ಬೆಂಗಳೂರು: ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಹಾಸ್ಟೆಲ್ ನ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಮೈಕೋಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐಐಎಂ ಸ್ನಾತಕೋತ್ತರ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ ಪಟೇಲ್(28) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಐಐಎಂನಲ್ಲಿ 2ನೇ ...
ಚಾಮರಾಜನಗರ: 3ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ(8) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕಿ ತರಗತಿಯಲ್ಲಿ ಶಿಕ್ಷಕರ...
ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಹಿತ ಇಬ್ಬರು ಮಕ್ಕಳಿಗೆ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆ ಬಾವಿ ಬಳಿ ನಡೆದಿದೆ. ತುಮಕೂರಿನ ಪಾವಗಡದ ರೊಪ್ಪ ಗ್ರಾಮದ ಪವನ್ ಹಾಗೂ ಮಮತಾ ಹಾಗೂ ಇವರ ಮಕ್ಕಳಾದ ವಿಶ್ವಾಸ್ ಹಾಗೂ ಶುಭ್ರತ್ ಗಾಯಗೊಂಡವರು. ಘ...
ಬೆಂಗಳೂರು: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ತಾವು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಆರ್ ಎಂ ವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಅನುಪ್ ಕುಮಾರ್ (38), ಪತ್ನಿ ರಾಖಿ(35) ಆತ್ಮಹತ್ಯೆ ಮಾಡಿಕೊಂಡಿದ್ದು, 5 ವರ್ಷದ ವಿಶೇಷ ಚೇತನ ಹೆಣ್ಣುಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ...
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಜಖಂಗೊಂಡಿದ್ದು, ಇಬ್ಬರು ಯುವಕರಿಗೆ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ. ಸ್ಫೋಟಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ, ಘಟನೆಯಲ್ಲಿ ಕೇರಳ ಮೂಲದ ಸುನೀಲ್ ಜೋಸೆಫ್ ಹಾಗೂ ವಿಷ್ಣು ಜಯರಾಜ್ ಎಂಬವರು ಗಾ...
ಕೊಟ್ಟಿಗೆಹಾರ: ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮರ್ಕಲ್ ಗ್ರಾಮದ ನರೇಂದ್ರ ಗೌಡ ಹಸುವನ್ನು ತಮ್ಮ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅರ್ಧ ದೇಹವನ್ನು ತಿಂದು ಹಾಕಿದೆ. ...
ಬೆಂಗಳೂರು: ಚೀನಾದಲ್ಲಿ ಮತ್ತೆ ಹುಟ್ಟಿಕೊಂಡಿರುವ ವೈರಸ್ ಹ್ಯೂಮನ್ ಮೆಟಾನ್ಯೂಮೊ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ HMPV ಕಂಡು ಬಂದಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ರಕ್ತಪರೀಕ...
ಚಿತ್ರದುರ್ಗ: ಹ್ಯಾಕರ್ಸ್ ಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಎಕ್ಸ್ ಖಾತೆಯನ್ನೇ ಖದೀಮರು ಹ್ಯಾಕ್ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ಅಕೌಂಟ್ ಹ್ಯಾಕ್(Hack) ಮಾಡಿರುವ ಸೈಬರ್ ಕಳ್ಳರು, ಆ ಖಾತೆಯಿಂದ ಬಿಟ್ ಕಾಯಿನ್ ಜಾಹೀ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಮಿಷನ್ ರಾಜಕೀಯ ಆರಂಭಗೊಂಡಿದೆ. ಅಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಪಡೆದ ಆರೋಪ ಮಾಡಿತ್ತು. ಪೇಸಿಎಂ ಅಭಿಯಾನ ಕೂಡ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(H.D. Kumaraswamy) 60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ...
ಬೆಂಗಳೂರು: ಕರ್ನಾಟಕದ ಹಿರಿಯ ಸಾಹಿತಿ ನಾ ಡಿಸೋಜಾ ಅವರು ಇಂದು ಸಂಜೆ ಸುಮಾರು 7:50ಕ್ಕೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾ ಡಿಸೋಜಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನವನ್ನು ನಾ ಡಿಸೋಜಾ...