ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಬಿರುಸುಗೊಂಡಿದ್ದು, ಯಾವುದೇ ಕ್ಷಣಗಳಲ್ಲಿ ಸಿಎಂ ಯಡಿಯೂರಪ್ಪನವರಿಗೆ ಹೈಕಮಾಂಡ್ ಅಂತಿಮ ಸಂದೇಶ ತಲುಪುವ ಸಾಧ್ಯತೆಗಳಿವೆ. ಇನ್ನೂ ಬೆಳಗಾವಿ ಪ್ರವಾಸದಲ್ಲಿರುವ ಯಡಿಯೂರಪ್ಪನವರು ತಮ್ಮ ಸ್ಥಾನದಿಂದ ಇಳಿಯುವ ಕುರಿತ ಪ್ರಶ್ನೆಗೆ ಕಾದು ನೋಡೋಣ ಎಂದಷ್ಟೆ ಉತ್ತರಿಸಿದ್ದಾರೆ. ಸದ್ಯ ಸಿಎಂ ಯಡಿಯೂ...
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಆರಂಭವಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಸಂಬಂಧ ಪರೋಕ್ಷ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಸಮರ್ಥಿಸಿಕೊಂಡಿದ್ದಾರೆ. ಯಡಿಯೂರಪ್ಪನವರು ಜನಪ್ರಿಯ ನಾಯಕರಾಗಿದ್ದು, ರಾಜ್ಯದಲ್ಲಿ ಯಾವ ನಾಯಕನಿಗೂ ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಲಿದ್ದು, ಯೆಲ್ಲೋ ಅಲಾರ್ಟ್ ಘೋಷಿಸಲಾಗಿದೆ ಮುಂದಿನ 24 ಗಂಟೆ ಅರಬ್ಬೀ ಸಮುದ್ರದಲ್ಲಿ 3.7 ಮೀಟರ್ ಎತ್ತರದ ಅಲೆಗಳು ದಡಕ್ಕೆ ಅಪ್ಪಲಿಸಲಿವೆ. ಗಾಳಿ ತೀವ್ರತ...
ಬೆಳಗಾವಿ: ರಾಜ್ಯದಲ್ಲಿ ಇಂದು ಸಂಜೆಯೊಳಗೆ ಸಿಎಂ ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಬದಲಾವಣೆಯ ಗುದ್ದಾಟಕ್ಕೆ ಇಂದು ಅಂತಿಮ ತೆರೆ ಬೀಳುವ ಸಾಧ್ಯತೆಗಳು ಕಾಣಿಸಿದೆ. ಬೆಳಗಾವಿ ಮಳೆ ಹಾನಿ ಪ್ರದೇಶಕ್ಕೆ ಭೇ...
ಧಾರವಾಡ: ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿಯೇ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿದ್ದು, ಇಂದು ಅಂತಿಮ ಸುದ್ದಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ನಿನ್ನೆ ರಾತ್ರಿಯಿಂದಲೇ ಸಿಎಂ ಬದಲಾವಣೆ ವಿಚಾರವಾಗಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಶನಿವಾರ ರಾ...
ಕಾಸರಗೋಡು: ಕರ್ನಾಟಕದಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗಿದ್ದರೂ ಕೇರಳದಲ್ಲಿ ಇನ್ನೂ ಲಾಕ್ ಡೌನ್ ಸಡಿಲಿಕೆ ಆಗಿಲ್ಲ. ಕಾಸರಗೋಡಿನಲ್ಲಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಐಷಾರಾಮಿ ಮದುವೆಗೆ ಕೇರಳ ಪೊಲೀಸರು ದಾಳಿ ನಡೆಸಿದ್ದು, ಮದುವೆಯಲ್ಲಿ ಭಾಗವಹಿಸಿದವರ ಮೇಲೆ ಕೇಸು ಜಡಿದಿದ್ದಾರೆ. ಇಲ್ಲಿನ ಮಾಧುರ್ ಕೊಲ್ಲಂಕಣಂನ ನಕ್ಷತ್ರ ರೆಸಾರ್ಟ್ ನಲ್ಲ...
ಬೆಂಗಳೂರು: ಮೂರು ವರ್ಷ ವಯಸ್ಸಿನ ಬಾಲಕನೋರ್ವ ಗಣೇಶನ ಮೂರ್ತಿಯನ್ನು ನುಂಗಿರುವ ಘಟನೆ ಶುಕ್ರವಾರ ನಡೆದಿದ್ದು, ಅದೃಷ್ಟವಶಾತ್ ಬಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಇದೀಗ ಶಸ್ತ್ರ ಚಿಕಿತ್ಸೆಯ ಮೂಲಕ ಗಣೇಶನ ಮೂರ್ತಿಯನ್ನು ಹೊರ ತೆಗೆಯಲಾಗಿದೆ. ಬಾಲಕನಿಗೆ ಉಗುಳು ನುಂಗಲು ಕೂಡ ಕಷ್ಟಕರವಾದ ಸ್ಥಿತಿಯಾದಾಗ ಪೋಷಕರು ಆತಂಕಗೊಂಡು ತಕ್ಷಣವೇ ಮಣಿ...
ಬೆಂಗಳೂರು: ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಕೂಡ ಭ್ರಷ್ಟಾಚಾರ ಎಸಗಿದ ಬಗ್ಗೆ ಕನ್ನಡ ಸುದ್ದಿವಾಹಿನಿಯೊಂದು ನಡೆಸಿದ ಸ್ಟಿಂಗ್ ಆಪರೇಷನ್ ಬಳಿಕ ಸಚಿವೆ ಶಶಿಕಲಾ ಜೊಲ್ಲೆ ಮನೆಗೆ ಎನ್ ಎಸ್ ಯು ಐ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ. ಮಾತೃಪೂರ್ಣ ಯೋಜನೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜ...
ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅತೀ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯಿಂದ ದಲಿತ ಸಿಎಂ ಮಾಡಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ...
ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಜುಲೈ 27ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ರಾಜ್ಯ...