ತುಮಕೂರು: ಉದ್ವೇಗದಲ್ಲಿ ಅಧಿಕಾರಿಗೆ ಕೆಟ್ಟ ಪದ ಬಳಕೆ ಮಾಡಿದ್ದೇನೆ. ನನ್ನಿಂದ ತಪ್ಪಾಗಿದೆ ಎಂದು ಸಚಿವ ಮಾಧುಸ್ವಾಮಿ ಕ್ಷಮೆಯಾಚಿಸಿದ್ದು, ಸಾಕಷ್ಟು ಬಾರಿ ಸಭೆಗಳಲ್ಲಿ ಸರ್ಕಾರದಿಂದ ಬರುವ ಹಣವನ್ನು ಬಳಸಿಕೊಂಡು ಜಿಲ್ಲಾಯ ಅಭಿವೃದ್ಧಿಗೆ ಒತ್ತು ನೀಡಿ ಎಂದು ಸೂಚನೆ ನೀಡಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿಲ್ಲಾ ತಮ್ಮ ಇಲಾಖೆಗಳ...
ಮೈಸೂರು: ಅಪ್ಪ- ಮಗನನ್ನು ಕೆಲವೇ ದಿನಗಳ ಅಂತರಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡಕಳ್ಳಿ ಗ್ರಾಮದ 25 ವರ್ಷದ ಪುತ್ರ ಸತೀಶ್ ಕುಮಾರ್ ಹಾಗೂ 48 ವರ್ಷದ ಮರಿಕೋಟೆ ಗೌಡ ಎಂಬವರನ್ನು ಕೆಲವೇ ದಿನಗಳ ಅಂತರದಲ್ಲಿ ಹತ್ಯೆ ಮಾಡಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ...
ಉಡುಪಿ: ನೆರೆಯ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಹಾಗೂ ಹಕ್ಕಿ ಜ್ವರ ಲಕ್ಷಣಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವಿವರಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ...
ಶಿವಮೊಗ್ಗ: ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವ ರೀತಿಯ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದು, ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೂ ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅ...
ಹಾಸನ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಳಕೆಯಾಗದ ಅನುದಾನದಡಿ 2020-21ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳಿಂದ ಸಾಲ ಮತ್ತು ನಿಗಮದಿಂದ ಸಹಾಯಧನ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ 1 ಗುರಿ ಮಾತ್ರ ನಿಗದಿಯ...
ಬೆಳಗಾವಿ: ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಅವರು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಲ್ಲದೇ ಅವರ ಚಿಕಿತ್ಸೆಗೆ 10 ಸಾವಿರ ರೂಪಾಯಿಗಳನ್ನು ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು. ಈ ವೇಳೆ ಪ್ರಕಾಶ್...
ಕಲಬುರಗಿ: ಪಂಚಾಯತ್ ಚುನಾವಣೆಯಲ್ಲಿ ತನ್ನ ಪತ್ನಿಯನ್ನು ಸೋಲಿಸಿದ್ದಕ್ಕಾಗಿ ಇಡೀ ಗ್ರಾಮಕ್ಕೆ ನೀರು ಬಂದ್ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಳಕೂರು ಗ್ರಾಮದಲ್ಲಿ ನಡೆದಿದೆ. ಸುಧಾ ರಮೇಶ್ ಪಾಟೀಲ್ ಗೌಡ ಎಂಬವರು ವಾರ್ಡ್ ನಂಬರ್ 4ರಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಕ್ಷೇತ್ರದಿಂದ ಇವ...
ಬಾಗಲಕೋಟೆ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಡಿಗೆ ಸಿಲುಕಿ ಬಾಲಕಿ ಸಾವಿಗೀಡಾಗಿರುವ ದಾರುಣ ಘಟನೆ ತೇರದಾಳ ತಾಲೂಕಿನ ಗೋಲಬಾವಿ ಗ್ರಾಮದಲ್ಲಿ ನಡೆದಿದೆ. ಟ್ರಾಕ್ಟರ್ ನಲ್ಲಿ ರಾಶಿ ರಾಶಿ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ವೇಳೆ 4 ವರ್ಷದ ಬಾಲಕಿ ಟ್ರಾಕ್ಟರ್ ನ ಅಡಿಗೆ ಬಿದ್ದಿದ್ದಾಳೆ. ಪ್ರತೀಕ್ಷಾ ಕರಿಗಾರ ಮೃತ ಬಾಲಕಿಯಾಗಿ...
ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ತಾಲ್ಲೂಕಿನ ಸುವರ್ಣಾವತಿ ಜಲಾಶಯದ ಬಳಿಯ ಗುಡಿಬೋರೆ ಎಂಬಲ್ಲಿ ನಡೆದಿದೆ. ತಮಿಳುನಾಡು ನೋಂದಣಿಯ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು, ಗಾ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಮೀಪ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕಟ್ಟಿಗೆಯ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ 40 ವರ್ಷದ ಸೌಮ್ಯ ಫ್ರಾನ್ಸಿಸ್ ಹತ್ಯೆಗೀಡಾದ ಮಹಿಳೆಯಾಗಿದ್ದು, ಈಕೆಯ ಪತಿ 47 ವರ್ಷದ ಜಾನ್...