ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಬದಿಯಲ್ಲಿ ವಾಸಿಸುತ್ತಿರುವವರು ಎಚ್ಚರವಾಗಿರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನಿಷೇಧಿತ ಪ್ರದೇಶಗಳಲ್ಲಿ ಯಾರು ಕೂಡ ಸಂಚರಿಸಬಾರದು ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು...
ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆಳ್ವಿಕೆ ಮಾಡಿರುವ ಕಾಂಗ್ರೆಸ್ ಎಷ್ಟು ದಲಿತ ಸಿಎಂ ಮಾಡಿದೆ? ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕುವ ನೈತಿಕತೆ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ...
ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವ ರಾಜ್ಯ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಬಹಳಷ್ಟು...
ಯಾದಗಿರಿ: ತಂದೆ ಆತ್ಮಹತ್ಯೆ ಮಾಡಿಕೊಂಡ ನಡುವೆಯೇ ವಿದ್ಯಾರ್ಥಿನಿ ಎಸೆಸೆಲ್ಸಿ ಪರೀಕ್ಷೆ ಬರೆದ ಘಟನೆ ಇಲ್ಲಿನ ಕೆಂಬಾವಿಯ ನಗನೂರ ಗ್ರಾಮದಲ್ಲಿ ನಡೆದಿದ್ದು, ಬುಧವಾರ ಸಂಜೆ ತಂದೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಗುರುವಾರ ಬೆಳಗ್ಗೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ. ನಗನೂರ ಗ್ರಾಮದ ರೈತ 38 ವರ್ಷ ವಯಸ್ಸಿನ ನಿರ್ಮಲರ...
ಬೆಳಗಾವಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೀರಿನಲ್ಲಿ ಈಜುತ್ತಾ ಪಾರಾಗಲು ಪ್ರಯತ್ನಿಸುತ್ತಿದ್ದ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿಯಲ್ಲಿ ಈ ಘಟನೆ ನಡೆದಿದೆ ಎ...
ಬೆಳಗಾವಿ: ರಾಜ್ಯದಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬೆಳಗಾವಿಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳು ನೀರಿನಲ್ಲಿ ಸಿಲುಕಿವೆ. ಇಲ್ಲಿನ ವೇದ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪರಿಣಾಮವಾಗಿ ರಸ್ತೆಗೆ ನೀರು ಹರಿದು ಬಂದಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತ...
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಏನೇನೋ ಸಾಹಸ ಮಾಡಿ, ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರವನ್ನು ಕಟ್ಟಿ ಎರಡು ವರ್ಷ ಆಳ್ವಿಕೆ ನಡೆಸುತ್ತಿರುವಾಗಲೇ, ಕೈಲಾಗದವರಂತೆ ಕುಳಿತಿದ್ದ ಬಿಜೆಪಿ ನಾಯಕರು ಇದೀಗ ನಾಯಕತ್ವಕ್ಕಾಗಿ ಹೊಡೆದಾಡುತ್ತಿದ್ದಾರೆ ಎನ್ನುವ ಮಾತುಗಳು ಇದೀಗ ಕರ್ನಾಟಕದಾದ್ಯಂತ ಕ...
ತಮಿಳುನಾಡು: ತನ್ನದೇ ಇಬ್ಬರು ಮಾನಸಿಕ ಅಸ್ವಸ್ಥ ಮಕ್ಕಳಿಗೆ ತಾಯಿ ಬಲಿಯಾದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದ್ದು, 20 ವರ್ಷ ವಯಸ್ಸಿನ ಇಬ್ಬರು ಅಕ್ಕ-ತಂಗಿಯರು ತಮ್ಮ ತಾಯಿಯನ್ನೇ ಹೊಡೆದು ಕೊಂದಿದ್ದಾರೆ. ಪತಿಯಿಂದ ದೂರವಾಗಿದ್ದ ಉಷಾ ಎಂಬವರು ತಮ್ಮ ಇಬ್ಬರು ಮಾನಸಿಕ ಅಸ್ವಸ್ಥ ಮಕ್ಕಳ ಜೊತೆಗೆ ವಾಸಿಸ...
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಪ್ರವಾಹ, ಕೊರೊನಾ ಪರಿಸ್ಥಿತಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ಮೂಲಕ ಉತ್ತಮವಾಗಿ ಆಡಳಿ...
ಬೆಂಗಳೂರು: ಅಂತೂ ಮುಖ್ಯಮಂತ್ರಿ ಯಡಿಯೂರಪ್ಪನವರು ಸಿಎಂ ಕುರ್ಚಿಯಿಂದ ಇಳಿಯುವುದು ಬಹುತೇಕ ಖಚಿತವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಸುಳಿವು ನೀಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನಡ್ಡಾ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀ...