ಬೆಂಗಳೂರು: ಸರ್ಕಾರ ಜಾರಿ ಮಾಡಿರುವ ವಿಕೆಂಡ್ ಕರ್ಫ್ಯೂ ನಾಳೆಗೆ ಮುಗಿಯುತ್ತಾ? ಅಥವಾ ಸರ್ಕಾರ ಈ ಕರ್ಫ್ಯೂವನ್ನೇ ಮುಂದುವರಿಸಿ ಸಂಪೂರ್ಣ ಲಾಕ್ ಡೌನ್ ಮಾಡುತ್ತಾ? ಎನ್ನುವ ಗೊಂದಲಗಳು ಸದ್ಯ ರಾಜ್ಯಾದ್ಯಂತ ಮೂಡಿವೆ. ಕೇಂದ್ರ ಸಚಿವ ಸದಾನಂದ ಗೌಡ ಅವರು ಕರ್ಫ್ಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಂದು ಹೇಳಿದ್ದರು. ಆದರೆ ಇತ್ತ ಗೃಹ ಸಚಿವ ಬಸ...
ಚಿಕ್ಕಮಗಳೂರು: ಕೊರೊನಾದಿಂದ ಸತ್ತವರ ಮೃತದೇಹದ ಪಕ್ಕವೂ ಸುಳಿಯದ ಜನ ಕೊರೊನಾದಿಂದ ಮೃತಪಟ್ಟವರ ಮೃತದೇಹದ ಮೇಲಿದ್ದ ಚಿನ್ನಾಭರಣ ಇದ್ದರೆ, ಕೊರೊನಾ ಭಯವೂ ಇಲ್ಲದೇ ದೋಚುತ್ತಾರೆ. ಹೌದು ಇಂತಹದ್ದೊಂದು ಅಮಾನವೀಯ ಘಟನೆ ಚಿಕ್ಕಗಳೂರಿನಿಂದ ವರದಿಯಾಗಿದೆ. ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳ...
ಬೆಂಗಳೂರು: ಕೊರೊನಾ ಮಹಾಮಾರಿ ದೇಶವನ್ನೇ ಹಿಂಡುತ್ತಿದೆ. ಈ ನಡುವೆ, ನಮಗೆ ಕೊರೊನಾ ಪಾಸಿಟಿವ್ ಬಂದಿಲ್ಲ, ನಾವ್ ಸೇಫ್ ಎನ್ನುವ ಭ್ರಮೆಯಲ್ಲಿದ್ದರೆ ತಕ್ಷಣವೇ ಅದನ್ನು ಬಿಟ್ಟು ಬಿಡಿ. ಯಾಕೆಂದರೆ ಕೊರೊನಾ ನೆಗೆಟಿವ್ ಬಂದವರಿಗೆ ಕೂಡ ಕೊರೊನಾ ಹಾನಿಯುಂಟು ಮಾಡುತ್ತಿದೆ ಎಂಬ ಆತಂಕಕಾರಿ ವರದಿ ಬಂದಿದೆ. ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಡ...
ಬೆಂಗಳೂರು: ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಹೆಚ್ಳವಾಗುತ್ತಿದ್ದಂತೆಯೇ ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಸಲಹೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರ ಪಡೆದುಕೊಳ್ಳಬೇಕು ಸೇರಿದಂತೆ ವಿವಿಧ ಒತ...
ಬೆಂಗಳೂರು: ವೀಕೆಂಡ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಅಗತ್ಯ ಬಿದ್ದರೆ, ಕರ್ಫ್ಯೂ ಮುಂದುವರಿಸುವ ಸಾಧ್ಯತೆ ಇದೆ ಎಂದು ಸದಾನಂದ ಗೌಡ ಹೇಳಿದ್ದು, 15 ದಿನಗಳ ಬಳಿಕ ಸೋಂಕು ಹರಡುತ್ತಿರು...
ಬೆಂಗಳೂರು: ಭಾರತದಲ್ಲಿ ಈಗ ರೂಪಾಂತರಗೊಂಡಿರುವ ಕೊರೊನಾ ಹಿಂದಿನ ಕೊರೊನಾದ ಮಾದರಿಯಲ್ಲ, ಈ ವೈರಾಣುವಿನ ಸ್ವಭಾವ ಬೇರೆಯೇ ಆಗಿದ್ದು, ಬಹಳ ವೇಗವಾಗಿ ಈ ಕೊರೊನಾ ಹರಡುತ್ತದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಈಗ ರೂಪಾಂತರಗೊಂಡಿರುವ ಕೊರೊನಾ, ಯುಕೆ ವೈರಸ್,...
ಹುಬ್ಬಳ್ಳಿ: ಲಾಕ್ ಡೌನ್ ನಡುವೆಯೇ ಪೊಲೀಸರು ಕುಡುಕನೋರ್ವನಿಂದ ಟಾರ್ಚರ್ ಅನುಭವಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಲಾಕ್ ಡೌನ್ ಇದ್ದರೂ ಕಂಠಮಟ್ಟ ಕುಡಿದು ಕಿರಿಕ್ ಮಾಡುತ್ತಿದ್ದ ಕುಡುಕನನ್ನು ಪೊಲೀಸರು ಹೇಗೋ ಎತ್ತಿಕೊಂಡು ಬಂದು ಒಂದು ಅಂಗಡಿಯ ಬದಿಯಲ್ಲಿ ಮಲಗಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ...
ಬೆಂಗಳೂರು: ಕೊರೊನಾ ಬಾಧಿತರಿಗೆ ಸಹಾಯಹಸ್ತ ಚಾಚುವಂತೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿಯು ಕಾರ್ಯಪ್ರವೃತ್ತವಾಗ್ಇದ್ದು, ಕೊವಿಡ್ ನಿಭಾಯಿಸುವ ನಿಟ್ಟಿನಲ್ಲಿ ವೈದ್ಯಕೀಯ ತಂಡ ರಚನೆಗೆ ಸಿದ್ಧವಾಗಿದೆ. ಕೋವಿಡ್ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಗಮನ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಪ್ರತೀ ದಿನ 1,471 ಟನ್ ಆಕ್ಸಿಜನ್ ಪೂರೈಸುವಂತೆ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮುಂದಿನ 10 ದಿನಗಳಿಗೆ ಎರಡು ಲಕ್ಷ ಡೋಸ್ಗಳಷ್ಟು ರೆಮ್ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ನೀಡಬೇಕೆಂದು ಕೇಳಿಕೊಂಡಿದ್ದಾರೆ....