ತುಮಕೂರು: ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ ಎಂದು ಡಿನ್ನರ್ ಪಾರ್ಟಿ ವಿಚಾರವಾಗಿ ಕೆ.ಎನ್.ರಾಜಣ್ಣ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಹೇಳಿದಂತೆ ಗೊಂದಲ ಆಗೋದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದ್ಕೆ ಪಾರ್ಟಿ ಮುಂದೂಡಿದ್ದೇವೆ ಎಂದು ಸಚಿವ ಎನ್ ರಾಜಣ್ಣ ತಿಳಿಸಿದ್ದಾರ...
ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಬೆನ್ನಲ್ಲೇ ಇತರ ನಕ್ಸಲರು ಸರ್ಕಾರಕ್ಕೆ ಶರಣಾಗತಿ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಶರಣಾಗುವ ನಕ್ಸಲರ ಪುನರ್ವಸತಿಗೆ ಸರ್ಕಾರ ನೀಡುವ ಪರಿಹಾರ ನಮಗೂ ನೀಡಬೇಕು ಎಂದು ವಿಕ್ರಂ ಗೌಡ ಸಹೋದರಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಶರಣಾಗತಿ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ...
ಕರ್ನಾಟಕದಲ್ಲಿ SSLC ಪರೀಕ್ಷೆ ಮಾರ್ಚ್ 20ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ(KSEAB) ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ SSLC ಪರೀಕ್ಷೆ 2025ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಲಿ ಬಿಡುಗಡೆ ಮಾಡಿದೆ. SSLC ಪರೀ...
ಮಂಗಳೂರು: ಪಾಣೆಮಂಗಳೂರಿನಿಂದ ಮಾಣಿವರೆಗಿನ ರಸ್ತೆ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದೆ. ಕಲ್ಲಡ್ಕ ಪ್ರದೇಶದಲ್ಲಿ ರಸ್ತೆಗೆ ನೀರು ಹಾಕಿ ಕೆಸರು ಮಯ ಮಾಡಲಾಗಿದ್ದರೆ, ಅಲ್ಪ ಸ್ವಲ್ಪ ರಸ್ತೆಯಾಗಿರುವ ಸ್ಥಳಗಳು ಧೂಳಿನಿಂದ ಮುಸುಕಿವೆ. ಈ ರಸ್ತೆಗಳಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಾ ವಾಹನ ಚಲಾಯಿಸುವುದು ಅನಿವಾರ್ಯ ಎನ್ನುವಂತಾಗಿದೆ. ರಸ...
ತುಮಕೂರು : ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಬಲೆಗೆ ಬೀಳದೇ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನು ಯುವಕನೊಬ್ಬ ಬಾಲದಲ್ಲಿ ಹಿಡಿದು ಬಲೆಗೆ ಕೆಡವಿ ಸೆರೆ ಹಿಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ. ತಿಪಟೂರು ತಾಲೂಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬು...
ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಯುವತಿಯನ್ನು ಫ್ಲ್ಯಾಟ್ ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಿರುವ ಗಂಭೀರ ಆರೋಪ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ 26 ವರ್ಷದ ಯುವತಿ ನೀಡಿದ ದೂರಿನನ್ವಯ ಅಶೋಕನಗರ ಠಾಣ...
ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂಗೌಡನ ಎನ್ ಕೌಂಟರ್ ಬೆನ್ನಲ್ಲೇ ಕಾಫಿನಾಡ ಕಾಡಲ್ಲಿ ಆಲ್ ಮೋಸ್ಟ್ ನಕ್ಸಲರ ಯುಗಾಂತ್ಯವಾಗಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ನಕ್ಸಲರ ಶರಣಾಗತಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗತಿ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯದ ಮಾಹಿತಿಗಳ...
ಬೆಂಗಳೂರು: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಈ ದಂಪತಿಯ ಕರುಣಾಜನಕ ಕಥೆ ಡೆತ್ ನೋಟ್ ನಿಂದ ಬಹಿರಂಗಗೊಂಡಿದೆ. ಅನೂಪ್(38) ಹಾಗೂ ರಾಖಿ(35) ಇವರ ಮಕ್ಕಳಾದ ಅನುಪ್ರಿಯಾ, ಪ್ರಿಯಾಂಶ್ ಸಾವಿಗೆ ಶರಣಾದವರಾಗಿದ್ದಾರೆ. ಆತ್ಮಹತ್ಯೆಗೂ ಮೊದಲು ಅನೂಪ್ ತನ್ನ ಸಹೋದರನಿಗೆ ಒ...
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ನಡೆಯುವ ಬೀಚ್ ಉತ್ಸವ ಜನವರಿ 11--12 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ನಡೆಯಲಿದೆ . ರೋಹನ್ ಕಾರ್ಪೋರೇಷನ್ ಸಹಯೋಗದೊಂದಿಗೆ ನಡೆಯುವ ಈ ಬೀಚ್ ಉತ್ಸವದಲ್ಲಿ ಎರಡು ದಿನಗಳ ಕಾಲ ಆಕರ್ಷಕ ಸಂಗೀತ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 11ರಂದು ಸಂಜೆ 6 ಗಂಟೆಗೆ ನೃತ್ಯೋತ್ಸವ, 7:...
ಬೆಂಗಳೂರು: ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ ಪಿಸಿಎಲ್) ಇಂದು ' ರಸ್ಕಿಕ್(Rus Kik) ಗ್ಲೂಕೋ ಎನರ್ಜಿ ' ಪಾನೀಯವನ್ನು ಬಿಡುಗಡೆ ಮಾಡಿದೆ. ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹದಲ್ಲಿ ನೀರಿ ಪ್ರಮಾಣ ಹೆಚ್ಚಿಸುವ ಪಾನೀಯ ಇದಾಗಿದೆ. ಎಲೆಕ್ಟ್ರೋಲೈಟ್ಗಳು, ಗ್ಲೂಕೋಸ್ ಮತ್ತು ತಾಜಾ ನಿಂಬೆ ರಸದಿಂದ ತುಂಬಿರುವ ಈ ತಾಜಾ ಪಾ...