ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ಗೌಡರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ ಎಂದು ಚನ್ನಪಟ್ಟಣ ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮನಸ್ಸು ಮಾಡಿದ್ದ...
ಬೆಳಗಾವಿ: ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದಿದ್ದು, ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ಬಿಜೆಪಿ ಶಾಸಕ ಯತ್ನಾಳ್, ಮೂರು ಕ್ಷೇತ್ರಗಳ ಸೋಲಿಗೆ ಅಪ್ಪ—ಮಗನೇ ಹೊಣೆ ಎಂದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಳ್, ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಲ್ಲಿ ಬಿಜೆಪಿ ...
ಮೈಸೂರು: ಇತ್ತೀಚೆಗೆ (ಸೆಪ್ಟೆಂಬರ್) ಮಾಹೆಯಲ್ಲಿ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಉಂಟಾದ ಗಲಭೆಯಲ್ಲಿ ಕೆಲವರ ಅಂಗಡಿ ಮುಂಗಟ್ಟುಗಳಿಗೆ ಬೆಂಕಿಯ ಅವಘಡದಿಂದ ಸುಮಾರು 22 ಜನ ವ್ಯಾಪರಸ್ಥರಿಗೆ ವೃತ್ತಿ ಜೀವನ ನಡೆಸಲು ತೊಂದರೆಯಾಗಿತ್ತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವ್ಯಾಪಾರಸ್ಥರ ಕಷ್ಟವನ್ನು ಮಾನ...
ಚಿಕ್ಕಮಗಳೂರು: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರ...
Karnataka Aassembly by Election results: ಬೆಂಗಳೂರು: ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಅಂತಿಮವಾಗಿ ರಾಜ್ಯದ ಮತದಾರರು ಎನ್ ಡಿಎ ಮೈತ್ರಿ ಕೂಟವನ್ನು ತಿರಸ್ಕರಿಸಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಗೆ ಸೋಲು: ಚನ್ನಪಟ್ಟಣ...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರು ಯಶಸ್ಸು ಪಡೆಯುತ್ತಾರೆ, ದಾಂಪತ್ಯ ಜೀವನ ಉತ್ತಮವಾಗಿರುತ್ತೆ. ದ್ವಾದಶ ರಾಶಿಗಳ ನವೆಂಬರ್ 23ರ ಭವಿಷ್ಯ ತಿಳಿಯಿರಿ. ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ--ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಕರ್ಮ ಫಲಗಳನ್ನು ನೀಡುತ್ತಾರೆ. ನಾಳೆ ಯಾವ ರಾಶಿಯವರಿಗೆ ಶುಭ? ಯಾರ...
ಬೆಂಗಳೂರು: ನಾನು ಟ್ರೋಲ್ ಗಳಿಗೆಲ್ಲ ಹೆದರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದು, ನೀವು ಟ್ರೋಲ್ ಮಾಡಿದ್ರೆ ಪುಕ್ಸಟ್ಟೆ ನನಗೇನು ಆಗಬೇಕಿದೆ ಎಂದು ಪ್ರಶ್ನಿಸಿದ್ದಾರೆ. ಆನ್ ಲೈನ್ ಸಂವಾದದ ವೇಳೆ ಶಿಕ್ಷಣ ಸಚಿವರಿಗೆ ಕನ್ನಡ ಬರೋಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಅ...
ಬಳ್ಳಾರಿ: ಶಾಲೆಯ ಪಕ್ಕದ ಹಳ್ಳದಲ್ಲಿದ್ದ ಎರಡು ಮೊಸಳೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಶಾಲೆಯ ಬಳಿ ನಡೆದಿದೆ. ನಿಟ್ಟೂರಿನ ಸಾಮ್ರಾಟ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಹಳ್ಳದಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಹಿಂದೇಟು ...
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಬಂಧಿಸಿರಲಿಲ್ಲ, ಆತನನ್ನು ಬಂಧನ ಮಾಡದಿದ್ದರೂ ಎಸ್ ಐ...
ಮೂಡಿಗೆರೆ: ಪೊಲೀಸ್ ಠಾಣೆಯಲ್ಲಿ ಕಾಫಿ ಬೆಳೆಗಾರರ ಮತ್ತು ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ಬರುವ ಹೊರ ಜಿಲ್ಲೆ ಮತ್ತು ಹೊರ ರಾಜ್ಯದ ಕೂಲಿ ಕಾರ್ಮಿಕರ ಬಗ್ಗೆ ಸಂಪೂರ್ಣ ದಾಖಲಾತಿ ಪಡೆದು ಕೆಲಸಕ್ಕೆ ನೇಮಿಸಿಕೊಳ್ಳುವಂತೆ ತಿಳಿಸಲಾಯಿತು. ಕಾಫಿ ಎಸ್ಟೇಟ್ ನ ಆಯಾಕಟ್ಟಿನ ಸ್ಥ...