ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ 60 ವರ್ಷ ವಯಸ್ಸಿನ ಆರೋಪಿ ಸಿದ್ದಲಿಂಗಸ್ವಾಮಿ ಎಂಬವರನ್ನು ಬಂಧಿಸಲಾಗಿತ್...
ಯಲ್ಲಾಪುರ: 10ನೇ ತರಗತಿ ವಿದ್ಯಾರ್ಥಿಯನಿಯನ್ನು ಬೈಕ್ ನಲ್ಲಿ ಮೂವರು ಯುವಕರು ಕಿಡ್ನಾಪ್ ಮಾಡಿ ಕಾಡಿನಲ್ಲಿ ಕಟ್ಟಿ ಹಾಕಿರುವ ಪ್ರಕರಣ ಇದೀಗ ಬಯಲಾಗಿದ್ದು, ವಿದ್ಯಾರ್ಥಿನಿ ಹೊಡೆದಿರುವುದು ಠುಸ್ ಪಟಾಕಿ ಎನ್ನುವುದು ಇದೀಗ ತಿಳಿದು ಬಂದಿದೆ. ಶಾಲೆಯಲ್ಲಿ ಹೋಮ್ ವರ್ಕ್ ಸರಿಯಾಗಿ ಮಾಡಿದ್ದಾಳಾ ಎಂಬ ಬಗ್ಗೆ ವಿದ್ಯಾರ್ಥಿನಿಯ ತಾಯಿ ಆಗಾಗ ಶಾಲೆಯ...
ಮೈಸೂರು: 6ನೇ ತರಗತಿಯ ವಿದ್ಯಾರ್ಥಿಯೋರ್ವ ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡಿರುವ ಘಟನೆ ನಡೆದಿದ್ದು, ಚಿರತೆ ಕುತ್ತಿಗೆಯಲ್ಲಿ ಹಿಡಿದಿದ್ದು, ಈ ವೇಳೆ ಬಾಲಕ ಚಿರತೆಯ ಕಣ್ಣಿಗೆ ಕೈ ಹಾಕಿ ಚಿರತೆಯಿಂದ ಪಾರಾಗಿದ್ದಾನೆ. ಮೈಸೂರು ತಾಲೂಕಿನ ಕಡಕೊಳ ಗ್ರಾಮದ ರವಿಕುಮಾರ್ ಹಾಗೂ ಲಕ್ಷ್ಮೀ ಎಂಬವರ ಪುತ್ರ ನಂದನ್ ಪ್ರತೀ ದಿನ ಶಾಲೆ ಮುಗಿದ ಬಳಿಕ ತಂದೆಯ...
ಬೆಂಗಳೂರು: ಕೋರ್ಟ್ ಮುಂಭಾಗದಲ್ಲಿಯೇ ದುರ್ನಡತೆ ಪ್ರದರ್ಶಿಸಿದ್ದಕ್ಕಾಗಿ ವಿವಾದಿತ ವಕೀಲೆ ಮೀರಾ ರಾಘವೇಂದ್ರ ಅವರ ವಕೀಲಿಯ ಸನ್ನದು ಅಮಾನತು ಮಾಡಲು ಶಿಫಾರಸು ಮಾಡಲಾಗಿದ್ದು, ಬಾರ್ ಕೌನ್ಸಿಲ್ ಉಪ ಸಮಿತಿಯಿಂದ ಈ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರೊಫೆಸರ್ ಕೆ.ಎಸ್. ಭಗವಾನ್ ಅವರ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿಬಳಿದ ದುರ್ನ...
ಶಿವಮೊಗ್ಗ: ಒಣಗಿದ ಮರವೊಂದು ಬಾಲಕಿಯ ಮೇಲೆ ಬಿದ್ದು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳಿ ಗ್ರಾಮದಲ್ಲಿ ನಡೆದಿದೆ. 5 ವರ್ಷದ ಬಾಲಕಿ ಸಂಜೆಯ ವೇಳೆ ಅಂಗಡಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪ್ರತೀಕ್ಷಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಬುಧವಾರ ಸಂಜೆ ಅಂಗಡಿಗೆ ಹೋಗುತ್ತಿದ್ದ ವೇಳೆ ಒಣಗಿ ನಿಂತಿ...
