ಬಳ್ಳಾರಿ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 786 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 18 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಬಳ್ಳಾರಿಯಲ್ಲಿ ಕೂಡ ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತದ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ. ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಒಟ್ಟು ...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಚಿವ ಸಂಪುಟ ಸಭೆಯ ಬಳಿಕ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದೆ. ನಾಳೆಯಿಂದ ಸಾರ್ವಜನಿಕರು ಸರ್ಕಾರ ಹೊರಡಿಸುವ ಹೊಸ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲೇ ಬೇಕಾಗಿದೆ. ನಾಳೆಯಿಂದ ಯಾವ ಸೌಲಭ್ಯಗಳು ಇವೆ? ಯಾವೆಲ್ಲ ಸೌಲ...
ಬೆಂಗಳೂರು: ನಾಳೆ ರಾತ್ರಿಯಿಂದ 14 ದಿನ ಕರ್ನಾಟಕ ರಾಜ್ಯದಲ್ಲಿ ಬಿಗಿ ಕ್ರಮವನ್ನು ಸರ್ಕಾರ ತೆಗೆದುಕೊಂಡಿದ್ದು, ಸಚಿವ ಸಂಪುಟ ಸಭೆಯ ಬಳಿಕ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲವೂ ಬಂದ್ ಆಗಿರುತ್ತದೆ. ಕಟ್ಟಡ ಕಾರ್ಮಿಕರಿಗೆ ಯಾವುದೇ ನ...
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಇಂದು ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಲಾಕ್ ಗೆ ಹೆಚ್ಚಿನ ಒಲವು ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೊರೊನಾ ಹರಡುವ ಮೊದಲು ಬೆಂಗಳೂರನ್ನು ಲಾಕ್ ಮಾಡುವ ಸಾಧ್ಯತೆ ಹೆಚ್ಚಿದೆ ಎ...
ಬೆಂಗಳೂರು: ವಿಕೆಂಡ್ ಕರ್ಫ್ಯೂ ಬಳಿಕ ಇಂದು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಚಿವ ಸುಧಾಕರ್ ಅವರು 15 ದಿನಗಳ ಕಾಲ ಲಾಕ್ ಡೌನ್ ಘೋಷಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. 15 ದಿನಗಳ ಕಾಲ ಲಾಕ್ ಡೌನ್ ಮಾಡುವ ಅಗತ್ಯ ಇದೆ. ತಜ್ಞರ ಸಲಹೆಯಂತೆ ಲಾಕ್ ಡೌನ್ ಮಾಡುವಂತೆ ಸರ್ಕಾರವ...
ಕಾರವಾರ: ಕೊರೊನಾ ಮಾರ್ಗಸೂಚಿಯನ್ನು ಸ್ವತಃ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಉಲ್ಲಂಘಿಸಿರುವ ಬಗ್ಗೆ ವರದಿಯಾಗಿದ್ದು, ಮದುವೆ ಕಾರ್ಯಕ್ರಮದಲ್ಲಿ ಸ್ಪೀಕರ್ ಮಾಸ್ಕ್ ಧರಿಸದೇ, ದೈಹಿಕ ಅಂತರ ಕಾಪಾಡದೇ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಫೋಟೋವೊಂದು ವೈರಲ್ ಆಗಿದೆ. ಭಾನುವಾರ ಸಿದ್ಧಾಪುರದಲ್ಲಿ ನಡೆದ ತಮ್ಮ ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಸಭೆಗೆ ಆಗಮಿಸಿದ್ದು, ಸಚಿವರುಗಳು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೊರೊನಾ ಸಂಬಂಧ ಮಾಹಿತಿ ಹಾಗೂ ಸಲಹೆಗಳನ್ನು ನೀಡುತ್ತಿದ್ದಾರೆ. ಕ್ಯಾಬಿನೆಟ್ ಸಭೆಯು ವಿಧಾನಸೌಧದ ಸಮ್ಮೇಳನಾ ಸಭೆಯಲ್ಲಿನಡೆಯುತ್ತಿದೆ. ...
ಚಿತ್ರದುರ್ಗ: ಟೆಂಪೊವೊಂದು ಮಗುಚಿ ಬಿದ್ದ ಪರಿಣಾಮ 6 ವರ್ಷ ವಯಸ್ಸಿನ ಮಗು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಹಿರಿಯೂರು ನಿವಾಸಿಗಳಾಗಿರುವ 35 ವರ್ಷ ವಯಸ್ಸಿನ ಸೆಲ್ವಿ, 6 ವರ್ಷದ ಮಗು ದೀಪಿಕಾ 29 ವರ್ಷ ವಯಸ್ಸಿನ ನೀಲಮ...
ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಆಕ್ಸಿಜನ್ ಸಮಸ್ಯೆ ಉಂಟಾಗಿದ್ದು ಮಹಿಳೆಯರು ಸೇರಿ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಐಸಿಯು ವಾರ್ಡ್ ನಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿದ್ದು, ರಾತ್ರಿ ಫೋನ್ ಮಾಡಿದರೂ ಸಿಬ್ಬಂದಿ ಕರೆ ಸ್ವೀಕರಿಸಿಲ್ಲ ಎಂದು ಕುಟುಂಬ...
ಹುಬ್ಬಳ್ಳಿ: ನಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವುದರಿಂದ ಅರ್ಧಗಂಟೆಯಲ್ಲಿ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಫ ಹೊರ ಬಂದು ಉಸಿರಾಟದ ಸಮಸ್ಯೆ ಸರಿ ಹೋಗಲಿದೆ ಎಂದು ಉದ್ಯಮಿ ಹಾಗೂ ಕರ್ನಾಟಕದ ನ್ಯೂಸ್ ಚಾನೆಲ್ ಹಾಗೂ ಪತ್ರಿಕೆಯೊಂದರ ಮಾಲಿಕರಾಗಿರುವ ಡಾ.ವಿಜಯ ಸಂಕೇಶ್ವರ ಹೇಳಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...