ಮಂಗಳೂರು: ಬಿಜೆಪಿ ಹಾಗೂ ಎಸ್ ಡಿಪಿಐ ಅಣ್ಣ ತಮ್ಮಂದಿರು ಎಂದು ಡಿವೈಎಫ್ ಐನ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದು, ಅವರು ಚೆನ್ನಾಗಿರಲಿ ಎಂದು ವ್ಯಂಗ್ಯ ಮಾಡಿದ್ದಾರೆ. ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುನೀರ್ ಕಾಟಿಪಳ್ಳ ಮಾತನಾಡಿ, ಬಿಜೆಪಿ ಹಾಗೂ ಎಸ್ ಡಿಪಿಐ ತಾಂಟು(ತಾಗುವುದು ಅಥವಾ ಘರ್ಷಣೆ ನಡೆಸುವು...
ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಬರಬೇಕು ಇದು ನನ್ನ ಕೊನೆಯ ಆಸೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ತನ್ನ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಡೇರಿಸಿದ್ದಾರೆ. ಕೋಡಿದೊಡ್ಡಿ ಗ್ರಾಮದ ರಾಮಕೃಷ್ಣ ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್...
ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಸಹೋದರ ಇಫ್ತಿಕಾರ್ ಅವರ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವಂತ ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು,...
ಪುತ್ತೂರು: ಬ್ಯಾಂಕ್ ಸಿಬ್ಬಂದಿ ಮನೆಯನ್ನು ಜಪ್ತಿ ಮಾಡಿದ್ದರಿಂದ ನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕೊಂದರ ಸಿಬ್ಬಂದಿ ಮನೆ ಜಪ್ತಿ ಮಾಡಿ ಹೋಗಿದ್ದರು. ಬ್ಯಾಂಕ್ ಸಿಬ್ಬಂದಿ ಹೋದ ಬೆನ್...
ಬೆಂಗಳೂರು: ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ... ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ... ಓಂ ಶಾಂತಿ... ಎಂದು ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದಾರೆ. ಮಂಡ್ಯ ತಾಲೂಕಿನ ಕೋ...
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ತನ್ನಅಂತ್ಯ ಕ್ರಿಯೆಗೆ ಆಗಮಿಸಬೇಕು ಎಂದು ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 25 ವರ್ಷ ವಯಸ್ಸಿನ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ ತನ್ನ ಡೆತ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಹೂವಿನಅಭಿಷೇಕ ಮಾಡಿದ್ದೇ … ಮಾಡಿದ್ದು… ಆದ್ರೆ… ಸಂಬಳ ಇಲ್ಲಿಯವರೆಗೆ ನೀಡಿಲ್ವಂತೆ. ಇದೇ ನೋಡಿ ಸನ್ಮಾನ ಮಾಡಿ ಕತ್ತು ಕೊಯ್ಯುವುದು ಅಂದ್ರೆ…. ಕೊವಿಡ್ ಕೇರ್ ಸೆಂಟರ್ ಗಳಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಹೌಸ್ ಕೀಪಿಂಗ್, ಕೊರೊನಾ ಸೋಂಕಿತರ ಬಟ್ಟೆ ವಾಶ್ ಮಾಡುತ್ತಾ, ಅವರ...
ಬೆಳಗಾವಿ: ಜೈಲಿನಲ್ಲಿದ್ದು ಕೊಂಡೇ ಹಣಕ್ಕೆ ಧಮ್ಕಿ ಹಾಕಿರುವ ಘಟನೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದಿದ್ದು, ರೌಡಿಶೀಟರ್ ಇರ್ಫಾನ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿರುವ ತೌಸಿಫ್ ಎಂಬಾತ ಮಹಿಳೆಯೊಬ್ಬರಿಗೆ ಧಮ್ಕಿ ಹಾಕಿದ್ದಾನೆ. ತನಗೆ ಬೇಲ್ ಕೊಡಿಸಲು ಹಣ ರೆಡಿ ಮಾಡು ಎಂದು 8792641107 ಮೊಬೈಲ್ ನಂಬರ್ ನಿಂದ ಆರೋಪಿಯು ಕರೆ ಮಾಡಿ ಬೆದರಿ...
ಬೆಳಗಾವಿ: ಮುಂದಿನ ಲೋಕಸಭಾ ಚುನಾವಣೆ ಸಮಯದಲ್ಲಿ ಹಂಚಲು ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತಾರಾಜ್ಯ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಿಸಿಬಿಐ ಪೊಲೀಸರು, ಡಿಸಿಪಿ ವಿಕ್ರಮ್ ಆಮ್ಟೆ ನೇತೃತ್ವದ ಸಿಸಿಐಬಿ ಎಸಿಪಿ ನಾರಾಯಣ...
ಚಿಕ್ಕಬಳ್ಳಾಪುರ: ಡ್ರಗ್ಸ್ ದೊಡ್ಡವರ ಮನೆ ಹಾಳು ಮಾಡಿದರೆ, ಮದ್ಯ ಬಡವರ ಮನೆ ಹಾಳು ಮಾಡುತ್ತಿದೆ. ಕುಡಿತದ ನಶೆಯಲ್ಲಿ ತಾತ ತನ್ನ ಮೊಮ್ಮಗನ ಬಳಿಯಲ್ಲಿ ತಂದೆಯನ್ನು ಕೊಲ್ಲು ಎಂದು ಹೇಳಿದ್ದಾನೆ. ತಾತನ ಮಾತಿನಂತೆ ತಂದೆಯನ್ನೇ ಮಗ ಕೊಂದು ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಚನ್ನಭೈರೇನಹಳ್ಳಿಯಲ್ಲಿ ನಡೆದಿದೆ. 5...