ಹುಬ್ಬಳ್ಳಿ: ಇವನೆಂತಹಾ ಕ್ರೂರಿ ಇರಬಹುದು? ಪತ್ನಿ ತನ್ನ ಮಗುವಿಗೆ ಹಾಲುಣಿಸುತ್ತಿರುವ ಸಂದರ್ಭದಲ್ಲಿಯೇ ಆಕೆಯ ಎದೆಗೆ ಬ್ಲೇಡ್ ನಿಂದ ಇರಿದ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹುಬ್ಬಳ್ಳಿ ಸೆಟ್ಲಮೆಂಟ್ ನಗರದಲ್ಲಿ ಈ ಘಟನೆ ನಡೆದಿದ್ದು, ಸುನೀಲ್ ಎಂಬಾತ ಪತ್ನಿ ರಂಜಿತಾಳ ಮೇಲೆ ಈ ದಾಳಿ ನಡೆಸಿದ್ದಾನೆ. ಪತಿಯ ದಾಳಿಯಿಂ...
ನೆಲ್ಯಾಡಿ: ಲಾರಿ ಚಾಲಕನೋರ್ವನನ್ನು ಕಾಡಾನೆ ಭೀಕರವಾಗಿ ಕೊಂದು ಹಾಕಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿಯ ಶಿರಾಡಿ ಘಾಟ್ ನ ಕೆಂಪು ಹೊಳೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಆನೆ ದಾಳಿಗೆ ಬಲಿಯಾದ ಚಾಲಕನಾಗಿದ್ದಾನೆ. ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂ...
ಯಲ್ಲಾಪುರ: ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಾರಿ ಕೇಳುವ ನೆಪದಲ್ಲಿ ಬಾಲಕಿಯನ್ನು ಅಪಹರಿಸಿದ ಘಟನೆ ಬುಧವಾರ ಸಂಜೆ ನಡೆದಿದ್ದು, ಇದೀಗ ಬಾಲಕಿಯು ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗಿದ್ದ ಬಾ...
ಕೋಝಿಕ್ಕೋಡ್: ಮಂಗಳೂರು ಸೂಪರ್ ಫಾಸ್ಟ್ ರೈಲ್ ನಲ್ಲಿ ಮಹಿಳೆಯೊರ್ವರು ಭಾರೀ ಪ್ರಮಾಣ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಘಟನೆ ನಡೆದಿದ್ದು, ಈ ಸ್ಫೋಟಕ ವಸ್ತುತಗಳನ್ನು ರೈಲು ಅಧಿಕಾರಿಗಳು ಕೋಝಿಕ್ಕೋಡ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ರೈಲು ಕೋಝಿಕ್ಕೋಡ್ ನಿಲ್ದಾಣಕ್ಕೆ ತಲುಪಿದಾಗ ಶೋಧ ನಡೆಸಲಾಗಿದ್ದು, ಈ ವೇಳೇ ಸೀಟಿನಡಿಯಲ್ಲಿ ಪೆಟ್ಟಿಗೆ...
ಸಿದ್ದಾಪುರ: ಕಾಡಾನೆಯ ದಾಳಿಗೆ ಕಾರ್ಮಿಕರೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಸಿದ್ದಾಪುರ ಕಾಫಿ ತೋಟದಲ್ಲಿ ನಡೆದಿದ್ದು, ಶುಕ್ರವಾರ ಬೆಳಗ್ಗೆ ಕಾರ್ಮಿಕ ನಿದ್ರಿಸುತ್ತಿದ್ದ ವೇಳೆ ಆನೆ ದಾಳಿ ನಡೆಸಿದ್ದು, ಪರಿಣಾಮವಾಗಿ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 22 ವರ್ಷ ವಯಸ್ಸಿ ಸಂದೀಪ್ ಸಾವನ್ನಪ್ಪಿದವರಾದ್ದಾರೆ. ಘಟನೆ ವೇಳೆ...