ಬೆಂಗಳೂರು: ಕೊರೊನಾ ಎರಡನೇ ಏಟು ಬಹಳ ಬಲವಾಗಿದ್ದು, ಬೆಂಗಳೂರಿನಲ್ಲಿ ಕೊರೊನಾದ ಹಾವಳಿಗೆ ಜನರು ತತ್ತರಿಸಿದ್ದು, ಇದೀಗ ಗಲ್ಲಿಗಲ್ಲಿಯಲ್ಲಿಯೂ ಕೊರೊನಾದಿಂದ ಸಾವು ಸಂಭವಿಸಿದ್ದು, ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಕೂಡ ಶವಗಳ ಸಂಖ್ಯೆ ಅಧಿಕವಾಗಿದೆ ಎಂದು ಹೇಳಲಾಗಿದೆ. ಕೊರೊನಾದಿಂದ ಸಾವನ್ನಪ್ಪಿರುವ ವ್ಯಕ್ತಿಗಳ ರೋದನೆ ಕೇಳಲು ಸಾಧ್ಯವಾಗುತ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊವಿಡ್ ಪರೀಕ್ಷೆ ಮಾಡಿ...
ಬೆಂಗಳೂರು: ನಗರದ ಕೆಂಗೇರಿ ವಿದ್ಯುತ್ ಚಿತಾಗಾರಕ್ಕೆ ಖಾಸಗಿ ಆಸ್ಪತ್ರೆಯೊಂದು ಒಂದೇ ಆಂಬುಲೆನ್ಸ್ ನಲ್ಲಿ ಮೂರು ಮೃತದೇಹಗಳನ್ನು ಸಾಗಿಸಲಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಇದೀಗ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊರೊನಾದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆಯೇ ಆಸ್ಪತ...
ಮಂಗಳೂರು: ನಳಿನ್ ಕುಮಾರ್ ಕಟೀಲ್ ಅವರ ರಾಸಲೀಲೆಯ ಬಗ್ಗೆ ಕರಾವಳಿ ಭಾಗದ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ನೀವು ತಲೆ ಹಿಡಿದ ಪಟ್ಟಿ ದೊಡ್ಡದಿದೆಯಲ್ಲವೇ? ಎಂದು ತಿರುಗೇಟು ನೀಡಿದೆ. ಉಪ ಚುನಾವಣೆಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದು...
ಬಾಗಲಕೋಟೆ: ಒಂದೆಡೆ ಸರ್ಕಾರದ ನಿರ್ಲಕ್ಷ್ಯ ಇನ್ನೊಂದೆಡೆ ಸಾರಿಗೆ ನೌಕರರ ಹೋರಾಟದ ಗಂಭೀರತೆಯನ್ನು ಅರ್ಥೈಸಿಕೊಳ್ಳದ ನೌಕರರು ಸಾರಿಗೆ ನೌಕರರ ಕೆಂಗಣ್ಣಿಗೆ ಗುರಿಯಾಗಿದ್ದು, ತನ್ನದೇ ಸಂಸ್ಥೆಯ ನೌಕರರ ಆಕ್ರೋಶಕ್ಕೆ ಸಾರಿಗೆ ನೌಕರರೋರ್ವರು ಸಾವಿಗೀಡಾಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ನಡುವೆಯೇ ಕರ್ತವ್ಯಕ್ಕೆ ಹಾಜರಾಗಿದ್ದ ಜಮಖಂಡಿ ಸಾರಿಗೆ ...
ಬೆಂಗಳೂರು: ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಜ್ವರದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಮಯ್ಯ ಮೆyeddyurappaಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಬೆಳಗಾವಿ ಚುನಾವಣೆ ಪ್ರಚಾರದ ಸಲುವಾಗಿ ನಿನ್ನೆ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ್ದ ಸಿಎಂಗೆ ನಿನ್ನೆಯೂ ಜ್ವರ ಕಾಣಿಸಿಕೊಂಡಿತ್ತು. ಆದರೆ ಜ್...
ಬೆಳಗಾವಿ: ಕೊರೊನಾ ತಡೆಗೆ ರಾಜ್ಯದ ಮಠ ಹಾಗೂ ಮಂದಿರಗಳಲ್ಲಿ ಅಗ್ನಿಹೋತ್ರ ಹೋಮ ಕೈಗೊಳ್ಳಲು ಆದೇಶ ನೀಡುವುದಾಗಿ ಸಿಎಂ ಯಡಿಯೂರಪ್ಪನವರು ಹೇಳಿದ್ದು, ಮುಜರಾಯಿ ಇಲಾಖೆ ಮುಖಾಂತರ ಮಠ, ಮಂದಿರಗಳಲ್ಲಿ ಅಗ್ನಿಹೋತ್ರ ಮಾಡಿಸಲು ಮುಂದಾಗುವುದಾಗಿ ಅವರು ಹೇಳಿದ್ದಾರೆ. ನಗರದ ಹುಕ್ಕೇರಿ ಹಿರೇಮಠದಲ್ಲಿ ಜಿಲ್ಲೆಯ 80ಕ್ಕೂ ಅಧಿಕ ಮಠಾಧೀಶರು ಆಯೋಜಿಸಿದ್ದ ಅ...
ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,17,353 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,185 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂ...
ಮೈಸೂರು: ಜಿಲ್ಲೆಯ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಯುವಕರು ತಮ್ಮ ಊರು ಅಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ ಹೇರ್ಕಟಿಂಗ್ ಸೇವೆ ಮಾಡುತ್ತಿದ್ದಾರೆ. ಈ ಊರುಗಳಲ್ಲಿ ಸಮುದಾಯದ ಜನರಿಗೆ ಹೇರ್ಕಟ್ ಮಾಡಲು ಕಟಿಂಗ್ ಅಂಗಡಿಗಳು ನಿರ...
ನವದೆಹಲಿ: ವೈದ್ಯಕೀಯ ಆಮ್ಲಜನಕವನ್ನು ವ್ಯರ್ಥ ಮಾಡದೆ ತರ್ಕಬದ್ಧವಾಗಿ ಬಳಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ದೇಶದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ. ಉತ್ಪಾದನೆಯನ್ನು ಸಹ ಹೆಚ್ಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೋವಿಡ್-19 ರೋ...