ಬೆಂಗಳೂರು: ವಧು-ವರಾನ್ವೇಷಣೆಗೆ ಇದೀಗ ಜನರು ವಿವಿಧ ಮ್ಯಾರೇಜ್ ವೆಬ್ ಸೈಟ್ ಗಳನ್ನು ಅವಲಂಬನೆಯಾಗಿದ್ದಾರೆ. ಇಲ್ಲೊಬ್ಬ ಸಾಮಾಜಿಕ ಕಾರ್ಯಕರ್ತ ವಧುವಿಗೆ ನಂಬಿಕೆ ಬರಲು ಮಾಡಿದ ಕೆಲಸದಿಂದ ತಾನೇ ಸಂಕಷ್ಟಕ್ಕೀಡಾಗಿದ್ದಾನೆ. ಹುಳಿಮಾವಿನಲ್ಲಿ ವಾಸವಿದ್ದ ಸಾಮಾಜಿಕ ಕಾರ್ಯಕರ್ತನೊಬ್ಬ ಜೀವನ್ ಸಾಥಿ ಡಾಟ್ ಕಾಮ್ ನಲ್ಲಿ ತನ್ನ ಪ್ರೊಫೈಲ್ ಕ್ರಿಯೇಟ್...
ಬಾಗಲಕೋಟೆ: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸಿಂಧುರೇಖಾ ಸಿ.ಎಸ್.(25 ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿಯೇ ಈಕೆ ನೇಣು ಬಿಗಿದು ಆತ್ಮಹತ್ಯೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹೇಳಿಕೆಗೆ ನೀಡಿದ್ದು, ಮೋದಿಯವರು ಇತ್ತೀಚೆಗಷ್ಟೇ ಗಡ್ಡ ಬಿಟ್ಟುಕೊಂಡು ಓಡಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿಡಂಬನೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕ...
ಬಾಗಲಕೋಟೆ: 22 ವರ್ಷದ ಯುವಕನೋರ್ವ ತನ್ನ ಪ್ರೇಯಸಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೂರ ಗ್ರಾಮದ ಬಳಿಯಲ್ಲಿ ನಡೆದಿದೆ. 23 ವರ್ಷದ ಮಹಿಳೆ ಬಾಳವ್ವ ಸಿದ್ದಪ್ಪ ಬಂಡೆಪ್ಪನವರ್ ಹತ್ಯೆಯಾದ ಮಹಿಳೆಯಾಗಿದ್ದಾಳೆ. ಬಾಳವ್ವನಿಗೆ ಮದುವೆಯಾಗಿ 3 ಮಕ್ಕಳಿದ್ದ...
ಹಾಸನ: ಇವರೆಲ್ಲ ಯಾವ ಅರ್ಹತೆಯ ಆಧಾರದಲ್ಲಿ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿದ್ದಾರೋ ಗೊತ್ತಿಲ್ಲ. ಎಲ್ಲೋ ಕೇಳಿ ಕೊಂಡು ಬಂದಿರುವ ಮಾತುಗಳನ್ನು ಸಾಹಿತ್ಯ ಸಮ್ಮೇಳದಲ್ಲಿ ಮಾತನಾಡುವ ಮೂಲಕ ದೇಶಕ್ಕೆ ಅಪಮಾನ ಮಾಡುವ ಕೆಲಸಕ್ಕೆ ಕೈಹಾಕಿದ್ದಾರೆ. ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ನಿಯೋಜಿತ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಅವರು ವೇದಿ...
ಉಜಿರೆ: ವಾಕಿಂಗ್ ಹೋಗಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಗ್ರಾಮ ಕರಣಿಕ ಚಂದ್ರ ಮೋಹನ್ ರೈ(80) ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ಸಂಜೆ ಅವರು ವಾಕಿಂಗ್ ಹೋಗಿದ್ದ ವೇಳೆ ಬೈಕ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ...
ಹಾಸನ: ಜಿಲ್ಲೆಯ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟಾಟಾ ಸುಮೋಗೆ ಹಿಂದಿನಿಂದ ಬಂದು ಕ್ವಾಲೀಸ್ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರ...
ಕಡಬ: ತಂಗಿಯನ್ನು ರಕ್ಷಿಸಬೇಕಾದ ಸ್ವಂತ ಅಣ್ಣ, ತಂದೆಯ ಸಮಾನನಾದ ದೊಡ್ಡಪ್ಪನೇ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಿಂದ ವರದಿಯಾಗಿದೆ. ಕಡಬ ಠಾಣೆಗೆ ಈ ಸಂಬಂಧ ದೂರು ದಾಖಲಾಗಿದೆ. ದೂರು ದಾಖಲಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ಸ್ವಂತ ...
ಮಂಗಳೂರು: 2021-22 ಆರ್ಥಿಕ ವರ್ಷದಲ್ಲಿ ಮೆಸ್ಕಾಂಗೆ 943.26 ಕೋಟಿ ರೂ ಆದಾಯದ ಕೊರತೆ ನಿಭಾಯಿಸುವ ಉದ್ದೇಶದಿಂದ ವಿದ್ಯುತ್ ಪ್ರತಿ ಯೂನಿಟ್ ಗೆ ಸರಾಸರಿ 1.67 ರೂ ಸುಂಕ ಹೆಚ್ಚಿಸುವ ಪ್ರಸ್ತಾಪಕ್ಕೆ ಡಿವೈಎಫ್ ಐ ದ.ಕ. ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸುತ್ತದೆ ಮತ್ತು ಈ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತದೆ. ನಿನ್ನೆ...
ಬೀದರ್: ಉತ್ತರಪ್ರದೇಶದಲ್ಲಿ ನಡೆದ ದಲಿತ ಬಾಲಕಿಯರ ಹತ್ಯೆ ಹಾಗೂ ಬಾಗಲಕೋಟ್ ಜಿಲ್ಲೆಯ ಮುಧೋಳ ತಾಲೂಕಿನ ವಜ್ರಾಮಟ್ಟಿ ಗ್ರಾಮದ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೀದರ್ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಕೇಂದ್ರದಲ್ಲಿ ಬಿ...