ಮಂಗಳೂರು: ವಿದೇಶದಿಂದ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನ ಸಾಗಿಸಲು ನಾನಾ ರೀತಿಯ ಕಸರತ್ತುಗಳನ್ನು ಮಾಡಿ ಆಗಾಗಿ ಸಿಕ್ಕಿ ಬೀಳುತ್ತಿದ್ದಾರೆ. ಇಂತಹದ್ದೇ ಪ್ರಕರಣವೊಂದರಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಒಳ ಉಡುಪಿನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಬಂದಿದ್ದು, ಇದೀಗ ವಿಮಾನ ನಿಲ್ದಾಣದ ಕಸ್ಟಮ್ಸ್ ನ ಡಿ ಆರ್ ಐ ವಿಭಾಗದ...
ಕಲಬುರಗಿ: ಬರ್ತ್ ಡೇ ಪಾರ್ಟಿಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಡಾನ್ಸ್ ಮಾಡಿರುವ ವಿಡಿಯೋವೊಂದು ವೈರಲ್ ಆದ ಬಳಿಕ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಜನವರಿ 12ರಂದು ಈ ಘಟನೆ ನಡೆದಿದೆ. ಸುಹೈಲ್ ಎಂಬಾತನ ಹುಟ್ಟುಹಬ್ಬದಂದು ಇಮ್ರಾನ್, ರಶೀದ್ ಎಂಬವರು ಸೇರಿದಂತೆ ಒಟ್ಟು 7 ಜನರು ರಸ್ತೆಯಲ್ಲಿ ಡಾನ್...
ಹುಬ್ಬಳ್ಳಿ: ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಹೇಳಿದ್ದು, ಯಡಿಯೂರಪ್ಪನವರು ದೊಡ್ಡವರು, ಅವರಿಗೆ ಅಧಿಕಾರದ ಆಸೆ ಇರಬಹುದು ಆದರೆ, ನನಗೆ ಇರಬಾರದಾ? ಎಂದು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ದಿಢೀರ್ ಪತ್ರಿಕಾಗೋಷ್ಠಿ ಕರೆದ ಅವರು, ಯಡಿಯೂರಪ್ಪ ಕಾಮಧೇನು ಇದ್ದಂತೆ. ಅವರ ಜೀವ ವಿಜ...
ಕೋಲಾರ: ರಾಜ್ಯಾದ್ಯಂತ ಜನರು ಸಂಕ್ರಾಂತಿ ಆಚರಿಸುತ್ತಿದ್ದರೆ, ಇತ್ತ ಕೋಲಾರದಲ್ಲಿ ಮಾತ್ರ ಜನರು ಮನೆಯಿಂದ ಹೊರಬಾರದೇ ಭಯಾತಂಕದಿಂದ ದಿನ ಕಳೆದಿದ್ದಾರೆ. ಈ ದಿನ ಹಬ್ಬ ಆಚರಿಸಿದರೆ, ಜನ ಜಾನುವಾರುಗಳು ಸಾಯುತ್ತಾರೆ ಎಂಬ ನಂಬಿಕೆ ಇವರದ್ದು. ಈ ಘಟನೆ ನಡೆದಿರುವುದು ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ. ಹಿಂದಿನಿಂದಲೂ ಗ್ರಾಮದಲ್ಲ...
ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿಯೊಳಗೆ ಅಸಮಾಧಾನದ ಹೊಗೆಯಾಡುತ್ತಿದ್ದು, ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ, ಅತೃಪ್ತ ಶಾಸಕರ ವಿರುದ್ಧ ಖಡಕ್ ನುಡಿಗಳನ್ನಾಡಿದ್ದು, ಅಸಮಾಧಾನ ಇದ್ರೆ… ದೆಹಲಿಗೆ ಹೋಗಿ ಪರಿಹರಿಸಿಕೊಳ್ಳಿ ಎಂದು ಹೇಳಿದ್ದಾರೆ. ಇಂದು ಸಿಎಂ ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರ...
ಬೆಂಗಳೂರು: ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, 7 ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಪೈಕಿ ಸುಳ್ಯ ಶಾಸಕ ಅಂಗಾರ ಅವರು ಮೊದಲ ಬ...
ವಿಜಯಪುರ: ಯಡಿಯೂರಪ್ಪ ಅವರ ಸಿಡಿ ಇಟ್ಟುಕೊಂಡು ಯಾರೆಲ್ಲ ಬ್ಲ್ಯಾಕ್ ಮೇಲ್ ಮಾಡಿದ್ದಾರೋ ಅವರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಹಿಂದೆಲ್ಲ ಜಾತಿ ಕೋಟಾ, ಜಿಲ್ಲಾ ಕೋಟಾ, ಪಕ್ಷಕ್ಕಾಗಿ ದುಡಿದವರ ಕೋಟಾ ಎಂದೆಲ್ಲ ಇತ್ತು. ಇಂದು ಬ್ಲ್ಯಾಕ್ ಮೇಲ್ ಕೋಟಾ, ಹಣಕೊಟ್ಟವರ ಕೋಟಾವಾ...
ಮೈಸೂರು: 17 ಜನ ಶಾಸಕರ ಭಿಕ್ಷೆ, ದೀಖ್ಷೆಯನ್ನು ಬಿ.ಎಸ್.ಯಡಿಯೂರಪ್ಪನವರು ನೆನೆಯ ಬೇಕಿತ್ತು. ಆದ್ರೆ ಅದು ಆಗಲಿಲ್ಲ. ಯಡಿಯೂರಪ್ಪ ಅವರಿಗೆ ದೇವರು ಒಳ್ಳೆಯದು ಮಾಡಲ್ಲ ಎಂದು ಹಳ್ಳಿಹಕ್ಕಿ ಎಚ್.ವಿಶ್ವನಾಥ್ , ಸಿಎಂ ಯಡಿಯೂರಪ್ಪಗೆ ಹಿಡಿಶಾಪ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ 7 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಈ ...
ಹಾಸನ: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆ ತುಪ್ಪದಹಳ್ಳಿ, ಚಿಕ್ಕಗೊಂಡನಹಳ್ಳಿ, ಚನ್ನೇನಹಳ್ಳಿ, ಎಂ.ಕಾಮನಟ್ಟ,...