ಕೋಲಾರ: 6 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ನೀಚ ಕೃತ್ಯ ಎಸಗಿದ ಘಟನೆ ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. 60 ವರ್ಷ ವಯಸ್ಸಿನ ತಿಮ್ಮಪ್ಪ ಎಂಬಾತ 6 ವರ್ಷದ ಬಾಲಕಿಗೆ ಚಾಕೋಲೇಟ್ ನೀಡುವ ನೆಪದಲ್ಲಿ ಬಾಲಕಿಯನ್ನು ಬಳಿ ಕರೆದು...
ಉರ್ವಾ: ಮಂಗಳೂರಿನಲ್ಲಿ ದೈವಸ್ಥಾನಗಳನ್ನು ಟಾರ್ಗೆಟ್ ಮಾಡಿ ಕಾಣಿಕೆ ಡಬ್ಬಿಗಳಲ್ಲಿ ಅವಹೇಳನಾಕಾರಿ ಬರಹ ಹಾಗೂ ಕಾಂಡೋಮ್ ಗಳನ್ನು ಹಾಕುತ್ತಿರುವ ಘಟನೆಗಳು ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದ್ದು, ಮಂಗಳೂರಿನ ಕೊರಗಜ್ಜ ದೈವಸ್ಥಾನದಲ್ಲಿ ಇಂತಹ ಘಟನೆಗಳು ನಡೆದ ಬಳಿಕ ಮತ್ತೆ ಇಂತಹದ್ದೇ ಘಟನೆ ಮರುಕಳಿಸಿದೆ. ಸಾಮಾಜಿಕ ಸಾಮರಸ್ಯ ಕದಡುವ ಉದ್ದೇಶಗ...
ರಾಯಚೂರು: ಇತ್ತೀಚೆಗಷ್ಟೇ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಸಾರ್ವಜನಿಕ ಪ್ರದೇಶಎಂದೂ ನೋಡದೇ ಪರಸ್ಪರ ಅಪ್ಪಿಕೊಂಡು ಮುತ್ತಿನ್ನ ಮಳೆಗರೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಇಂತಹದ್ದೇ ಘಟನೆಯೊಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಯುವ ಜೋಡಿಯೊಂದು ಬಸ್ ನಿಲ್ದಾ...
ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಡೆಯುತ್ತಿರುವ ಕಾಂಗ್ರೆಸ್ ನ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಬಳಿ ನಡೆದಿದೆ. 21 ವರ್ಷ ವಯಸ್ಸಿನ ಮಿಥುನ್ ಮೃತ ಯುವಕನಾಗಿದ್ದು, ಇವರು ತರೀಕೆರೆ ತಾಲೂಕಿನ ನೇರಲಕೆರೆ ಗ್ರಾಮದ ಯುವಕ ...
ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ದುರಂತ ಪ್ರಕರಣದ ಆರೋಪಿ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಬಳಿಕ ರೆಡ್ಡಿ ತಲೆ ಮರೆಸಿಕೊಂಡಿದ್ದು, ಇದೀಗ ರೆಡ್ಡಿಗೆ ಸ್ಫೋಟಕವನ್ನು ಪೂರೈಸುತ್ತಿದ್ದ ಗಣೇಶ್ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಚಿಕ್ಕಬಳ್ಳಾಪುರದ ಹಿರೇನಸಗವಲ್ಲಿಯ ಭ್ರಮರವಾಸಿನಿ ಕ್ರಷತ್ ಬ...
ಮೈಸೂರು: ಮಕ್ಕಳು ಜಗಳವಾಡಿದ ವಿಚಾರದಲ್ಲಿ ಪತಿಯು ಪತ್ನಿಗೆ ಬುದ್ಧಿವಾದ ಹೇಳಿದ್ದು, ಪತಿಯ ಈ ವರ್ತನೆಯಿಂದ ಬೇಸತ್ತು ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿಯು ಯಾವ ರೀತಿ ಬುದ್ಧಿ ಹೇಳಿದ್ದಾರೆ ತಿಳಿದಿಲ್ಲ. ಆದರೆ ಮಕ್ಕಳ ಗಲಾಟೆ ವಿಚಾರವಾಗಿ ಪತಿ-ಪತ್ನಿಯರ ನಡುವೆ ಕಲಹಕ್ಕೆ ಕಾರಣವಾಗಿದ್ದು, ದುರಂತ ಅಂತ್ಯವಾಗಿದೆ. ...
ಮೈಸೂರು: ಗೃಹಿಣಿಯೋರ್ವರನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದ್ದು, ಮಹಿಳೆಯನ್ನು ಅತ್ಯಾಚಾರ ನಡೆಸಿ, ಬಳಿಕ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ನಂಜನಗೂಡು ತಾಲೂಕಿನ ಅಡಕನಹುಂಡಿ ಬಳಿಯಲ್ಲಿ ಈ ಘಟನಡ ನಡೆದಿದ್ದು, ಇಲ್ಲಿನ ಹದಿನಾರು ಮೋಳೆ ಗ್ರಾಮದ 26 ವರ್ಷ ವಯಸ್ಸಿನ ಗೃಹಿಣಿಯನ್ನು ...
ವಿಜಯಪುರ: ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದುರುದ್ದೇಶದಿಂದ ಅಂಬೇಡ್ಕರ್ ಫೋಟೋಗೆ ಅವಮಾನ ಮಾಡಿದ ಇಬ್ಬರನ್ನು ಇಂಡಿ ಪೊಲೀಸರು ಬಂಧಿಸಿದ್ದಾರೆ. 35 ವರ್ಷ ವಯಸ್ಸಿನ ಶರಣಬಸಪ್ಪ ಗಣಪತಿ ಹರಿಜನ್ ಹಾಗೂ 34 ವರ್ಷ ವಯಸ್ಸಿನ ದೇವರಮನಿ ಬಂಧಿತ ಆರೋಪಿಗಳಾಗಿದ್ದ...
ಬೆಂಗಳೂರು: ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರದ ಬಳಿಯಲ್ಲಿ ಹಣವಿಲ್ಲ. ಆದರೆ, ರಾಜ್ಯದ ಸಂಸದರು ಹಾಗೂ ಸಚಿವರ ಕಾರು ಖರೀದಿಯ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. ರಾಜ್ಯದ ಎಲ್ಲ ಸಚಿವರು ಮತ್ತು ಸಂಸದರು ಇನ್ನು ಮುಂದೆ 23 ಲಕ್ಷ ರೂ. ವೆಚ್ಚದ ಕಾರು ಖರೀದಿಸಲು ಅವಕಾಶವಿದೆ. ಈ ಹಿಂದಿನ ರಾಜ್ಯ ಸರ್ಕಾರ ಕಾರು ಖರೀದಿಗೆ 22 ಲಕ್ಷ ಮೀಸ...
ಧಾರವಾಡ: ಪಟಾಕಿ ಸಾಗಿಸುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಇದರಿಂದ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಪಟಾಕಿ ಹೊತ್ತಿದ್ದ ಲಾರಿಯೊಂದು ಧಾರವಾಡ ಬೈಪಾಸ್ ನ ಇಟ್ಟಿಗಟ್ಟಿ ಬಳಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳವು ಪ...