ಹುಣಸೂರು: ಕಾಡಾನೆಯ ದಾಳಿಗೆ ಟ್ರಾಕ್ಟರ್ ಟ್ರಾಲಿ ಮತ್ತು ಕಾರು ಜಖಂಗೊಂಡಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ಅರಣ್ಯ ವಲಯದಲ್ಲಿ ನಡೆದಿದೆ. ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ ಕಾಲಿಟ್ಟ ಆನೆ ಟ್ರಾಕ್ಟರ್ ಟ್ರಾಲಿಯನ್ನು ಎತ್ತಿ ಮಗುಚಿ ಹಾಕಿದೆ. ಅಲ್ಲದೇ ಸಂಪೂರ್ಣವಾಗಿ ಜಖಂಗೊಳಿಸಿದ...
ರಾಯಚೂರು: ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಅಂಬೇಡ್ಕರ್ ಸೇನೆ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ತಳ್ಳುಬಂಡಿಯಲ್ಲಿ ದ್ವಿಚಕ್ರವಾಹನ ಹಾಗೂ ಪೆಟ್ರೋಲ್ ಬಾಟಲಿ ಪ್ರದರ್ಶಿಸಿದ ಪ್ರತಿಭಟನಾಕಾರರು ಬೆಲೆ ಏರಿಕೆ ವಿರುದ್ಧ ಆಕ್ರೋಶ ...
ಕಾಞಂಗಾಡ್: ಕಂಟೈನರ್ ಲಾರಿ, ಬೈಕ್ ಗೆ ಡಿಕ್ಕಿ ಹೊಡೆದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ಕಾಞಂಗಾಡ್ ಚಿತ್ತಾರಿಯಲ್ಲಿ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆದ ಬಳಿ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು, ಬೆನ್ನಟ್ಟಿದ ಪೊಲೀಸರು ಲಾರಿಯನ್ನು ಹಿಡಿದಿದ್ದಾರೆ. ಬೇಕಲ ಕಡಪ್ಪುರದ 31 ವರ್ಷದ ಯುವಕ ವಿನೋದ್ ಅಪಘಾತದಲ್ಲಿ ಮೃತಪಟ್ಟ ಯುವಕ ಎಂದು ಗುರುತ...
ಮೈಸೂರು: ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಪೀಪಲ್ ಫಾರ್ ಅನಿಮಲ್ ಸಂಸ್ಥೆ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಗೆ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಸೋಮಶೇಖರ್ ಎಂಬ ಯುವಕ ಇಲ್ಲಿನ ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆಯ ಬಳಿಯಲ್ಲಿ ಹೆಣ್ಣು ನಾ...
ದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ, ವಿವಾದಿತ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಿ ಕಳುಹಿಸಿದೆ ಎಂದು ವಿಪಕ್ಷ ನಾಐಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಮಮಂದಿರವನ್ನು ಬೇರೆ ಕಡೆಯಲ್ಲಿ ಕಟ್ಟಿರುತ್ತಿದ್ದರೆ ದೇಣಿಗೆ ನೀಡುತ್ತಿದ್ದೆ ಎಂದು ಹೇಳಿರುವ ಸಿದ್ದರಾಮಯ್ಯ, ರಾಮಮಂದಿರಕ...
ರಾಯಚೂರು: ಗ್ರಾಮ ಪಂಚಾಯತ್ ಚುನಾವಣೆ ಮುಗಿದು ಫಲಿತಾಂಶ ಬಂದಿದ್ದರೂ ಇನ್ನೂ ಚುನಾವಣೆಯ ಬಿಸಿ ಆರಿಲ್ಲ. ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋಬ್ಬರನ್ನು ಹತ್ಯೆ ಮಾಡಲಾಗಿದೆ. 35 ವರ್ಷದ ಶರಣಬಸವ ಮೃತಪಟ್ಟವರಾಗಿದ್ದು, ಫೆ.15ರಂದು ರಾತ್ರಿ ಜಗದೀಶ್ ಎಂಬಾತನ ಜೊತೆಗೆ ಮಾ...
ಮಡಿಕೇರಿ: ಆಹಾರ ನನ್ನ ಹಕ್ಕು. ನನಗೆ ಗೋಮಾಂಸ ತಿನ್ನಬೇಕು ಅಂತ ಅನ್ನಿಸಿದರೆ, ನಾನು ತಿನ್ನುತ್ತೇನೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚವ್ಹಾಣ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನನ್ನ ಎದುರು ಗೋಮಾಂಸ ತಿಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಜಾರಿ...
ಕಲಬುರಗಿ: ಪ್ರೀತಿಸಿದವರನ್ನು ಮದುವೆಯಾಗಲು ಬಿಡುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಸಾಮಾನ್ಯವಾಗಿ ಕಾಣಸಿಗುತ್ತದೆ. ಆದರೆ ಇಲ್ಲೊಂದು ಯುವ ಜೋಡಿ, ಮದುವೆ ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಾನಶಿವನಗಿ ಗ್ರಾಮದ 23 ವರ್ಷ ವಯಸ್ಸಿನ ಪರಶುರಾಮ ಪೂಜಾರಿ ಮತ್ತು 19 ವ...
ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 22ರಿಂದ 6ನೇ ತರಗತಿಯಿಂದ 8ನೇ ತರಗತಿಯ ವರೆಗೆ ಶಾಲೆ ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 9 ರಿಂದ 12ನೇ ತರಗತಿ ಆರಂಭದ ಬಳಿಕ, ಈಗ 6 ರಿಂದ 8ನೇ ತರಗತಿ ಆರಂಭಿ...
ವಿಜಯಪುರ: 2 ಅಂಗಡಿ ಹಾಗೂ 4 ಮನೆಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ವಿಜಯಪುರದ ಚಡಚಣ ತಾಲೂಕಿನ ರೇವಂತಗಾಂವ ಗ್ರಾಮದಲ್ಲಿ ನಡೆದಿದ್ದು, ಬೈಕ್, ನಗದು, ಚಿನ್ನಾಭರಣ ಮತ್ತು ಬಟ್ಟೆಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಮೇಲ್ಛಾವಣಿಯಲ್ಲಿ ಮಲಗಿದ್ದ ವೇಳೆ ಬೀಗ ಮುರಿದು ಒಳಗೆ ಬಂದಿದ್ದ ಕಳ್ಳರು ಸದ್ದಿಲ್ಲದೇ ಕದ್ದು ಪರ...