ಬೀದರ್: ಉತ್ತರಪ್ರದೇಶದಲ್ಲಿ ನಡೆದ ದಲಿತ ಬಾಲಕಿಯರ ಹತ್ಯೆ ಹಾಗೂ ಬಾಗಲಕೋಟ್ ಜಿಲ್ಲೆಯ ಮುಧೋಳ ತಾಲೂಕಿನ ವಜ್ರಾಮಟ್ಟಿ ಗ್ರಾಮದ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೀದರ್ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಕೇಂದ್ರದಲ್ಲಿ ಬಿ...
ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈಬಿಟ್ಟಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದು, ತಪ್ಪು ಗ್ರಹಿಕೆಯಿಂದ ಸುದ್ದಿಗಳು ಬಂದಿವೆ ಎಂದು ಅವರು ಹೇಳಿದ್ದಾರೆ. ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ 1ರಲ್ಲಿ ಪಾಠದ ಪೀಠಿಕಾ...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉರುವಾಲು ಗ್ರಾಮದ ಕುಪ್ಪೆಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮದ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್...
ಮೈಸೂರು: ರಾಮಮಂದಿರ ವಿಚಾರದಲ್ಲಿ ಹಲವು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇದೀಗ ಮತ್ತೊಂದು ಅಚ್ಚರಿಯ ಹೇಳಿಕೆ ನೀಡಿದ್ದು, ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶ್ರೀರಾಮ ಜನರ ಧಾರ್ಮಿಕ ನಂಬಿಕೆ. ದೇವ...
ಬೆಂಗಳೂರು: 2020-21ನೇ ಸಾಲಿನ 6ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ 7ನೇ ಪಾಠ “ಹೊಸ ಧರ್ಮಗಳ ಉದಯ”ವನ್ನು ಬೋಧಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದೆ. 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ 7 ಹೊಸ ಧರ್ಮಗಳ ಉದಯ ಈ ಪಾಠದಲ್ಲಿನ ಪುಟ ಸಂಖ್ಯೆ: 82 ಹಾಗೂ 83ರಲ್ಲಿನ...
ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಒಂದು ಪೈಸೆಯೂ ಕೊಡಬೇಡಿ ಎಂದು ಮುಸ್ಲಿಮರಿಗೆ ಪಿಎಫ್ ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಹೇಳಿದ್ದು, ನಿಮ್ಮ ಮನೆಗೆ ಚಂದಾ ಸಂಗ್ರಹಕ್ಕೆ ಬಂದರೆ ಹಣ ನೀಡಬೇಡಿ ಎಂದು ಹೇಳಿದ್ದಾರೆ. ನಗರದ ಉಳ್ಳಾಲದಲ್ಲಿ ಮಾತನಾಡಿದ ಅವರು, ಅದು ರಾಮಮಂದಿರ ಅಲ್ಲ. ಅದು ಆರೆಸ್ಸೆಸ್ ಮಂದಿರ. ಪಿಎಫ್ ಐನ ಶತ್ರು ಎಂದಿದ್ದ...
ಮಡಿಕೇರಿ: ರಾಜ್ಯದ ವಿವಿಧೆಡೆಗಳಲ್ಲಿ ಮಳೆ ಬಂದು ರೈತರಿಗೆ ಸಮಸ್ಯೆ ಉಂಟಾಗಿದ್ದರೆ, ಇತ್ತ ಮಡಿಕೇರಿಯಲ್ಲಿ ಶುಕ್ರವಾರ ಆಲಿಕಲ್ಲು ಮಳೆಯಾಗಿದ್ದು, ಜೊತೆಗೆ ಜೋರಾದ ಮಳೆಗೆ ಬೆಳೆಗಳು ನೆಲ ಕಚ್ಚಿವೆ. ಶನಿವಾರ ಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದಿದ್ದು, ರೈತರ ಬೆಳೆಗಳು...
ರಾಯಚೂರು: ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆಲಕಚ್ಚಿತ್ತು. ಈಗ ಶ್ರೀರಾಮನ ಬಗ್ಗೆ ಮಾತನಾಡಿದರೆ, ನೆಲದ ಒಳಗೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋರಕ್ಷಕರನ್ನು ಕೊಲೆ ಮಾಡಿದವರ ರಕ್ಷ...
ಗದಗ: ತನ್ನ ಮಗುವನ್ನೇ ಅಪಹರಿಸಿ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದ್ದು, ರೋಣ ತಾಲೂಕಿನ ಹುಲ್ಲೂರ ಗ್ರಾಮದ ಪ್ರಶಾಂತ್ ಗೌಡ ಪಾಟೀಲ್ ಮರಣ ದಂಡನೆ ಶಿಕ್ಷೆಗೊಳಗಾದವನಾಗಿದ್ದಾನೆ. 2013ರಲ್ಲಿ ಯುವತಿಯೋರ್ವಳನ್ನು ಪ್ರೀತಿಸಿ ಮದುವೆಯಾಗಿದ್ದ ಪ್ರಶಾಂತ್ ಗೌಡ, ಆಕೆ...
ಬೆಂಗಳೂರು: ನಿನ್ನೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಸುರಿದಿದ್ದು, 20 ವರ್ಷ ವಯಸ್ಸಿನ ಯುವಕ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ. ಗುರುನಾಥ್ ನಾರ್ವೇಕ ಮೃತಪಟ್ಟ ಯುವಕನಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಸು ಗ್ರಾಮದಿಂದ ಗುರುನಾಥ...