ಬೆಂಗಳೂರು: ಕೊರೊನಾ ಕಾಲ ಘಟ್ಟವನ್ನು ಬಿಜೆಪಿಗರು ಹಣ ಮಾಡಲು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗ ಹಣ ಬಿದ್ದಂತೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ' ಕರೋನಾ...
ಬೆಂಗಳೂರು: ಇಬ್ಬರು ಬಾಲಕರಿಗೆ ಬ್ಲ್ಯಾಕ್ ಫಂಗಸ್ ಬಂದಿದ್ದು, ಓರ್ವ ಬಾಲಕ ಬ್ಲ್ಯಾಕ್ ಫಂಗಸ್ ನಿಂದ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. 14 ವರ್ಷ ಮತ್ತು 11 ವರ್ಷದ ಬಾಲಕರಿಗೆ ಬ್ಲಾಕ್ ಫಂಗಸ್ ತಗುಲಿದ್ದು, ಇಬ್ಬರಿಗೂ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್ ಮಾಡಿದೆ. ಚಿತ್ರ ದುರ್ಗ ಮೂಲದ ಓರ್ವ 11 ವರ್ಷ ವಯಸ್ಸಿನ ಬಾಲಕ...
ಬೆಂಗಳೂರು: ಕೋವಿಡ್-19 ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗಳತ್ತ ಸಾಗಿಸುತ್ತಿರುವುದರ ಹಿಂದೆ ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇವರನ್ನು ಬಂಧಿಸುವಂತೆ ಒತ್ತಾಯಿಸಿದೆ. ಖಾಸಗಿ ಆಸ್ಪತ್ರೆಯೊಂದರ ಉಸ್ತುವಾರಿದಾರರದ್ದು ಎನ್ನಲಾದ ದನಿಯ ಆಡಿಯೋ ರೆಕಾರ...
ಮುದ್ದೇಬಿಹಾಳ: ಪಟ್ಟಣದ ಜ್ಞಾನಭಾರತಿ ಶಾಲೆ ಹತ್ತಿರ ಇರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೇಲ್ ನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಹಾಸ್ಟೇಲ್ ಸುತ್ತಲೂ ಇರುವ ಪಿಲೇಕೆಮ್ಮನಗರ ಬಡಾವಣೆಯ ನಿವಾಸಿಗಳು ಆಗ್ರಹಿಸಿದ್ದಾರೆ. ಶನಿವಾರ ಹಾಸ್ಟೇಲ್ ಮುಂದೆ ಸೇರಿದ್ದ ...
ಮೈಸೂರು: ಕೊರೊನಾ ನಿಯಂತ್ರಣಕ್ಕಾಗಿ ಜೂನ್ 30ರವರೆಗೆ ಕಠಿಣ ಕ್ರಮಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜೂನ್ 7ರಂದು ಕೊನೆಗೊಳ್ಳಬೇಕಾಗಿರುವ ಲಾಕ್ ಡೌನ್ ಮತ್ತೆ ಮುಂದುವರಿಯುತ್ತದೆಯೇ ಎನ್ನುವ ಅನುಮಾನಗಳು ಮೂಡಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್...
ಮಂಡ್ಯ: ರಾಜ್ಯದಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಸಚಿವ ಮುರುಗೇಶ್ ನಿರಾಣಿ ಗುತ್ತಿಗೆ ಪಡೆದಿರುವ ಪಾಂಡವಪುರದ ಪಿಎಸ್ ಎಸ್ ಕೆ ಕಾರ್ಖಾನೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಮ್ಯಾನ್ ಹೋಲ್ ಗೆ ಇಳಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಪಿಎಸ್ ಎಸ್ ಕೆ ಕಾರ್ಖಾನೆಯ ಕ್ವಾಟರ್ಸ್...
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸದ್ಯ ಉದಾಸಿ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅ...
ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡಿಸೋದೇ ತಾಕತ್ತು ಎನ್ನುವುದಾದರೆ, ಅಂತಹ ತಾಕತ್ತೇ ನನಗೆ ಬೇಡ ಎಂದು ಸಂಸದ ಪ್ರತಾಪ್ ಸಿಂಹ, ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಸಂಸದನಾಗಿ ನನ್ನ ತಾಕತ್ತು ತೋರಿಸಿದ್ದೇನೆ. ಅದಕ್ಕೆ ಜನರು ಉತ್ತರ ನೀಡಿದ್ದಾರೆ. ನಾನು ಮೈಸೂರಿನಿಂದ ಹೊರಗಿನ ವ್ಯಕ್ತಿಯಾಗಿದ್ದರೂ ನನ್ನನ್ನು ಜನರು ...
ಬೆಂಗಳೂರು: ಕೊರೊನಾ ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಿದವರು ಬಿಜೆಪಿಗರು. ತಮ್ಮ ವೈಫಲ್ಯ ಮರೆಮಾಚಲು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಕೊರೊನಾ ಬಂದ್ರೆ ಆಯುರ್ವೆದ ಬಳಕೆ ಮಾಡಿ, ಗೋ ಮು...
ಹುಬ್ಬಳ್ಳಿ: ಯಡಿಯೂರಪ್ಪರನ್ನು ಬದಲಿಸಿದರೆ, ಸರ್ಕಾರ ಬೀಳುತ್ತದೆ ಎಂದು ನಾನು ಹೇಳುವುದಿಲ್ಲ, ಆದರೆ ಬದಲಿ ನಾಯಕತ್ವ ಬಿಜೆಪಿಯಲ್ಲಿಲ್ಲ, ಯಡಿಯೂರಪ್ಪ ಬಿಟ್ಟರೆ ಬಿಜೆಪಿಯಲ್ಲಿ ಸಮರ್ಥ ನಾಯಕರೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನ...