ದಾವಣಗೆರೆ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಬದಲಾವಣೆ ಮಾಡಲಾಗುವುದು, ಮುಂದೆ ನಾನೇ ಸಿಎಂ ಎಂಬೆಲ್ಲ ಹೇಳಿಕೆ ನೀಡುತ್ತಿದ್ದು, ಈ ಸಂಬಂಧ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಅವರ ಮಾತು ತೋಳ ಬಂತು ತೋಳ ಮತ್ತು ನಾಳೆ ಬಾ ಅಂತಾರಲ್ಲ ಹಾಗೆ ಆಗಿದ...
ಅಂಕೋಲಾ: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ಭಾನುವಾರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚಲಿಸುತ್ತಿದ್ದ ಬಸ್ ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದ...
ಮಂಡ್ಯ: ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಘಟನೆ ನಾಗಮಂಗಲ ತಾಲೂಕಿನ ಬೆಂಗಳೂರು-ಮoಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹೊಸಕ್ಕಿಪಾಳ್ಯ ಗೇಟ್ ಬಳಿ ನಡೆದಿದ್ದು, ಪರಿಣಾಮವಾಗಿ ಇಬ್ಬರು ಸಾವನಪ್ಪಿದ್ದಾರೆ. ಬೆoಗಳೂರಿನ ಬಸವನಗುಡಿ ನಿವಾಸಿ ಎ.ಶಂಕರ್ಪ್ರಸಾದ್(...
ಬೆಂಗಳೂರು: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆಯನ್ನು ವೈದ್ಯರು ಕೋಮಾಸ್ಥಿತಿಗೆ ತಳ್ಳಿದ್ದು, ಬರೋಬ್ಬರಿ 6 ಕೋಟಿ ಬಿಲ್ ಮಾಡಿದ್ದಾರೆ ಎಂದು ಮಹಿಳೆಯ ಪತಿ ಮಣಿಪಾಲ್ ಆಸ್ಪತ್ರೆಯ ವಿರುದ್ಧ ಆರೋಪಿಸಿದ್ದಾರೆ. ರಿಜೇಶ್ ನಾಯರ್ ಎಂಬವರು ಮಣಿಪಾಲ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದು, ನನ್ನ ಪತ್ನಿ ಪೂನಮ್ ಳನ್ನು ಹೊಟ್ಟೆ ನೋವಿನ ಹ...
ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. . ಶಿಷ್ಟಾಚಾರ ಉಲ್ಲಂಘನೆ ಮಾಡಿ ಎಂಟಿಬಿ ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ಆರೋಪಿಸಿ ಹೊಸಕೋಟೆ ನಗರದಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪ್ರ...
ಬೆಂಗಳೂರು: ಕೊರೊನಾ ಲಸಿಕೆಯ ಕಾರ್ಯಕ್ರಮದ ನಡುವೆಯೇ ಪೋಲಿಯೋ ಕಾರ್ಯಕ್ರಮ ಆರಂಭವಾಗಿದೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ವರೆಗೆ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋದಿಂದ ದೇಶವನ್ನು ಮುಕ್ತಗೊಳಿಸಲು ಪ್ರತಿ ವರ್ಷವೂ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯುತ್ತಿ...
ವಿಜಯಪುರ: ಪತ್ನಿಯ ಮೇಲೆ ವಿಪರೀತ ಅನುಮಾನ ಹೊಂದಿದ್ದ ಶಿಕ್ಷಕನೋರ್ವ ಇದೀಗ ಘೋರ ಕೃತ್ಯ ಎಸಗಿದ್ದು, ತನ್ನ ಇಡೀ ಕುಟುಂಬದ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲು ಹತ್ಯೆಗೆ ಯತ್ನಿಸಿದ್ದಾನೆ. ತನ್ನ ವೃದ್ಧ ತಂದೆ-ತಾಯಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಆರೋಪ...
ಬೆಳಗಾವಿ: ಮರಳಿನ ಬೆಲೆ ಗಗನಕ್ಕೇರಿದೆ. ಈ ನಡುವೆ ಮನೆ ನಿರ್ಮಾಣ ಮಾಡಬೇಕು ಎನ್ನುವ ಬಡವರ ಕನಸಂತೂ ಗಗನ ಕುಸುಮವಾಗಿ ಮಾರ್ಪಟ್ಟಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಡ ಜನರಿಗೆ ಸಿಹಿಸುದ್ದಿ ನೀಡಿದೆ. ಹಳ್ಳ, ಕೊಳ್ಳಗಳಲ್ಲಿ ಮೊದಲಾದ ಪ್ರದೇಶಗಳಲ್ಲಿ ದೊರೆಯುವ ಮರಳುಗಳನ್ನು ಉಚಿತವಾಗಿ ಬಡವರಿಗೆ ವಿತರಿಸಲು ಸರ್ಕಾರ ಮುಂದಾಗಿದೆ ಎಂದು ಗಣ...
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶೇ.30ರಷ್ಟು ಶುಲ್ಕ ಕಡಿತ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದಿಂದ ಇಲಾಖೆ ಅಧಿಯನ ಕಾರ್ಯದರ್ಶಿ ಶಿವಕುಮಾರ್ ಹೊರಡಿಸಿರುವ ಆದೇಶದಲ್ಲಿ 2020-21ನೇ ಸಾಲಿನಲ್ಲಿನ ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಶೇ.30ರಷ್...
ಮಂಗಳೂರು: ತುಳುನಾಡಿನ ದೈವ ಕೊರಗಜ್ಜ ಮತ್ತು ಪಾತ್ರಿಯನ್ನು ದೂಷಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೊರಗಜ್ಜನ ಶಾಪ ತಟ್ಟಿದೆ. ಹೀಗಾಗಿ ಅವರು ದೇಶ ಹಾಗೂ ಸಮಾಜಕ್ಕೆ ಮಾರಕವಾಗಿರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯು.ಟಿ.ಖಾದರ...