗಾಯಗೊಂಡವರು. ಘ...