ಬೆಂಗಳೂರು: ನಟ ಸಂಚಾರಿ ವಿಜಯ್ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಅವರ ಪಲ್ಸ್ ರೇಟ್, ಬಿಪಿ ಎಲ್ಲ ನಾರ್ಮಲ್ ಆಗಿದೆ ಎಂದು ನಟ ನೀನಾಸಂ ಸತೀಶ್ ಹೇಳಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ಸಂಚಾರಿ ಅವರ ಜೀವಕ್ಕೆ ಅಪಾಯ ಇದೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ ಅದೆಲ್ಲ ಸುಳ್ಳು, ಅವರು ಆರಾಮಾಗಿದ್ದಾರೆ. ನಾ...
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ, ಸಂಚಾರಿ ವಿಜಯ್ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಜೊತೆಗೆ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಮುಂದಿನ 48 ಗಂಟೆಗಳ ವರೆಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನಟ ವಿ...
ಬೆಂಗಳೂರು: ಬೆಂಗಳೂರಿನಲ್ಲಿ ನಾಳೆಯಿಂದ ಅನ್ ಲಾಕ್ ಆಗಲಿದೆ. ಇದೇ ಸಂದರ್ಭದಲ್ಲಿ ಲಾಕ್ ಡೌನ್ ನಿಂದಾಗಿ ಊರಿಗೆ ಹೋಗಿದ್ದ ಜನರು ಮತ್ತೆ ಬೆಂಗಳೂರಿಗೆ ಬರಲು ಸಿದ್ಧರಾಗಿದ್ದಾರೆ. ಸದ್ಯ ಬೆಂಗಳೂರು ಕೊವಿಡ್ ಪ್ರಕರಣಗಳಲ್ಲಿ ನಿಯಂತ್ರಣದಲ್ಲಿದೆ ಎಂದು ಹೇಳಲಾಗಿದ್ದರೂ, ಇದೀಗ ಹಳ್ಳಿಗಳಿಂದ ಮತ್ತೆ ನಗರಕ್ಕೆ ಜನರು ಬರುವುದರಿಂದ ಮತ್ತೆ ಸೋಂಕಿನ ಪ್ರಮ...
ಬೆಂಗಳೂರು: ಕೊರೊನಾಕ್ಕೆ ಬಲಿಯಾಗಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಇಂದು ಬೌದ್ಧ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾ ಗ್ರಾಮದಲ್ಲಿ ನೆರವೇರಿಸಲಾಯಿತು. ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಡಾ.ಸಿದ್ದಲಿಂಗಯ್ಯನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕುಟುಂಬಸ್ಥರು ಹಾಗೂ ಸಿದ್ದಲಿ...
ಬೆಂಗಳೂರು: ಕ್ರಿಕೆಟ್ ನಲ್ಲಿ ಮಿಂಚಿದ್ದ ನಟ ಕಿಚ್ಚ ಸುದೀಪ್, ಇದೀಗ ಚೆಸ್ ಆಡಲಿದ್ದು, ಚೆಸ್ ಗ್ರ್ಯಾಂಡ್ ಮಾಸ್ಟರ್, ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥ್ ಆನಂದ್ ಅವರನ್ನು ಕಿಚ್ಚ ಸುದೀಪ್ ಎದುರಿಸಲಿದ್ದಾರೆ. ನಟರಾದ ಅಮೀರ್ ಖಾನ್, ಕಿಚ್ಚ ಸುದೀಪ್, ರಿತೇಷ್ ದೇಶ್ ಮುಖ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಜೂನ್ 13ರಂದು ಚೆಸ್ ಗ್ರ...
ಪುತ್ತೂರು: ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ರೆ, ಬೇರೇನೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪ್ರತಿಯೊಂದಕ್ಕೂ ವಿರೋಧ ಮಾಡುತ್ತಲೇ ಇರುತ್ತದೆ ಎಂದು ನಳಿಕ್ ಕುಮಾರ್ ಟೀಕಿಸಿದರು. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿ...
ಬೆಂಗಳೂರು: ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂದು ಪತ್ನಿಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರಿನ ಶೆಡ್ ವೊಂದರಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಮೃತಪಟ್ಟವರಾಗಿದ್ದು, ವೀರೇಶ್ ಎಂಬಾತ ಹತ್ಯ...
ಬೆಂಗಳೂರು: ಸಾಹಿತಿ ಡಾ.ಸಿದ್ದಲಿಂಗಯ್ಯನವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಕವಿ, ಸಾಹಿತಿಯಾಗಿದ್ದ ಸಿದ್ದಲಿಂಗಯ್ಯನವರು ಕೊರೊನಾ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾ...
ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ತಮ್ಮ ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ. ನನ್ನ ನೇತೃತ್...
ಮೈಸೂರು: ಕೊರೊನಾ ಲಸಿಕೆ ಪಡೆದವರ ಮೈಮೇಲೆ ವಿದ್ಯುತ್ ಉತ್ಪತ್ತಿಯಾಗುತ್ತಿದೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋದ ಅಸಲಿಯತ್ತನ್ನು ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಟಿ ಗ್ರಾಮದ ವ್ಯಕ್ತಿಯೊಬ್ಬರು ಬಯಲಿಗೆಳೆದಿದ್ದಾರೆ. ಕೆಬ್ಬೆಹುಂಡಿ ಗ್ರಾಮದ ಶಿವಕುಮಾರ್ ಎಂಬವರು ಈ ವಿಚಾರವನ್ನು ಬಯಲಿಗೆಳೆದಿದ...