ಪುತ್ತೂರು: ಗೋಡಂಬಿ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಕ್ಕಿಹಾಕಿಕೊಂಡು 3 ವರ್ಷದ ಮಗು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಾಲ್ಮರ ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ 3 ವರ್ಷದ ಮಗು ನವಾಜ್ ಬುಧವಾರ ಮಧ್ಯಾಹ್ನ ಗೋಡಂಬಿ ತಿನ್ನುತ್ತಿದ್ದು. ಈ ವೇಳೆ ಗೋಡಂಬಿ ಗಂಟಲಲ್ಲ...
ಕಲಬುರಗಿ: ಶಿವರಾತ್ರಿ ದಿನದಂದೇ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಓಂ ನಗರ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದು, 33 ವರ್ಷ ವಯಸ್ಸಿನ ಸುಚಿತ್ರಾ ಹಾಗೂ ಅವರ 9 ವರ್ಷ ವಯಸ್ಸಿನ ಪುತ್ರ ವಿನೀತ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಸುಚಿತ್ರಾ ಅವರು 11 ವರ್ಷಗಳ ಹಿಂದೆ ಬಾಗಲಕೋಟೆಯ ಮುಧೋಳ ಮೂಲದ ಜಗದೀಶ್ ಕಾಂಬಳೆ ಎಂ...
ಉಳ್ಳಾಲ: ಮಾಡೆಲಿಂಗ್ ಹವ್ಯಾಸ ಹೊಂದಿದ್ದ ಯುವತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಅನುಮಾನದ ಮೇರೆಗೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 17 ವರ್ಷ ವಯಸ್ಸಿನ ಪ್ರೇಕ್ಷಾ ಕಾಲೇಜ...
ಬೆಳ್ತಂಗಡಿ: ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಮಗ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಮೂಡುಬಿದಿರೆಯಲ್ಲಿ ನಡೆದಿದ್ದು, ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ 8 ವರ...
ಮುಂಬೈ: ಮನೆಯ ಮುಂದೆ ಕಸ ಹಾಕಿದ ವಿಚಾರಕ್ಕಾಗಿ ನೆರೆಯ ಮನೆಯ ಮಹಿಳೆಯೋರ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ ತೀವ್ರವಾಗಿ ನೊಂದ 11 ವರ್ಷ ವಯಸ್ಸಿನ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮಾರ್ಚ್ 6ರಂದು ಬೆಳಗ್ಗೆ ಕಸ ಹಾಕುವ ವಿಚಾರದಲ್ಲಿ ಬಾಲಕಿಗೆ ನೆರೆಯ ಮನೆಯವಳು ಅಸಭ್ಯ ಪದಗಳನ್ನು ಬಳಸಿ ಬೈದ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಲಭ್ಯವಾಗಿದ್ದು, ಸಿಡಿಯಲ್ಲಿರುವ ಯುವತಿಯ ಬಗ್ಗೆ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಮಾರ್ಚ್ 2ರಂದು ವಿಡಿಯೋದಲ್ಲಿದ್ದ ಯುವತಿ ಬ್ಯಾಗ್ ಹಿಡಿದು ಮನೆಯಿಂದ ಹೊರಹೋಗಿರುವ ಸಿಸಿ ಟಿವಿ ದೃಶ್ಯಗಳು ಪೊಲೀಸರಿಗೆ ಲಭ್ಯವಾಗಿದೆ. ಮಾರ್ಚ್ 2ರಂದು...
ಬೆಳ್ತಂಗಡಿ: ಮರ ಕಡಿಯುತ್ತಿರುವ ವೇಳೆ ಮೈಮೇಲೆಯೇ ಮರ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಟ್ರಮೆ ಗ್ರಾಮದ ಅನಾರು ಬಳಿಯ ಕಾಯಿಲ ಸಮೀಪ ನಡೆದಿದೆ. ಪಟ್ರಮೆ ನಿವಾಸಿಗಳಾದ ಪ್ರಶಾಂತ್ (21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿಯ ಗಣೇಶ್ (38) ಮೃತಪಟ್ಟವರಾಗಿದ್ದು, ಇನ್ನಿಬ...
ಬೆಂಗಳೂರು: ರಮೇಶ್ ಜಾರಕಿಹೊಳಿ ಪಾಪ ಅಮಾಯಕರು. ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಯಾರು ಕೂಡ ಇಳಿಯಬಾರದು. ನಾವೆಂದೂ ಸಿಡಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ಸಿಡಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ರಮ...
ಕೋಲಾರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ನಗರದ ಹೊಸಪಾಳ್ಯದಲ್ಲಿ ನಡೆದಿದ್ದು, ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. 18 ವರ್ಷ ವಯಸ್ಸಿನ ಪ್ರಿಯಾಂಕ ಮೃತಪಟ್ಟ ಯುವತಿಯಾಗಿದ್ದಾಳೆ. ಶ್ರೀನಿವಾಸಪುರ ಮೂಲದ ಯುವತಿಯ ಕುಟುಂಬ ಮುಳಬಾಗಿಲು ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ...
ಹಾಸನ: ಜಮೀನಿಗೆ ರಸ್ತೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಭಾರೀ ಹಲಾಟೆ ನಡೆದಿದ್ದು, ಹಾಸನ ಜಿಲ್ಲೆಯ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಶ್ ತಂದೆ ಅರುಣ್ ಕುಮಾರ್ ಹಾಗೂ ತಾಯಿ ಪುಷ್ಪಾ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಸಂದ...