ಬೆಂಗಳೂರು: ರಾಜ್ಯದಲ್ಲಿ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದರೂ, ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಎಸೆಸೆಲ್ಸಿ ಪರೀಕ್ಷೆ ನಡೆಸದೇ ಇರುವುದು ಸ...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಈ ಬಾರಿ ರದ್ದು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ಮಾಡದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ...
ಚೆನ್ನೈ: ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿಯೂ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ದುಡಿಯುತ್ತಿರುವ ಪೊಲೀಸರಿಗೆ ತಮಿಳುನಾಡಿನಲ್ಲಿ ಎಂ.ಕೆ.ಸ್ಟ್ಯಾಲಿನ್ ನೇತೃತ್ವದ ಸರ್ಕಾರ 5 ಸಾವಿರ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದೆ. ಕೊರೊನಾ ವೈರಸ್ ನಿಂದ ತೀವ್ರ ತರಹದ ಪ್ರಾಣ ಹಾನಿ ಸಂಭವಿಸಿದರೂ, ದೃತಿಗೆಡದೇ ಪೊಲೀಸರು ಸಾರ್ವಜನಿಕರಿಗಾಗಿ ಕೆಲಸ...
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಿರುಕುಳದ ಹಿನ್ನೆಲೆಯಲ್ಲಿ ತಾನು ಮಹಾನಗರ ಪಾಲಿಕೆ ಆಯುಕ್ತೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಐಎಎಸ್ ಅಧಿಕಾರಿ ಶಿಲ್ಪಾನಾಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮ...
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಇನ್ನಷ್ಟು ವರ್ಗಗಳಿಗೆ ಪ್ಯಾಕೇಜ್ ಘೋಷಿಸಿದ್ದಾರೆ. ಕೊರೊನಾ ತಡೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ಅವಧಿ ವಿಸ್ತರಣೆ ಹಾಗೂ ಕೊರೊನಾ ಸಂಕಷ್ಟದ ಸಂದರ್ಭ...
ಬೆಂಗಳೂರು: ಸಿಎಂ ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಲಾಕ್ ಡೌನ್ ವಿಸ್ತರಣೆ ಅಥವಾ ಕೊರೊನಾ 2ನೇ ಪ್ಯಾಕೇಜ್ ಸಂಬಂಧ ಅವರು ಮಾತನಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈಗಾಗಲೇ ಸಿಎಂ ಕೊರೊನಾ ಪ್ಯಾಕೇಜ್ ಗೆ ಸಂಬಂಧಿಸಿದಂತೆ 1,250 ಕೋ.ರೂ. ಘೋಷಣೆ ಮಾಡಿದ್ದರು. 2ನೇ ಹಂತದ ಪ್ಯಾಕೇಜ್ ನಲ್ಲಿ ಇನ್...
ಬೆಂಗಳೂರು: ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಸಿನಿ ಕುಟುಂಬಕ್ಕೆ ಸಹಾಯ ಹಸ್ತ ಚಾಚಿರುವ ನಟಿ ಸಂಜನಾ ಗಲ್ರಾನಿ, ಕಲಾವಿದರು ಮತ್ತು ತಂತ್ರಜ್ಞರಿಗೆ ದಿನಸಿ ಕಿಟ್ ವಿತರಿಸಿದ್ದಾರೆ. ಕರ್ನಾಟಕ ವಾಣಿಜ್ಯ ಮಂಡಳಿ ಕಚೇರಿ ಬಳಿಯ ಗುರುರಾಜ ಮಂಟಪದಲ್ಲಿ ಸಂಜನಾ, ಚಿತ್ರರಂಗದ ಕಾರ್ಮಿಕರಿಗೆ ಕಿಟ್ ವಿತರಿಸಿದ್ದು, ಈ ವೇಳೆ ನಿರ್ಮಾಪಕ ಕೆ.ಮಂಜು, ...
ಬಳ್ಳಾರಿ: ಕೊರೊನಾ ಸಾಂಕ್ರಾಮಿಕ ರೋಗ ದೂರವಾಗಲು ಗ್ರಾಮಸ್ಥರೆಲ್ಲ ಗುಂಪು ಸೇರಿ ಪೂಜೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗೆ ತಾಲೂಕಿನ ತಿಪ್ಪೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವೈರಸ್ ಬಂದ ಬಳಿಕ “ಕೊರೊನಾಮ್ಮ” ಎಂಬ ಎಂಬ ಹೆಸರಿನಲ್ಲಿ ಪೂಜೆಗಳು ನಡೆಯುತ್ತಿದೆ. ಜನರು ಗುಂಪು ಸೇರಿ ಬೇವಿನ ಸೊಪ್ಪು ಹಾಕಿ ಪೂಜೆ ಮಾಡಿ, ಕೊರೊನಾಮ್ಮ...
ನವದೆಹಲಿ: KSRTC ಬ್ರಾಂಡ್ ಗೆ ಸಂಬಂಧಿಸಿದಂತೆ ಕರ್ನಾಟಕ ಕೇರಳ ರಾಜ್ಯಗಳ ನಡುವೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟ ಮುಕ್ತಾಯವಾಗಿದ್ದು, ಅಂತಿಮವಾಗಿ KSRTC ಬ್ರಾಂಡ್ ಕೇರಳದ ಪಾಲಾಗಿದೆ. ಬುಧವಾರ ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈ ಕುರಿತು ತೀರ್ಪು ನೀಡಿದೆ. ತೀರ್ಪ...
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇಲೆ ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ₹ ದಂಡ ವಿಧಿಸಿದೆ. ಡಿ.ಕೆ.ಶಿವಕುಮಾರ್ ಅವರು ಮೇ 31ರಂದು ಇಲ್ಲಿನ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,...