ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. . ಶಿಷ್ಟಾಚಾರ ಉಲ್ಲಂಘನೆ ಮಾಡಿ ಎಂಟಿಬಿ ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ಆರೋಪಿಸಿ ಹೊಸಕೋಟೆ ನಗರದಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪ್ರ...
ಬೆಂಗಳೂರು: ಕೊರೊನಾ ಲಸಿಕೆಯ ಕಾರ್ಯಕ್ರಮದ ನಡುವೆಯೇ ಪೋಲಿಯೋ ಕಾರ್ಯಕ್ರಮ ಆರಂಭವಾಗಿದೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ವರೆಗೆ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋದಿಂದ ದೇಶವನ್ನು ಮುಕ್ತಗೊಳಿಸಲು ಪ್ರತಿ ವರ್ಷವೂ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯುತ್ತಿ...
ವಿಜಯಪುರ: ಪತ್ನಿಯ ಮೇಲೆ ವಿಪರೀತ ಅನುಮಾನ ಹೊಂದಿದ್ದ ಶಿಕ್ಷಕನೋರ್ವ ಇದೀಗ ಘೋರ ಕೃತ್ಯ ಎಸಗಿದ್ದು, ತನ್ನ ಇಡೀ ಕುಟುಂಬದ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲು ಹತ್ಯೆಗೆ ಯತ್ನಿಸಿದ್ದಾನೆ. ತನ್ನ ವೃದ್ಧ ತಂದೆ-ತಾಯಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಆರೋಪ...
ಬೆಳಗಾವಿ: ಮರಳಿನ ಬೆಲೆ ಗಗನಕ್ಕೇರಿದೆ. ಈ ನಡುವೆ ಮನೆ ನಿರ್ಮಾಣ ಮಾಡಬೇಕು ಎನ್ನುವ ಬಡವರ ಕನಸಂತೂ ಗಗನ ಕುಸುಮವಾಗಿ ಮಾರ್ಪಟ್ಟಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಡ ಜನರಿಗೆ ಸಿಹಿಸುದ್ದಿ ನೀಡಿದೆ. ಹಳ್ಳ, ಕೊಳ್ಳಗಳಲ್ಲಿ ಮೊದಲಾದ ಪ್ರದೇಶಗಳಲ್ಲಿ ದೊರೆಯುವ ಮರಳುಗಳನ್ನು ಉಚಿತವಾಗಿ ಬಡವರಿಗೆ ವಿತರಿಸಲು ಸರ್ಕಾರ ಮುಂದಾಗಿದೆ ಎಂದು ಗಣ...
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶೇ.30ರಷ್ಟು ಶುಲ್ಕ ಕಡಿತ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದಿಂದ ಇಲಾಖೆ ಅಧಿಯನ ಕಾರ್ಯದರ್ಶಿ ಶಿವಕುಮಾರ್ ಹೊರಡಿಸಿರುವ ಆದೇಶದಲ್ಲಿ 2020-21ನೇ ಸಾಲಿನಲ್ಲಿನ ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಶೇ.30ರಷ್...
ಮಂಗಳೂರು: ತುಳುನಾಡಿನ ದೈವ ಕೊರಗಜ್ಜ ಮತ್ತು ಪಾತ್ರಿಯನ್ನು ದೂಷಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೊರಗಜ್ಜನ ಶಾಪ ತಟ್ಟಿದೆ. ಹೀಗಾಗಿ ಅವರು ದೇಶ ಹಾಗೂ ಸಮಾಜಕ್ಕೆ ಮಾರಕವಾಗಿರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯು.ಟಿ.ಖಾದರ...
ಚನ್ನರಾಯಪಟ್ಟಣ: ಮಹಿಳೆಯೊಬ್ಬರು ತಮ್ಮ 2 ವರ್ಷದ ಮಗುವನ್ನು ಗೋಡೆಗೆ ಗುದ್ದಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಸುಮಾ ಈ ದುಷ್ಕೃತ್ಯ ಎಸಗಿದ ಮಹಿಳೆಯಾಗಿದ್ದಾಳೆ. ಜ.19ರಂದು ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿನ ಬಗ್ಗೆ ಪತಿ ನಂಜಪ್ಪ ಅನುಮಾನಗೊಂಡು ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರಿಗೆ ಮನವಿ ಮಾಡ...
ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದ್ದು, ತಂದೆಯ ಜೊತೆಗಿನ ವಾಕ್ಸಮರದಿಂದ ನೊಂದು ಮಕ್ಕಳು ತಮ್ಮ ತಾಯಿಯ ಜೊತೆಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ರಾಜಪ್ಪ ವರ ಪತ್ನಿ ಕಮಲಮ್ಮ(55) ಮತ್ತು ಇವರ ಮಗಳು ಶ್ರು...
ಬೆಂಗಳೂರು: ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ಎಂಎಲ್ ಸಿ ಪ್ರಕಾಶ್ ರಾಥೋಡ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂದು ವರದಿಯಾಗಿದ್ದು, ಕಲಾಪದ ವೇಳೆಯಲ್ಲಿ ರಾಥೋಡ್ ತಮ್ಮ ಮೊಬೈಲ್ ಗ್ಯಾಲರಿಯಲ್ಲಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಲವು ವರ್ಷಗಳ ಹಿಂದೆ ಸದನದಲ್ಲಿ ಇಂತಹದ್ದೇ ಪ್...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ ಜೂ.10ರವರೆಗೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಗಳಿದ್ದರೆ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಪರೀಕ್ಷಾ ವೇಳಾ ಪಟ್ಟಿ ಹೀಗಿದೆ: ►ಮೇ 24ರಂದು ಭೌತಶಾಸ್ತ್ರ ಇತಿಹಾಸ ►ಮೇ 25ರಂದು ...